Udayavni Special

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆಗೈದ ಪತಿ

Team Udayavani, Sep 6, 2019, 4:52 PM IST

NEWS-TDY-02

ಬಳ್ಳಾರಿ: ಮದ್ಯದ ಅಮಲಿನಲ್ಲಿದ್ದ ಪತಿ ಮಹಾಶಯ ಪಕ್ಕದಲ್ಲೇ ಮಲಗಿದ್ದ ಪತ್ನಿಯನ್ನೇ ಕೊಡಲಿಯಿಂದ ಕೊಲೆಗೈದ ಘಟನೆ ಬಳ್ಳಾರಿ  ಜಿಲ್ಲೆಯ ಹಡಗಲಿ ತಾಲೂಕಿನ ವಡ್ಡಿನಹಳ್ಳಿ ತಾಂಡದಲ್ಲಿ ನಡೆದಿದೆ.

ಜಿಲ್ಲೆಯ ಹಡಗಲಿ ತಾಲೂಕಿನ ಜ್ಯೋತಿಬಾಯಿ (40) ಕೊಲೆಯಾದ ಕೂಲಿ ಕಾರ್ಮಿಕ ಮಹಿಳೆ. ಆಕೆಯ ಪತಿ ವಾಚ್ಯಾನಾಯ್ಕ ಎಂಬುವವರೇ ಕೊಲೆಗೈದು ಹಡಗಲಿ ಪೊಲೀಸರ ಅತಿಥಿಯಾಗಿದ್ದಾನೆ.

ಗುರುವಾರ ರಾತ್ರಿ ಕಂಠಪೂರ್ತಿ ಮದ್ಯ ಸೇವನೆ ಮಾಡಿ ಮನೆಗೆ ತೆರಳಿದ್ದ ವಾಚ್ಯಾನಾಯ್ಕ ಅವರೊಂದಿಗೆ ಪತ್ನಿ ಜ್ಯೋತಿಬಾಯಿ ಅವರು ಜಗಳಕ್ಕಿಳಿದಿದ್ದಾರೆ. ಅದೇ ಸಿಟ್ಟಿನಿಂದಾಗಿ ರಾತ್ರಿವೇಳೆ ತನ್ನ ಪಕ್ಕದಲ್ಲೇ ಮಲಗಿದ್ದ ಆಕೆಯ ಕತ್ತಿಗೆ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಿದ್ರೆಗೆ ಜಾರಿದ್ದ ಜ್ಯೋತಿಬಾಯಿ ಅವರು ರಕ್ತದ ಮಡುವಿನಲ್ಲೇ ಚಿರನಿದ್ರೆಗೆ ಜಾರಿದ್ದಾರೆ.

ಪ್ರತಿದಿನವೂ ಮದ್ಯ ಸೇವನೆ ಮಾಡಿ ಬರುತ್ತಿರುವುದರಿಂದ ಜ್ಯೋತಿಬಾಯಿ ಪತಿಯೊಂದಿಗೆ ಜಗಳವಾಡುತ್ತಿದ್ದರು. ಕಳೆದ ರಾತ್ರಿ ವಿಪರೀತ ಮದ್ಯ ಸೇವನೆ ಮಾಡಿದ್ದ ಪತಿ ವಾಚ್ಯಾನಾಯ್ಕ ಪತ್ನಿಯನ್ನು  ಕೊಲೆ ಮಾಡಿದ್ದಾರೆ. ಹತ್ತು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಈ ದಂಪತಿ ಕೂಲಿ, ನಾಲಿ ಮಾಡಿಕೊಂಡೇ ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತಿದ್ದರು. ಹಡಗಲಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jghjyy

ತುಂಬಿದ ತುಂಗಭದ್ರಾ: ಮುಳುಗಿದ ವಿಶ್ವವಿಶ್ಯಾತ ಹಂಪಿ

25-12

ಟಿ.ಬಿ.ಡ್ಯಾಂ ಭರ್ತಿಗೆ 8 ಅಡಿ ಬಾಕಿ

Untitled-4

ತುಂಗಭದ್ರಾ ಜಲಾಶಯ ಭರ್ತಿ: 6635 ಕ್ಯೂಸೆಕ್  ನೀರು ನದಿಗೆ

Untitled-3

ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ: ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

23-15

ಮೈದುಂಬಿದ ತುಂಗಭದ್ರಾಜಲಾಶಯ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.