ಬಾಲಕಿ ಜೀವಕ್ಕೆ ಉರುಳಾದ ಜೋಕಾಲಿ!


Team Udayavani, Dec 1, 2018, 6:00 AM IST

25.jpg

ಸಿರುಗುಪ್ಪ: ಸೀರೆಯಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಸೀರೆ ಉರುಳಾಗಿದ್ದರಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ಗುರುವಾರ ಸಂಭವಿಸಿದೆ. ನಗರದ 14ನೇ ವಾರ್ಡ್‌ನ ಚಾಂದ್‌ಭಾಷಾ ಅವರ ಪುತ್ರಿ ಪರ್ವೀನ್‌ ಬೇಗಂ (13) ಮೃತಪಟ್ಟಿ ಬಾಲಕಿ. ಈಕೆ ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಡುತ್ತಿರುವಾಗ ಸೀರೆಯ ಜೋಕಾಲಿಯೇ ಉರುಳಾಗಿದೆ. ಜೋಕಾಲಿ ಜೀಕಿದಂತೆ ಬಾಲಕಿಯ ಕುತ್ತಿಗೆಗೆ ಸೀರೆ ಬಿಗಿಯಲಾರಂಭಿಸಿದೆ. ಇದರಿಂದ ಹೊರಬರಲಾಗದೆ ಬಾಲಕಿ ಉಸಿರುಗಟ್ಟಿ ಎಚ್ಚರ ತಪ್ಪಿದ್ದಾಳೆ. 

ತಕ್ಷಣ ಇವಳನ್ನು ನಗರದ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬಾಲಕಿ ಮೃತ ಪಟ್ಟಿದ್ದಾಳೆ. ಸಿಪಿಐ ಮೌನೇಶ್‌ ಮಾಲಿಪಾಟೀಲ್‌, ಪಿಎಸ್‌ಐ ಕೆ. ವಸಕೇರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರಗುಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿ ನಗರದ ಶಾಂತಿನಿಕೇತನ ಶಾಲೆಯಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಗೌರವಾರ್ಥ ಶಾಲೆಗೆ ರಜೆ ಘೋಷಿಸಲಾಗಿತ್ತು.

ಟಾಪ್ ನ್ಯೂಸ್

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

23smg7a

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಗೆ ಕುವೆಂಪು ವಿವಿ ಉಪನ್ಯಾಸಕರು

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

Untitled-1

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.