

Team Udayavani, May 22, 2020, 6:06 PM IST
ಹಗರಿಬೊಮ್ಮನಹಳ್ಳಿ: ಪಟ್ಟಣದ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕಿಯರ ಹಾಸ್ಟೆಲ್ ಕಾಮಗಾರಿಯನ್ನು ಶಾಸಕ ಭೀಮಾನಾಯ್ಕ ವೀಕ್ಷಿಸಿದರು.
ಹಗರಿಬೊಮ್ಮನಹಳ್ಳಿ: ಪಟ್ಟಣದ ಹಳೇ ಹಗರಿಬೊಮ್ಮನಹಳ್ಳಿ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ 3.5 ಕೋಟಿ ರೂ. ಮೊತ್ತದ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕಿಯರ ಹಾಸ್ಟೆಲ್ ಕಾಮಗಾರಿಯನ್ನು ಶಾಸಕ ಭೀಮಾನಾಯ್ಕ ವೀಕ್ಷಿಸಿದರು.
ನಂತರ ಮಾತನಾಡಿದ ಅವರು, ಈಗಾಗಲೇ ತಾಲೂಕಿನ ತೆಲುಗೋಳಿ, ಉಪನಾಯಕನಹಳ್ಳಿ, ಪಟ್ಟಣದ ಕ್ಯಾತಯನಮರಡಿ ರಸ್ತೆಯಲ್ಲಿ ಬೃಹತ್ ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಒಟ್ಟಾರೆ ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿ 400 ಕೋಟಿಗೂ ಅಧಿಕ ಮೊತ್ತವನ್ನು ವಿನಿಯೋಗಿಸಲಾಗಿದೆ. ಕ್ಷೇತ್ರದಲ್ಲಿ ನೀರಾವರಿ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ತಾಪಂ ಅಧ್ಯಕ್ಷೆ ಕೆ. ನಾಗಮ್ಮ, ಜಿಪಂ ಮಾಜಿ ಸದಸ್ಯ ಹೆಗ್ಡಾಳ್ ರಾಮಣ್ಣ, ಹುಡೇದ ಗುರುಬಸವರಾಜ, ಗುತ್ತಿಗೆದಾರ ಉಮಾಪತಿ, ಅಲ್ಲಾಭಕ್ಷಿ, ಡಿಶ್ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ| ದಿನೇಶ್, ಹಾಲ್ದಾಳ್ ವಿಜಯಕುಮಾರ, ಹೆಚ್.ಎಂ.ನೂರಿ, ತುರಾಯಿನಾಯ್ಕ ಇದ್ದರು.
Ad
ಎಲ್.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ
ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ ಮಾತುಕತೆ
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ
Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ
World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ
You seem to have an Ad Blocker on.
To continue reading, please turn it off or whitelist Udayavani.