Udayavni Special

ಮಕ್ಕಳಿಗೆ ಮಾರ್ಗದರ್ಶನ ಮುಖ್ಯ


Team Udayavani, Nov 13, 2020, 9:17 PM IST

ಮಕ್ಕಳಿಗೆ ಮಾರ್ಗದರ್ಶನ ಮುಖ್ಯ

ಬಳ್ಳಾರಿ: ನಗರದ ರಾವ್‌ ಬಹದ್ದೂರ್‌ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳಿಗೆ ರಾಜ್ಯ ಸರ್ಕಾರದ ಮಾಹಿತಿ, ಜೈವಿಕ ಮತ್ತು ವಿಜ್ಞಾನ ತಂತ್ರಜ್ಞಾನ ವಿದ್ಯಾನ್ಮಾನ ಇಲಾಖೆಯು ಕರ್ನಾಟಕ ಇನ್ನೋವೇಷನ್‌ ಆ್ಯಂಡ್‌ ಟೆಕ್ನಾಲಜಿ ಸೊಸೈಟಿ (ಕೆಐಟಿಎಸ್‌-ಕಿಟ್ಸ್‌) ಮೂಲಕ ಅನುದಾನ ನೀಡಿದೆ.

ಈ ಕುರಿತು ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಜೆ.ಎಸ್‌. ಬಸವರಾಜ ಮಾತನಾಡಿ, ಇಂದಿನ ಯುವ ವಿದ್ಯಾರ್ಥಿ ವೃಂದದವರಲ್ಲಿ, ಪ್ರತಿ ಒಬ್ಬರು ಕನಿಷ್ಟ ಒಂದು ಹೊಸ ಆವಿಷ್ಕಾರ ಮಾಡಬಲ್ಲರು. ಸಾವಿರಾರು ಹೊಸ ಉದ್ಯಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಭಾರತ ದೇಶಕ್ಕೆ ನೀಡಬಲ್ಲರು. ಉದ್ಯೋಗಾರ್ಥಿ ಆಗಬೇಡಿ, ದೇಶದ ಜನತೆಗೆ ಉದಯ ಸೂರ್ಯನಂತೆ ಹಲವಾರು ವಿಧವಾದ ಉದ್ಯೋಗ ಕಿರಣ ನೀಡುವಂತಾಗಿರಿ ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರ ಮಾಹಿತಿ, ಜೈವಿಕ, ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕರ್ನಾಟಕ ಇನ್ನೋವೇಷನ್‌ಆ್ಯಂಡ್‌ ಟೆಕ್ನಾಲಜಿ ಸೊಸೈಟಿ (ಕೆಐಟಿಎಸ್‌-ಕಿಟ್ಸ್‌ ) ಮೂಲಕ  ಡಾ. ಸಂಧ್ಯಾ ಅವಣೇಕರ್‌, ಮೋಹನ್‌ ಮಾತನಾಡಿ, ಭಾರತ ದೇಶವು ಮುಂದಿನ ದಶಕಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಹೊಸ ಯೋಜನೆ ರೂಪಿಸಲು ಮುಂದಾಗಿದೆ.ಆ ಅವಕಾಶ ಬಳಸಿಕೊಳ್ಳಬೇಕು ಎಂದರು.

