ಸ್ಯಾನಿಟೈಸರ್‌ ಟನಲ್‌ ಬಂದ್‌ ಸರಿಯಲ್ಲ: ನಾಯ್ಕ

Team Udayavani, May 1, 2020, 5:24 PM IST

1-May–32

ಹಗರಿಬೊಮ್ಮನಹಳ್ಳಿ: ಪಟ್ಟಣದ ಹಳೇ ಹಗರಿಬೊಮ್ಮನಹಳ್ಳಿಯಲ್ಲಿ ಶಾಸಕ ಎಸ್‌.ಭೀಮನಾಯ್ಕ ಅವರು ಬಡವರಿಗೆ ಭೀಮಸೇವೆ ಆಹಾರ ಕಿಟ್‌ ವಿತರಿಸಿದರು.

ಹಗರಿಬೊಮ್ಮನಹಳ್ಳಿ: ಲಾಕ್‌ಡೌನ್‌ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಡು ಬಡವರಿಗೆ ಯಾರೇ ಆಹಾರದ ಕಿಟ್‌ ವಿತರಿಸಿದರೂ ಸ್ವಾಗತಾರ್ಹ. ಇನ್ನು ಜಿಲ್ಲಾಧಿಕಾರಿ ಮಾಜಿ ಶಾಸಕರ ಮಾತು ಕೇಳಿ ಟನಲ್‌ಗ‌ಳನ್ನು ಬಂದ್‌ ಮಾಡಿಸಿರುವುದು ಬೇಸರ ತರಿಸಿದೆ ಎಂದು ಶಾಸಕ ಭೀಮಾನಾಯ್ಕ ಹೇಳಿದರು.

ಹಳೇ ಹಗರಿಬೊಮ್ಮನಹಳ್ಳಿಯಲ್ಲಿ ಭೀಮಸೇವೆ ಆಹಾರ ಕಿಟ್‌ ವಿತರಿಸಿದ ನಂತರ ಅವರು ಮಾತನಾಡಿದರು. ಕೋವಿಡ್ ವೈರಸ್‌ ತಡೆಯುವ ಹಿನ್ನೆಲೆಯಲ್ಲಿ ಸ್ಯಾನಿಟೈಸರ್‌ ಟನಲ್‌ ಗಳನ್ನು ಕ್ಷೇತ್ರದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಮಾಜಿ ಶಾಸಕರ ಮಾತು ಕೇಳಿ ಟನಲ್‌ ಗಳನ್ನು ಬಂದ್‌ ಮಾಡಿಸಿರುವುದು ಬೇಸರ ತರಿಸಿದೆ. ವೈದ್ಯರ ಸಲಹೆ ಮೇರೆಗೆ ಟನಲ್‌ ಪ್ರಾರಂಭಿಸಲಾಗಿದೆ. ಜಿಲ್ಲಾಧಿಕಾರಿಗಳು ಟನಲ್‌ಗ‌ಳನ್ನು ಯಾಕೆ ಬಂದ್‌ ಮಾಡಿಸಿದ್ದಾರೆ ಎಂಬುದರ ಸ್ಪಷ್ಟೀಕರಣ ನೀಡಬೇಕು ಎಂದರು.

ಬಿಜೆಪಿ ಶಾಸಕರೇ ಅವರವರ ಕ್ಷೇತ್ರದಲ್ಲಿ ಟನಲ್‌ಗ‌ಳನ್ನು ಮಾಡಿರುವುದನ್ನು ಮಾಜಿ ಶಾಸಕರು ತಿಳಿದುಕೊಳ್ಳಬೇಕು. ಟೀಕೆಯಲ್ಲಿ ಕಾಲಹರಣ ಮಾಡುತ್ತಿರುವ ಮಾಜಿ ಶಾಸಕರು ಕ್ಷೇತ್ರದ ಜನತೆಗೆ ನೆರವು ನೀಡಲು ಮುಂದಾಗಬೇಕು. ಕ್ಷೇತ್ರದ ಎಲ್ಲೆಡೆ ಕಾಂಗ್ರೆಸ್‌ ಮುಖಂಡರು ಆಹಾರದ ಕಿಟ್‌ ವಿತರಿಸುತ್ತಿದ್ದಾರೆ. ಬಿಜೆಪಿಯವರು ಬಡವರ ಬಗ್ಗೆ ಕಾಳಜಿ ತೋರಬೇಕು. ಮುಂದಿನ ದಿನಗಳಲ್ಲಿ ದೇವಸ್ಥಾನದ ಅರ್ಚಕರಿಗೆ, ಮುಸ್ಲಿಂ ಗುರುಗಳಿಗೆ, ಪಾದ್ರಿಗಳಿಗೆ ಆಹಾರದ ಕಿಟ್‌ ವಿತರಿಸಲಾಗುವುದು ಎಂದರು.

ಮಹಿಳಾ ಒಕ್ಕೂಟದ ಅಧ್ಯಕ್ಷೆ ಗೀತಾಬಾಯಿ ಭೀಮನಾಯ್ಕ, ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಯಶೋದಾ ಮಂಜುನಾಥ, ಪುರಸಭೆ ಸದಸ್ಯೆ ಕವಿತಾ ಹಾಲ್ದಾಳ್‌, ನಿರ್ದೇಶಕ
ಹುಡೇದ್‌ ಗುರುಬಸವರಾಜ, ವಿಜಯಕುಮಾರ್‌, ಎಚ್‌. ಉಮಾಪತಿ, ತ್ಯಾವಣಗಿ ಕೊಟ್ರೇಶ, ಆರ್‌. ಕೇಶವರೆಡ್ಡಿ, ಕನ್ನಿಹಳ್ಳಿ ಚಂದ್ರಶೇಖರ, ಬಾಲಕೃಷ್ಣ ಬಾಬು, ಹೆಗ್ಡಾಳ್‌ ಶ್ರೀನಿವಾಸ ಇತರರಿದ್ದರು

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ballari news

ಅಭಿವೃದ್ಧಿಗೆ ರೆರಾ ಕಾಯ್ದೆ ಪಾಲನೆ ಕಡ್ಡಾಯ

ಹೊಸ ಶಿಕ್ಷಣ ನೀತಿ ಜಾರಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಪ್ರತಿಭಟನೆ

ಹೊಸ ಶಿಕ್ಷಣ ನೀತಿ ಜಾರಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಪ್ರತಿಭಟನೆ

ತಾಕತ್ತಿದ್ದರೆ ದಲಿತ ಸಿಎಂ, ಮುಸ್ಲಿಂ ಅಧ್ಯಕ್ಷರನ್ನು ನೇಮಿಸಿ: ಶ್ರೀರಾಮುಲು

ತಾಕತ್ತಿದ್ದರೆ ದಲಿತ ಸಿಎಂ, ಮುಸ್ಲಿಂ ಅಧ್ಯಕ್ಷರನ್ನು ನೇಮಿಸಿ: ಶ್ರೀರಾಮುಲು

ನೆಲಕ್ಕುರುಳಿದ ಭತ್ತ: ಅಧಿಕಾರಿಗಳಿಂದ ಸಮೀಕ್ಷೆ

ನೆಲಕ್ಕುರುಳಿದ ಭತ್ತ: ಅಧಿಕಾರಿಗಳಿಂದ ಸಮೀಕ್ಷೆ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.