ಮಣ್ಣೂರಲ್ಲಿ ಮಹಾ ರಥೋತ್ಸವ
Team Udayavani, Jan 7, 2019, 8:31 AM IST
ಕುರುಗೋಡು: ಮಣ್ಣೂರು ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಮಹಾರಥೋತ್ಸವ ಭಾನುವಾರ ಅದ್ದೂರಿಯಗಿ ಜರುಗಿತು. ದೇವಲಾಯದ ಮೂಲ ದೇವರಿಗೆ ಬೆಳಿಗ್ಗೆ ಪಂಚ ಅಭಿಷೇಕ ಮತ್ತು ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ರಥೋತ್ಸವ ಗ್ರಾಮದ ಪ್ರಮುಖ ರಸ್ತೆಯಲ್ಲಿ ಸಾಗಿ ಎದುರು ಬಸವಣ್ಣ ದೇವಾಲಯಕ್ಕೆ ತಲುಪಿ ಮರು ಆಂಜನೇಯ ದೇವಸ್ಥಾನಕ್ಕೆ ಸಮಾ ವೇಶಗೊಂಡಿತು. ಆಗಮಿಸಿದ್ದ ಸುತ್ತಮುತ್ತ ಗ್ರಾಮದ ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು ಮತ್ತು ಉತ್ತತ್ತಿ ಎಸೆದು ಪುನೀತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?