10 ಸಾವಿರ ಆಹಾರ ಕಿಟ್‌ ವಿತರಣೆಗೆ ತೀರ್ಮಾನ

Team Udayavani, Apr 20, 2020, 4:07 PM IST

20-April-26

ಹೊನ್ನಾಳಿ: ತಾಲೂಕಿನ ಎಚ್‌. ಕಡದಕಟ್ಟೆ ಗ್ರಾಪಂ ಆವರಣದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಹಾರದ ಕಿಟ್‌ ವಿತರಿಸಿದರು.

ಹೊನ್ನಾಳಿ: ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳ ಪೌರಕಾರ್ಮಿಕರು ಸೇರಿದಂತೆ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತೊಡಗಿಸಿ ಕೊಂಡವರು ಹಾಗೂ ನಿರ್ಗತಿಕರಿಗೆ ಲಾಕ್‌ ಡೌನ್‌ ಮುಗಿಯು ವವರೆಗೆ ದಿನನಿತ್ಯದ ಆಹಾರ ವಸ್ತುಗಳ ಕಿಟ್‌ ವೈಯಕ್ತಿಕವಾಗಿ ನೀಡಲಾಗುವುದು. ವೈಯಕ್ತಿಕವಾಗಿ 10 ಸಾವಿರ ಆಹಾರ ಕಿಟ್‌ಗಳನ್ನು ವಿತರಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಎಚ್‌. ಕಡದಕಟ್ಟೆ ಗ್ರಾಪಂ ಆವರಣದಲ್ಲಿ ನಿರ್ಗತಿಕರು, ಬಿಪಿಎಲ್‌ ಫಲಾನುಭವಿಗಳು, ಕಾರ್ಮಿಕರಿಗೆ ಭಾನುವಾರ ಆಹಾರ ಕಿಟ್‌ ವಿತರಿಸಿ ಅವರು ಮಾತನಾಡಿದರು. ಮಹಾಮಾರಿ ಕೊರೊನಾ ಸೋಂಕನ್ನು ನಿರ್ಮೂಲನೆ ಮಾಡಲು ಸೈನಿಕರಂತೆ ಸಮರಕ್ಕೆ ಸಜ್ಜಾಗಿ ನಿಂತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೊಲೀಸ್‌ ಇಲಾಖೆಯ ಸಿಬ್ಬಂದಿ, ಹೋಂಗಾರ್ಡ್‌ಗಳು ಸೇರಿದಂತೆ ಸಮಾಜಸೇವಕರು ಕೆಲವು ಸಂಘ ಸಂಸ್ಥೆಗಳ ಕಾರ್ಯ ಅಭಿನಂದನೀಯ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಕೊರೊನಾ ನಿಯಂತ್ರಣಕ್ಕೆ ದಿಟ್ಟ ಕ್ರಮ ಕೈಗೊಂಡಿದ್ದಾರೆ ಎಂದರು.  ತಾಪಂ ಕಾರ್ಯನಿರ್ವಹಣಾ ಧಿಕಾರಿ ಗಂಗಾಧರ ಮೂರ್ತಿ, ಗ್ರಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್

11,000 ಅಡಿ ಎತ್ತರದಲ್ಲಿ ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಗಣರಾಜ್ಯ ಸಂಭ್ರಮ: ವಿಡಿಯೋ

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋ

Musical artist Sheela Divakar passes away

ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಶ್ರೀರಾಮುಲುಗೆ ಉಸುವಾರಿ-ಸಿಂಗ್‌ಗೆ ಕೊಪ್ಪಳ ಜವಾಬ್ದಾರಿ

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

ಚ್ಗೆಹಮನಬವಚಸಗಹದಗಹಗ್ದಸ

ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಎರಯುಇಯುಯರದಸಅ

ನೀಲಿ ನಾಲಿಗೆ ರೋಗಕ್ಕೆ 30 ಕುರಿಗಳ ಸಾವು

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್

11,000 ಅಡಿ ಎತ್ತರದಲ್ಲಿ ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಗಣರಾಜ್ಯ ಸಂಭ್ರಮ: ವಿಡಿಯೋ

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.