ಪೌರತ ಕಾಯ್ದೆ ಪರ ಬಿಜೆಪಿ ಅಭಿಯಾನ


Team Udayavani, Jan 11, 2020, 5:24 PM IST

11-January-20

ಹರಪನಹಳ್ಳಿ: ಪೌರತ್ವ ಕಾಯ್ದೆ ಪರ ತಾಲೂಕು ಬಿಜೆಪಿ ಘಟಕದಿಂದ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಅಭಿಯಾನ ಮತ್ತು ಪೌರತ್ವ ಪರ ಇರುವವರು ಮಿಸ್ಡ್ ಕಾಲ್‌ ಮಾಡುವ ಮೂಲಕ ತಮ್ಮ ಬೆಂಬಲ ದಾಖಲಿಸುವ ಕಾರ್ಯಕ್ಕೆ ಗುರುವಾರ ಪಟ್ಟಣದಲ್ಲಿ ಶಾಸಕ ಜಿ.ಕರುಣಾಕರರೆಡ್ಡಿ ಚಾಲನೆ ನೀಡಿದರು.

ಪಟ್ಟಣದ ಮುಸ್ಲಿಂ ಸಮುದಾಯದ ಮನೆಗಳಿಗೆ ಭೇಟಿ ನೀಡಿ ಕರ ಪತ್ರಗಳನ್ನು ವಿತರಿಸಿ ಪೌರತ್ವ ಕಾಯ್ದೆ ತಿದ್ದುಪಡಿಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಮುಸ್ಲಿಂ ಬಾಂಧವರಲ್ಲಿ ಆತ್ಮಸ್ಥೈರ್ಯ ಮೂಡಿಸಿದರು. ಅಲ್ಲದೇ ಮಿಸ್ಡ್ಕಾ ಲ್‌ ನೀಡುವ ಮೂಲಕ ಕಾಯ್ದೆಗೆ ಬೆಂಬಲಿಸಿ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಜಿ. ಕರುಣಾಕರರೆಡ್ಡಿ, ಪೌರತ್ವ ಕಾಯ್ದೆ ಬಗ್ಗೆ ಮುಸ್ಲಿಂ ಸಮುದಾಯ ಗೊಂದಲಕ್ಕೆ ಸಿಲುಕಲು ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಕಾರಣವಾಗಿವೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವುರಿಂದ ಯಾವುದೇ ಕಾರಣ ಸಿಗದಿರುವುದರಿಂದ ಪೌರತ್ವ ಕಾಯ್ದೆಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿವೆ. ಜರನ್ನು ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಕಾಯ್ದೆಯಿಂದ ದೆಶದಲ್ಲಿರುವ ಮುಸ್ಲಿಂ ಸಮುದಾಯಕ್ಕೆ ಯಾವುದೇ ತೊಂದರೆ ಇಲ್ಲ, ಇದನ್ನು ವಿದ್ಯಾವಂತರು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಸತ್ತೂರು ಹಾಲೇಶ್‌ ಮಾತನಾಡಿ, ಪೌರತ್ವ ಕಾಯ್ದೆ ಬೆಂಬಲಿಸಿ ನಂಬರ್‌ 8866288662 ಮಿಸ್ಡ್ ಕಾಲ್‌ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಬೇಕು ಎಂದು ವಿನಂತಿಸಿಕೊಂಡರು. ತಾಪಂ ಉಪಾಧ್ಯಕ್ಷ ಎಲ್‌. ಮಂಜ್ಯನಾಯ್ಕ, ಮುಖಂಡರಾದ ಎಂ.ಪಿ.ನಾಯ್ಕ, ಬಾಗಳಿ ಕೊಟ್ರೇಶಪ್ಪ, ಸಣ್ಣಹಾಲಪ್ಪ, ರಾಘವೇಂದ್ರಶೆಟ್ಟಿ, ಹೆಚ್‌. ಎಂ.ಅಶೋಕ್‌, ಪೀರಬಾಷು ಮತ್ತಿತರರು ಉಪಸ್ಥಿತರಿದ್ದರು .

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.