ಕಾಲೇಜಿನ  ಸಿವಿಲ್‌, ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌, ಕಂಪ್ಯೂಟರ್‌ ಸೈನ್ಸ್‌, ಇಂಜಿನಿಯರಿಂಗ್‌ ವಿಭಾಗಗಳ ವಿದ್ಯಾರ್ಥಿ ವೃಂದದವರಿಗೆ ರಾಜ್ಯ ಸರ್ಕಾರ ಒಟ್ಟು 19,46,500 ರೂ. ಅನುದಾನ ಬಿಡುಗಡೆಗೊಳಿಸಿದೆ. ಈ ಕುರಿತು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸಂಧ್ಯಾ ಅವಣೇಕರ್‌, ಮೋಹನ್‌,ಪ್ರಾಚಾರ್ಯ ಡಾ. ಕುಪ್ಪಗಲ್‌ ವೀರೇಶ್‌, ಉಪ ಪ್ರಾಚಾರ್ಯ ಡಾ. ಟಿ.ಹನುಮಂತರೆಡ್ಡಿ, ಡಾ. ಸವಿತಾ ಸೊನೋಳಿ, ಅಕಾಡೆಮಿಕ್‌ ಡೀನ್‌ ಡಾ. ಎಚ್‌.ಗಿರೀಶ್‌, ಪರೀûಾ ವಿಭಾಗದ ಡೀನ್‌ ಡಾ. ಬಿ.ಶ್ರೀಪತಿ, ಆರ್‌ವೈಎಂಇಸಿ, ಕೆಐಟಿಎಸ್‌-ಕಿಟ್ಸ್ ನ ಸಂಯೋಜಕ ಡಾ. ಎನ್‌.ಕೊಟ್ರೋಶ್‌, ಕೆ.ಎಸ್‌.ವಿನಯ್‌ ಕುಮಾರ್‌, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಭಾಗವಹಿಸಿದ್ದರು. ಪ್ರಾಂಶುಪಾಲ ಡಾ.ಕುಪ್ಪಗಲ್‌ ವೀರೇಶ್‌ ಸ್ವಾಗತಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಜುಲೈನೊಳಗೆ 30 ಕೋಟಿ ಮಂದಿಗೆ ಲಸಿಕೆ

ಜುಲೈನೊಳಗೆ 30 ಕೋಟಿ ಮಂದಿಗೆ ಲಸಿಕೆ

BSY

ಮೂಲ-ವಲಸಿಗ ಫೈಟ್‌ ಜೋರು; ಸಂಪುಟ ಸರ್ಜರಿ ಮಾತುಗಳ ಬೆನ್ನಲ್ಲೇ ಹೊಸ ಬೆಳವಣಿಗೆ

ಆದೇಶಕ್ಕೆ 16 ವರ್ಷ: ಇನ್ನೂ ಆಗದ ಅಧಿಸೂಚನೆ

ಆದೇಶಕ್ಕೆ 16 ವರ್ಷ: ಇನ್ನೂ ಆಗದ ಅಧಿಸೂಚನೆ

ಪಿಂಚಣಿ ಗೋಲ್‌ಮಾಲ್‌; ಸಂಧ್ಯಾ ಸುರಕ್ಷಾ ಸಹಿತ ಮಾಸಾಶನ ಯೋಜನೆಗಳಲ್ಲಿ ವಂಚನೆ

ಪಿಂಚಣಿ ಗೋಲ್‌ಮಾಲ್‌; ಸಂಧ್ಯಾ ಸುರಕ್ಷಾ ಸಹಿತ ಮಾಸಾಶನ ಯೋಜನೆಗಳಲ್ಲಿ ವಂಚನೆ

ಅಧಿಕಾರ ಹಸ್ತಾಂತರ ಹೇಗಿರಲಿದೆ?

ಅಧಿಕಾರ ಹಸ್ತಾಂತರ ಹೇಗಿರಲಿದೆ?

JIVAYAN

ಬದುಕಿನಲ್ಲಿ ಅಮೃತವಿದೆ; ಸವಿದರೆ ಚಿರಂಜೀವಿಗಳಾಗುತ್ತೇವೆ!

ಉಗ್ರ ದಮನದ ಹಾದಿಯಲ್ಲಿ ಭಾರತೀಯ ಸೇನೆಯ ಪಾರಮ್ಯ

ಉಗ್ರ ದಮನದ ಹಾದಿಯಲ್ಲಿ ಭಾರತೀಯ ಸೇನೆಯ ಪಾರಮ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾರ ಕಳೆದರೂ ಕಾಲೇಜುಗಳತ್ತ ಮುಖಮಾಡದ ವಿದ್ಯಾರ್ಥಿಗಳು!

ವಾರ ಕಳೆದರೂ ಕಾಲೇಜುಗಳತ್ತ ಮುಖಮಾಡದ ವಿದ್ಯಾರ್ಥಿಗಳು!

ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ: ವಿಜಯೇಂದ್ರಗೆ ಮಾಜಿ ಸಂಸದ ಉಗ್ರಪ್ಪ ತರಾಟೆ

ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ: ವಿಜಯೇಂದ್ರ ವಿರುದ್ಧ ಮಾಜಿ ಸಂಸದ ಉಗ್ರಪ್ಪ ಕಿಡಿ

ಬಳ್ಳಾರಿ: ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅಧಿಕಾರ ವಹಿಸಿದ ಹತ್ತೇ ದಿನದಲ್ಲಿ ವರ್ಗಾವಣೆ

ಬಳ್ಳಾರಿ: ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅಧಿಕಾರ ವಹಿಸಿದ ಹತ್ತೇ ದಿನದಲ್ಲಿ ವರ್ಗಾವಣೆ

ಅರಸೀಕೆರೆ-ಕಂಚಿಕೆರೆ ರಸ್ತೆ  ಕಾಮಗಾರಿಗೆ ಚಾಲನೆ

ಅರಸೀಕೆರೆ-ಕಂಚಿಕೆರೆ ರಸ್ತೆ ಕಾಮಗಾರಿಗೆ ಚಾಲನೆ

ಎಸ್ಟಿ ಮೀಸಲಾತಿ ನಮ್ಮ ಹಕ್ಕು; ರಾಮಲಿಂಗಪ್ಪ

ಎಸ್ಟಿ ಮೀಸಲಾತಿ ನಮ್ಮ ಹಕ್ಕು; ರಾಮಲಿಂಗಪ್ಪ

MUST WATCH

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

udayavani youtube

ಮಂಗಳೂರು: ಉಪ್ಪುನೀರು ತಡೆ ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಸಚಿವ ಮಾಧುಸ್ವಾಮಿ

udayavani youtube

ಕರಾವಳಿಯಲ್ಲೂ ಪರಿಚಯವಾಯಿತು ಜಪಾನಿನ ಕೊಕೆಡಾಮ ಕಲೆ

udayavani youtube

ಕೊರೊನಾ ಪರಿಣಾಮ ಅಧ್ಯಯನಕ್ಕಾಗಿ ರೋಡ್ ಆಶ್ರಮ್ ಅಭಿಯಾನ

udayavani youtube

Auto Rickshaw driver feeds stray dogs in Surathkal | Umesh Devadiga | Udayavani

ಹೊಸ ಸೇರ್ಪಡೆ

ಜುಲೈನೊಳಗೆ 30 ಕೋಟಿ ಮಂದಿಗೆ ಲಸಿಕೆ

ಜುಲೈನೊಳಗೆ 30 ಕೋಟಿ ಮಂದಿಗೆ ಲಸಿಕೆ

BSY

ಮೂಲ-ವಲಸಿಗ ಫೈಟ್‌ ಜೋರು; ಸಂಪುಟ ಸರ್ಜರಿ ಮಾತುಗಳ ಬೆನ್ನಲ್ಲೇ ಹೊಸ ಬೆಳವಣಿಗೆ

ಆದೇಶಕ್ಕೆ 16 ವರ್ಷ: ಇನ್ನೂ ಆಗದ ಅಧಿಸೂಚನೆ

ಆದೇಶಕ್ಕೆ 16 ವರ್ಷ: ಇನ್ನೂ ಆಗದ ಅಧಿಸೂಚನೆ

ಪಿಂಚಣಿ ಗೋಲ್‌ಮಾಲ್‌; ಸಂಧ್ಯಾ ಸುರಕ್ಷಾ ಸಹಿತ ಮಾಸಾಶನ ಯೋಜನೆಗಳಲ್ಲಿ ವಂಚನೆ

ಪಿಂಚಣಿ ಗೋಲ್‌ಮಾಲ್‌; ಸಂಧ್ಯಾ ಸುರಕ್ಷಾ ಸಹಿತ ಮಾಸಾಶನ ಯೋಜನೆಗಳಲ್ಲಿ ವಂಚನೆ

ಅಧಿಕಾರ ಹಸ್ತಾಂತರ ಹೇಗಿರಲಿದೆ?

ಅಧಿಕಾರ ಹಸ್ತಾಂತರ ಹೇಗಿರಲಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.