ಶಾಸಕರು-ಜಿಲ್ಲಾಧಿಕಾರಿಯೊಂದಿಗೆ ನಿರಂತರ ಸಂಪರ್ಕ: ಸಚಿವ ಬೈರತಿ


Team Udayavani, Apr 23, 2020, 5:28 PM IST

23-April-30

ಹೊನ್ನಾಳಿ: Honnali:, ಆಹಾರ ಕಿಟ್‌ ವಿತರಣೆ, Food Kit Distribution

ಹೊನ್ನಾಳಿ: ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾದ ದಿನದಿಂದ ಎಲ್ಲಾ ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಮ್ಮಿಕೊಂಡಿದ್ದ ಆಹಾರ ಕಿಟ್‌ ವಿತರಣೆ ಹಾಗೂ ಅನ್ನ ದಾಸೋಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಈ ಅವಳಿ ತಾಲೂಕುಗಳಲ್ಲಿ ರೇಣುಕಾಚಾರ್ಯ ಸಾಕಷ್ಟು ಜಾಗೃತಿ ಮೂಡಿಸಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್‌, ಊಟದ ವ್ಯವಸ್ಥೆ, ಔಷಧ ವಿತರಣೆ ಮಾಡಿರುವುದು ಶ್ಲಾಘನೀಯ ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಯಾರಿಗೂ ಕೋವಿಡ್ ಸೋಂಕು ಇಲ್ಲ. ಆದ್ದರಿಂದ ಶೀಘ್ರದಲ್ಲಿಯೇ ನಾವು ಗ್ರೀನ್‌ ಜೋನ್‌ಗೆ ಬರಲಿದ್ದೇವೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ನಾನು ಕೇವಲ ಕೋವಿಡ್ ಹಿನ್ನೆಲೆಯಲ್ಲಿ ಮಾತ್ರ ಊಟೋಪಚಾರದ ವ್ಯವಸ್ಥೆ ಮಾಡಿಲ್ಲ. ಅನ್ನ ದಾಸೋಹ ನನ್ನ ನಿತ್ಯದ ಕೆಲಸ. ಪ್ರತಿ ದಿನ ನನ್ನ ಮನೆಯಲ್ಲಿ ದಾಸೋಹ ನಡೆಯುತ್ತದೆ. ಇದು ನನ್ನ ತಾಯಿ ಹೇಳಿ ಕೊಟ್ಟ ಪಾಠ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್‌, ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಎಸ್ಪಿ ಹನುಮಂತರಾಯ ಇದ್ದರು.

ಟಾಪ್ ನ್ಯೂಸ್

1-dsd

ರಾಷ್ಟ್ರೀಯ ಬಾಲ ಪುರಸ್ಕಾರ: ಪ್ರಧಾನಿ ಜೊತೆ ಮಂಗಳೂರಿನ ಬಾಲೆಯ ಮಾತು

babar

ಪಾಕ್ ನಾಯಕ ಬಾಬರ್ ಅಜಮ್ 2021ರ ಐಸಿಸಿ ಏಕದಿನ ಕ್ರಿಕೆಟಿಗ

money 2

ಭಾಲ್ಕಿ ನಗರ ಪೊಲೀಸ್ ಠಾಣೆಯ ಸಿಪಿಐ ಲಂಚ ಪಡೆಯುತ್ತಿದ್ದ ವಿಡಿಯೋ ವೈರಲ್

ಇಬ್ಬರು ಭಾರತೀಯರ ಸಾವು: ಹೌತಿ ಬಂಡುಕೋರರ 2 ಕ್ಷಿಪಣಿ ಹೊಡೆದುರುಳಿಸಿದ ಯುಎಇ

ಇಬ್ಬರು ಭಾರತೀಯರ ಸಾವು: ಹೌತಿ ಬಂಡುಕೋರರ 2 ಕ್ಷಿಪಣಿ ಹೊಡೆದುರುಳಿಸಿದ ಯುಎಇ

jds

ಸಿದ್ದರಾಮಯ್ಯ ಕಾಲದ ಹಗರಣ ಪ್ರಶ್ನೆಗೆ ಎಚ್ ಡಿಕೆ ಸಿದ್ದತೆ: ಮತ್ತೆ ಅರ್ಕಾವತಿ ಸದ್ದು?

1assds

ದೇಶ ಶಿವಸೇನೆಯ ಪ್ರಧಾನಿಯನ್ನು ನೋಡುತ್ತಿತ್ತು: ಬಿಜೆಪಿಗೆ ಬಿಟ್ಟು ಕೊಟ್ಟೆವು ಎಂದ ರಾವುತ್

ಈ ಬೆಕ್ಕು ಹುಡುಕಿ ಕೊಟ್ಟರೆ 35 ಸಾವಿರ ರೂ. ಬಹುಮಾನ.!

ಈ ಬೆಕ್ಕು ಹುಡುಕಿ ಕೊಟ್ಟರೆ 35 ಸಾವಿರ ರೂ. ಬಹುಮಾನ.!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

ಚ್ಗೆಹಮನಬವಚಸಗಹದಗಹಗ್ದಸ

ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಎರಯುಇಯುಯರದಸಅ

ನೀಲಿ ನಾಲಿಗೆ ರೋಗಕ್ಕೆ 30 ಕುರಿಗಳ ಸಾವು

ಸದಡೆರಯುಯಜಹ

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲಿ

MUST WATCH

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

ಹೊಸ ಸೇರ್ಪಡೆ

16student

ಪ್ರಾಯೋಗಿಕ ಕಲಿಕೆಯಲ್ಲೇ ವಿದ್ಯಾರ್ಥಿಗಳ ಗಳಿಕೆ

1-dsd

ರಾಷ್ಟ್ರೀಯ ಬಾಲ ಪುರಸ್ಕಾರ: ಪ್ರಧಾನಿ ಜೊತೆ ಮಂಗಳೂರಿನ ಬಾಲೆಯ ಮಾತು

ಬೇವಿನ ಮರಗಳ ಮಾರಣ ಹೋಮ

ಬೇವಿನ ಮರಗಳ ಮಾರಣ ಹೋಮ

babar

ಪಾಕ್ ನಾಯಕ ಬಾಬರ್ ಅಜಮ್ 2021ರ ಐಸಿಸಿ ಏಕದಿನ ಕ್ರಿಕೆಟಿಗ

15karnataka

ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.