ಹರಪ್ಪನಹಳ್ಳಿ: ಹಾವು ಕಚ್ಚಿ ವ್ಯಕ್ತಿ ಸಾವು


Team Udayavani, Jun 21, 2022, 2:57 PM IST

17death

ಹರಪನಹಳ್ಳಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ವ್ಯಾಸನತಾಂಡ ಗ್ರಾಮದಲ್ಲಿ ಮಂಗವಾರ ನಡೆದಿದೆ.

ಗಂಗನಾಯ್ಕ್ (32) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಗಂಗನಾಯ್ಕ್‌ ಎಂದಿನಂತೆ ಬೆಳಿಗ್ಗೆ ಜಮೀನಿಗೆ ತೆರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಆ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿದೆ. ಕೂಡಲೇ ಸಂಬಂಧಿಕರು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಕರೆದ್ಯೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಗನಾಯ್ಕ್‌  ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪ್ರತೀಕಾರ: ಕಣಿವೆ ಪ್ರದೇಶದಲ್ಲಿ ಮುಂದುವರಿದ ಬೇಟೆ, JEMನ ನಾಲ್ವರು ಉಗ್ರರ ಸಾವು

ಕುಟುಂಬಕ್ಕೆ ಅಸರೆಯಾಗಿದ್ದ ಗಂಗನಾಯ್ಕ್ ಕೆಲ ವರ್ಷಗಳ ಹಿಂದೆ  ಮದುವೆಯಾಗಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದರು. ಮೃತನ ಕುಟುಂಬಕ್ಕೆ ಸಕಾ೯ರ ಪರಿಹಾರ ನೀಡಬೇಕೆಂದು ಸಂಬಂಧಿಕರು  ಮನವಿ ಮಾಡಿದ್ದಾರೆ.

ಹಲುವಾಗಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.