ಭತ್ತ ಖರೀದಿ ಕೇಂದ್ರ ಆರಂಭ

Team Udayavani, May 13, 2020, 4:49 PM IST

13-May-23

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊನ್ನಾಳಿ: ಭತ್ತ ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡು ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಿ ಭತ್ತ ಖರೀದಿ ಕೇಂದ್ರ ಆರಂಭಿಸಿವೆ.

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಭತ್ತ ಖರೀದಿ ಕೇಂದ್ರ ಆರಂಭವಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದರು. ಪಟ್ಟಣ ಪಂಚಾಯತ್‌ ಆವರಣದಲ್ಲಿ ಮಂಗಳವಾರ ಅಲೆಮಾರಿ ಕುಟುಂಬ, ಆಶಾ ಕಾರ್ಯಕರ್ತೆಯರು, ದಾದಿಯರು, ಪೊಲೀಸ್‌ ಇಲಾಖೆ ಸಿಬ್ಬಂದಿ, ಪೌರಕಾರ್ಮಿಕರು ಇತರರಿಗೆ ಊಟ ಬಡಿಸಿದ ನಂತರ ಅವರು ಮಾತನಾಡಿದರು.

ಅವಳಿ ತಾಲೂಕಿನಲ್ಲಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಈಗಾಗಲೇ ಭತ್ತ ಕಟಾವು ಆರಂಭವಾಗಿದೆ. ಕೇಂದ್ರ ಸರ್ಕಾರ 1810 ರೂ. ಹಾಗೂ ರಾಜ್ಯ ಸರ್ಕಾರ 200 ರೂ. ಬೆಂಬಲ ಬೆಲೆ ನಿಗದಿ ಮಾಡಿ ಒಟ್ಟು 2010 ರೂ.ಗಳಂತೆ ಪ್ರತಿ ಕ್ವಿಂಟಾಲ್‌ಗೆ ದರ ನಿಗದಿಪಡಿಸಿ ಭತ್ತ ಖರೀದಿ ಆರಂಭಿಸಿವೆ. ಲಾಕ್‌ಡೌನ್‌ ನಿಂದ ಸಾಕಷ್ಟು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದನ್ನು ಮನಗಂಡ ಸರ್ಕಾರಗಳು ರೈತರ ಬೆನ್ನಿಗೆ ನಿಂತು ಭತ್ತಕ್ಕೆ ಬೆಂಬಲ ಬೆಲೆ ನಿಗದಿಪಡಿಸಿವೆ. ಹೊನ್ನಾಳಿ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿರುವ ಮಂಜುನಾಥ ರೈಸ್‌ಮಿಲ್‌ನಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದರು. ಸುಮಾ ರೇಣುಕಾಚಾರ್ಯ ಮತ್ತಿತರರು ಇದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.