Udayavni Special

ಅಧಿವೇಶನದಲ್ಲಿ ಶಿಕ್ಷಕರ ಸಮಸ್ಯೆ ಚರ್ಚೆ

30ಕ್ಕೂ ಹೆಚ್ಚು ಶಾಸಕರೊಂದಿಗೆ ಸಿಎಂ ಜೊತೆ ಮಾತುಕತೆ: ಭೀಮಾನಾಯ್ಕ

Team Udayavani, Feb 27, 2020, 5:47 PM IST

27-Feburary-26

ಹಗರಿಬೊಮ್ಮನಹಳ್ಳಿ: ದೈಹಿಕ ಶಿಕ್ಷಕರ ವೃಂದ ಮತ್ತು ನೇಮಕಾತಿಯಲ್ಲಿ ತಿದ್ದುಪಡಿ, ಮುಖ್ಯಗುರು ಹುದ್ದೆಗೆ ಬಡ್ತಿ ಸೇರಿ ಹಲವು ಸಮಸ್ಯೆ ಕುರಿತಂತೆ ಅಧಿ ವೇಶನದ ವೇಳೆ 30ಕ್ಕೂ ಹೆಚ್ಚು ಶಾಸಕರೊಂದಿಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಶಾಸಕ ಭೀಮಾನಾಯ್ಕ ತಿಳಿಸಿದರು.

ಪಟ್ಟಣದ ಗುರುಭವನದಲ್ಲಿ ನಡೆದ ದೈಹಿಕ ಶಿಕ್ಷಕರ ಜಿಲ್ಲಾಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಕುರಿತಂತೆ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಆಯಾ ಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸುವಂತೆ ಸೂಚನೆ ನೀಡಿದರು. ದೈಹಿಕ ಶಿಕ್ಷಕರ ಕೊರತೆ ಕ್ಷೇತ್ರದಲ್ಲಿ ಸಾಕಷ್ಟಿದ್ದು ಶಿಕ್ಷಣ ಸಚಿವರ ಗಮನಸೆಳೆಯಲಾಗುವುದು. ಕ್ಷೇತ್ರದ ಶಾಲೆಗಳಲ್ಲಿ ಮೈದಾನದ ಕೊರತೆ ಹೆಚ್ಚಿದ್ದು ಈಗಾಗಲೇ ಅಲ್ಲಲ್ಲಿ ನಿವೇಶನ ಗುರುತಿಸಿ ಮಕ್ಕಳ ಆಟೋಟಗಳಿಗೆ ವ್ಯವಸ್ಥೆ ಮಾಡಲಾಗಿದೆ. ಶಿಕ್ಷಕರು ಪರಿಪೂರ್ಣ ಬೋಧನೆಯಲ್ಲಿ ತೊಡಗಿಕೊಂಡು ಮಕ್ಕಳ ಏಳಿಗೆಗೆ ಶ್ರಮಿಸಬೇಕು. ಗುಣಮಟ್ಟದ ಶಿಕ್ಷಣ ಮಗುವಿನ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಎಂದು ತಿಳಿಸಿದರು.

ಸಂಘದ ರಾಜ್ಯಧ್ಯಕ್ಷ ಲಕ್ಷ್ಮೀಪತಿ ಮಾತನಾಡಿ, ವೃಂದ ಮತ್ತು
ನೇಮಕಾತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಕೂಡಲೇ ನಿರ್ಧರಿಸಬೇಕು. ಪ್ರೊ| ಎಲ್‌.ಆರ್‌. ವೈದ್ಯನಾಥನ್‌ ವರದಿ ಅನ್ವಯ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸಿ ತಕ್ಷಣವೇ ಆದೇಶ ಹೊರಡಿಸಬೇಕು. ಈ ಕುರಿತಂತೆ 13ನೇ ಅಂಶದ ತಿದ್ದುಪಡಿಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಸಂಘದ ಜಿಲ್ಲಾಧ್ಯಕ್ಷ ಯರ್ರಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಇಒ ಶೇಖರಪ್ಪ ಹೊರಪೇಟೆ ಮಾತನಾಡಿದರು. ಇದೇವೇಳೆ ನಿವೃತ್ತ ಮತ್ತು ತಾಲೂಕಿನ ಇಬ್ಬರು ಉತ್ತಮ ದೈಹಿಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂಘದ ರಾಜ್ಯ ಸಂಪನ್ಮೂಲ ವ್ಯಕ್ತಿ ಕಲ್ಲೇಶ್‌, ಯುವ ಮುಖಂಡ ರಾಜೀವ್‌ ಮೈದೂರ್‌, ರಾಜ್ಯ ಸಂಘಟನ ಕಾರ್ಯದರ್ಶಿ ಬಿ. ರಮೇಶ, ಜಿಲ್ಲಾ ಅಧಿಕ್ಷಕ ರುದ್ರಮುನಿ, ದೈಹಿಕ ವಿಷಯ ಪರಿವೀಕ್ಷಕ ಕೆ.ವಿ.ಎಂ. ನಾಗಭೂಷಣ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಉಜ್ಜನಗೌಡ, ಮೈದೂರು ಶಶಿಧರ, ಕೊಟ್ರಾಗೌಡ, ಕೆ.ವಿ.ಲೋಕೇಶ್‌, ಹೇಮಗಿರಿ, ರಾಜಶೇಖರ, ರಾಜು ಸೋಗಿ, ಎಂ.ನಾಗಪ್ಪ, ಟಿ.ಜಿ.ಬಸವರಾಜ, ಜಿಪಂ ಮಾಜಿ ಸದಸ್ಯರಾದ ಅಕ್ಕಿ ತೋಟೇಶ, ಹೆಗ್ಡಾಳ್‌ ರಾಮಣ್ಣ, ಮುಟುಗನಹಳ್ಳಿ ಕೊಟ್ರೇಶ, ಕನ್ನಿಹಳ್ಳಿ ಚಂದ್ರಶೇಖರ, ಮೈಲಾರಪ್ಪ ಇತರರಿದ್ದರು. ಸಂಘದ ತಾಲೂಕು ಅಧ್ಯಕ್ಷ ಸಿ.ಕೊಟ್ರೇಶ, ಸದಸ್ಯ ಕುಂಚೂರು ಮಲ್ಲಿಕಾರ್ಜುನ ನಿರೂಪಿಸಿದರು.

ಟಾಪ್ ನ್ಯೂಸ್

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

ಕರಿಬೇವು ಬೆಳೆದು ಕೈತುಂಬ ಆದಾಯ

ಕರಿಬೇವು ಬೆಳೆದು ಕೈತುಂಬ ಆದಾಯ

ballari news

ಕರಿಬೇವು ಬೆಳೆದು ಕೈತುಂಬ ಆದಾಯ

MUST WATCH

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

ಹೊಸ ಸೇರ್ಪಡೆ

chitradurga news

ಭೋವಿ ಸಮುದಾಯದ ಅಭಿವೃದಿಗೆ ಬದ್ಧ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

davanagere news

ಕೆಳಸೇತುವೆ ನಿರ್ಮಿಸಲು ಆಗ್ರಹಿಸಿ 22ರಂದು ಹೆದ್ದಾರಿ ತಡೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.