ಐತಿಹಾಸಿಕ ಹಂಪಿಯಲ್ಲಿ ಶೌಚಗೃಹ ನಿರ್ಮಾಣಕ್ಕೂ ಗ್ರಹಣ!


Team Udayavani, Sep 17, 2021, 11:29 AM IST

hampi news

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರಿಗೆಮೂಲ ಸೌಲಭ್ಯ ಒದಗಿಸುವ ಹಿನ್ನೆಲೆಯಲ್ಲಿ ಶೌಚಗೃಹನಿರ್ಮಾಣಕ್ಕೆ ಮಂಜೂರಾದ ಅನುದಾನ ವಾಪಸ್‌ಹೋಗಿದ್ದು ಸಮಸ್ಯೆ ಬಗೆಹರಿಯುವ ಬದಲು ಮತ್ತಷ್ಟುಜಟಿಲವಾಗಿದೆ.ಐತಿಹಾಸಿಕ ಹಂಪಿಯ ಕೆಲ ಪ್ರಮುಖ ಸ್ಥಳಗಳಲ್ಲಿಅಗತ್ಯ ಮೂಲ ಸೌಲಭ್ಯ ಹಾಗೂ ಶೌಚಗೃಹ ನಿರ್ಮಾಣಕ್ಕಾಗಿ 2019-20ನೇ ಸಾಲಿನಲ್ಲಿ ಒಂದುಕೋಟಿ ರೂ. ಅನುದಾನ ಮಂಜೂರು ಆಗಿತ್ತು.

ಆದರೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಇದಕ್ಕೆಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಅನುದಾನವೇಮರಳಿ ಹೋಗಿದ್ದು, ಕಾಮಗಾರಿಯೇ ರದ್ದಾಗಿದೆ.ದೇಶ-ವಿದೇಶಿ ಪ್ರವಾಸಿಗರ ಅನುಕೂಲಕ್ಕಾಗಿಹಂಪಿಯ ಹೇಮಕೂಟ ಫುಟಿಲ್‌, ಗಾಯತ್ರಿ ಪೀಠ,ಕಮಲಾಪುರದ ಮಾಲ್ಯವಂತ ಫುಟಿಲ್‌, ಮಯೂರಭುವನೇಶ್ವರಿ ಹೋಟೆಲ್‌ ಹಾಗೂ ಪ್ರವಾಸಿ ಮಂದಿರಪ್ರದೇಶದ ಹತ್ತಿರ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿಶೌಚಾಲಯ ನಿರ್ಮಾಣಕ್ಕೆ ಕೇಂದ್ರ ಪುರಾತತ್ವ ಇಲಾಖೆನೀರಕ್ಷೇಪಣಾ ಪತ್ರ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿಅನುದಾನ ಸರ್ಕಾರಕ್ಕೆ ವಾಪಸ್ಸು ಹೋಗಿದೆ.

ದೊರೆಯದ ಅನುಮತಿ: ಕಳೆದ ಜೂನ್‌, 2020ರಲ್ಲಿಹಂಪಿ ಸಮಗ್ರ ನಿರ್ವಹಣೆ ಯೋಜನೆ ಕುರಿತು ಉಪವಿಭಾಗಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದಸಭೆಯಲ್ಲಿ ಹಂಪಿಯ ಪರಿಸರದಲ್ಲಿ ಶೌಚಗೃಹನಿರ್ಮಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆಅನುಮತಿ ಅಗತ್ಯವಾಗಿತ್ತು. ಹೀಗಾಗಿ ನಿರಕ್ಷೇಪಣಾಪತ್ರ ನೀಡುವಂತೆ ಕೋರಿ ಪ್ರವಾಸೋದ್ಯಮ ಇಲಾಖೆಉಪನಿರ್ದೇಶಕರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ, ಪತ್ರ ಬರೆದಿದ್ದರು. ಇದಕ್ಕೆಎಎಸ್‌ಐಯಿಂದ ಅನುಮತಿ ದೊರೆಯಲ್ಲಿಲ್ಲ.

ಕಾಮಗಾರಿ ರದ್ದತಿಗೆ ಆದೇಶ: ವಿವಿಧ ಕಾರಣಗಳಿಂದಉದ್ದೇಶಿತ ಶೌಚಗೃಹ ನಿರ್ಮಾಣ ಕಾಮಗಾರಿಇಲ್ಲಿವರೆಗೆ ಆರಂಭಿಸಲು ಸಾಧ್ಯವಾಗದೇಇರುವುದರಿಂದ ಒಟ್ಟು 100 ಲಕ್ಷ ರೂ. ವೆಚ್ಚದಕಾಮಗಾರಿಯನ್ನೇ ರದ್ದುಪಡಿಸಲಾಗಿದೆ. 2020ರ ಸೆ.9,ರಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಈಕುರಿತು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅನುದಾನಮರಳಿ ಹೋಗಿದೆ.ಅಭಿವೃದ್ಧಿಗೆ ತೊಡಕು: ಹಂಪಿ ಪ್ರದೇಶದಲ್ಲಿ ಅಭಿವೃದ್ಧಿಗೆಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆನಿಯಮಗಳ ತೊಡಕಿದ್ದು, ಇದರಿಂದ ಅಭಿವೃದ್ಧಿಕುಂಠಿತಗೊಂಡಿದೆ ಎಂಬ ಮಾತು ಕೇಳಿಬರುತ್ತಿದೆ.

ಆದರೆ ಇಲ್ಲಿಯ ಪ್ರತಿಯೊಂದು ಪ್ರದೇಶವೂ ಐತಿಹಾಸಿಕಮಹತ್ವ ಪಡೆದಿರುವುದರಿಂದ ಎಲ್ಲೆಂದರಲ್ಲಿ ಕಾಮಗಾರಿನಡೆಸುವುದೂ ಅಷ್ಟು ಸುಲಭವಲ್ಲ. ಅಲ್ಲದೆ ಇದುಸರಿಯಾದ ಕ್ರಮವೂ ಅಲ್ಲ. ಹೀಗಾಗಿ ಹಂಪಿಯಲ್ಲಿಸಣ್ಣದೊಂದು ರಸ್ತೆ ಅಗೆಯಲು ಕೂಡ ಪುರಾತತ್ವ ಇಲಾಖೆಅನುಮತಿ ಬೇಕಿದೆ. ಐತಿಹಾಸಿಕ ಮಹತ್ವ ಹಿನ್ನೆಲೆಯಲ್ಲಿಅನೇಕ ಕಾಮಗಾರಿಗಳಿಗೆ ಅನುಮತಿ ಸಿಗುತ್ತಿಲ್ಲ.ಇದು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದೆ.ಹೀಗಾಗಿ ಈ ತೊಡಕನ್ನು ನಿವಾರಿಸಿ ಮೂಲಸೌಲಭ್ಯಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ, ಪುರಾತತತ್ವಇಲಾಖೆ ಹಾಗೂ ಇನ್ನುಳಿದ ಎಲ್ಲ ಇಲಾಖೆಗಳುಗಮನಹರಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.