Udayavni Special

ಕುಡುತಿನಿ ಪಪಂ ಉಪಾಧ್ಯಕ್ಷೆ ಸ್ಥಾನಕ್ಕೆ ಗೀತಾ ನಾಗರಾಜ್ ರಾಜೀನಾಮೆ

Team Udayavani, Jul 28, 2021, 7:49 PM IST

ಕುಡುತಿನಿ ಪಪಂ ಉಪಾಧ್ಯಕ್ಷೆ ಸ್ಥಾನಕ್ಕೆ ಗೀತಾ ನಾಗರಾಜ್ ರಾಜೀನಾಮೆ

ಕುರುಗೋಡು: ಸಮೀಪದ ಕುಡುತಿನಿ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷೆ ಗೀತಾ ನಾಗರಾಜ್ ಅವರು ಕೆಲ ಕಾರಣಾಂತರಗಳಿಂದ ಉಪಾಧ್ಯಕ್ಷೆ ಸ್ಥಾನಕ್ಕೆ  ಪಟ್ಟಣ ಪಂಚಾಯ್ತಿಯ ಸಮುದಾಯ ಸಂಘಟನಾ ಅಧಿಕಾರಿ ವೇದಮೂರ್ತಿ ಅವರಿಗೆ  ಬುದುವಾರ ರಾಜೀನಾಮೆ ಸಲ್ಲಿಸಿದರು.

ಇವರು ಕುಡುತಿನಿ ಪಟ್ಟಣದ 6ನೇ ವಾರ್ಡಿನ  ಪರಿಶಿಷ್ಟ ಪಂಗಡ ಮಹಿಳೆ ಮೀಸಲಾತಿ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಗೆದ್ದಿದ್ದಾರೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಾಧ್ಯಕ್ಷೆ ಯಾಗಿ ಕಾರ್ಯನಿರ್ವಾಹಿಸಿದ್ದು  ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿರುವುದು ನನಗೆ ಉತ್ತಮ ವಾಗಿದೆ. ಯಾವುದೇ ಕಾರಣದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಚ್ಯುತಿ ಬಾರದಂತೆ  ನೋಡಿಕೊಂಡು  ಇಷ್ಟು ದಿನ ಜವಾಬ್ದಾರಿ ಯಿಂದ ಕಾರ್ಯ ನಿರ್ವಹಿಸಿ, ಸಾರ್ವಜನಿಕರ ಸೇವೆ ಮಾಡಿರುವುದು ನನ್ನ ಭಾಗ್ಯ ವಾಗಿದೆ.  ವಾರ್ಡಿನ ಜನರು ನನಗೆ ಮತ ನೀಡಿ ಗೆಲ್ಲಿಸಿ ಇಷ್ಟು ದಿನ ಜನ ಸೇವೆ ಮಾಡುವುದಕ್ಕೆ ಅನುಕೂಲ ಮಾಡಿ ಕೊಟ್ಟಿದ್ದಕ್ಕೆ ಅವರಿಗೆ ಚಿರಋಣಿ ಯಾಗಿರುವೆ. ಆದರೆ ನನ್ನ ವಯಕ್ತಿಕ ಕಾರಣಾಂತರಗಳಿಂದ ನನ್ನ ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಕೆ. ಎಂ. ಹಾಲಪ್ಪ.ದೊಡ್ಡಬಸಪ್ಪ,ಎಲೆಗಾರ ಪಂಪಪಾತಿ,ಬಿಜೆಪಿ ತಾಲೂಕು ಉಪಾಧ್ಯಕ್ಷ ಗುರುಮೂರ್ತಿ,ಶಂಕ್ರಗೌಡ, ಕೋಟೆ ಪಂಪಪಾತಿ, ನಾಗರಾಜ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hampi news

ಐತಿಹಾಸಿಕ ಹಂಪಿಯಲ್ಲಿ ಶೌಚಗೃಹ ನಿರ್ಮಾಣಕ್ಕೂ ಗ್ರಹಣ!

ballari news

ವೈರಲ್‌ ಆಡಿಯೋದ ವ್ಯಕ್ತಿ ಮಾನಸಿಕ ಅಸ್ವಸ್ಥ!

ಸ್ವಂತ ಹಣದಿಂದ ಶೌಚಾಲಯ ದುರಸ್ತಿ

ಸ್ವಂತ ಹಣದಿಂದ ಶೌಚಾಲಯ ದುರಸ್ತಿ

incident held at ballari

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ :ನದಿ ತೀರದ ಹಂಪಿ ಸ್ಮಾರಕಗಳು ಜಲಾವೃತ

ballari news

ಹಿಂದಿ ಹೇರಿಕೆಗೆ ಕರವೇ ವಿರೋಧ

MUST WATCH

udayavani youtube

ಆಡು ಸಾಕಾಣೆಯಿಂದ ಬದುಕು ಕಟ್ಟಿಕೊಂಡ ಪದವೀಧರೆ

udayavani youtube

ಆಟೋ ಚಾಲಕನಿಗೆ ಹುಡುಕಿ ಕಚ್ಚಿ ಗಾಯ ಮಾಡಿದ ಕೋತಿ

udayavani youtube

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

udayavani youtube

ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

udayavani youtube

ಹಿಮಾಲಯ ಮುಳುಗುತ್ತಾ ?

ಹೊಸ ಸೇರ್ಪಡೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.