ಜ.13 ರಿಂದ ಜ.17ರ ತನಕ ಹಂಪಿಯಲ್ಲಿ ನಿಷೇಧಾಜ್ಞೆ ಜಾರಿ

ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ

Team Udayavani, Jan 12, 2022, 9:45 PM IST

ಜ.13 ರಿಂದ ಜ.17ರ ತನಕ ಹಂಪಿಯಲ್ಲಿ ನಿಷೇಧಾಜ್ಞೆ ಜಾರಿ

ಹೊಸಪೇಟೆ: ಮಕರ ಸಂಕ್ರಮಣ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿಯಲ್ಲಿ ಹೆಚ್ಚು ಜನರು ಸೇರುವ ಸಾಧ್ಯತೆ ಇರುವ ಕಾರಣ ಜ.13ರ ಬೆಳಗ್ಗೆ 6 ಗಂಟೆಯಿಂದ 17ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌ ಬುಧವಾರ ಆದೇಶ ಹೊರಡಿಸಿದ್ದಾರೆ.

ಸಂಕ್ರಮಣ ಹಿನ್ನೆಲೆಯಲ್ಲಿ ಸುಕ್ಷೇತ್ರ ಹಂಪಿಗೆ ಮಹಾರಾಷ್ಟ್ರ, ತೆಲಂಗಾಣ ಸೇರಿ ರಾಜ್ಯಾದ್ಯಂತ ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಸಂಕ್ರಮಣದ ಒಂದು ದಿನ ಮುನ್ನ ಹಂಪಿಗೆ ಬಂದು ವಾಸ್ತವ್ಯ ಮಾಡಿ ಬೆಳಗ್ಗೆ ನದಿಯಲ್ಲಿ ಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸುತ್ತಾರೆ.

ಆದರೆ, ಪ್ರಸಕ್ತ ವರ್ಷ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚು ಜನರು ಸೇರದಂತೆ ಮುಂಜಾಗ್ರತಾ ಕ್ರಮವಾಗಿ ಹಂಪಿಯಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.