ಹಿಜಾಬ್: ಪರೀಕ್ಷೆ ಬರೆಯದೆ ಇಬ್ಬರು ವಾಪಸ್
Team Udayavani, May 17, 2022, 11:10 AM IST
ಬಳ್ಳಾರಿ: ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಕಳೆದ ಕೆಲ ದಿನಗಳಿಂದ ಮರೆಯಾಗಿದ್ದ ಹಿಜಾಬ್ ವಿವಾದ ಸೋಮವಾರ ಪುನಃ ತಲೆದೋರಿದೆ.
ಕಾಲೇಜಿನಲ್ಲಿ ಪದವಿ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆ ಬರೆಯಲು ಆಗಮಿಸಿದ್ದ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಿಎಸ್‌ಕೆ ವಿವಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ಹಾಗಾಗಿ ಕಾಲೇಜಿನಲ್ಲೂ ಹಿಜಾಬ್ ನೊಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಪ್ರಾಚಾರ್ಯರನ್ನು ಕೋರಿದ್ದಾರೆ.
ವಿವಿಯು ಅನುಮತಿ ನೀಡಿದ್ದಲ್ಲಿ ಆದೇಶ ಪ್ರತಿ ತೋರಿಸುವಂತೆ ಸೂಚಿಸಿದ್ದಾರೆ. ಅವರ ಬಳಿ ಯಾವುದೇ ಆದೇಶವಿಲ್ಲ. ವಿವಿ-ಕಾಲೇಜು ಎರಡು ಬೇರೆ. ಕಾಲೇಜಿನಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ. ಸರ್ಕಾರದ ಆದೇಶದಂತೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೇಳಲು ಬಂದಿದ್ದ ವಿದ್ಯಾರ್ಥಿನಿಯರಿಗೆ ಮಧ್ಯಾಹ್ನ ಪರೀಕ್ಷೆಗಳು ಇದ್ದವು. ಆದರೆ ಅವರು ಆಗ ಹಿಜಾಬ್ ಧರಿಸಿದ್ದರಿಂದ ವಿದ್ಯಾರ್ಥಿನಿಯರನ್ನು ಗುರುತಿಸಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