Udayavni Special

385 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ

Team Udayavani, Jul 4, 2020, 5:24 PM IST

04-July-23

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಡಿ 385 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಜಿ.ರಾಧಿಕಾ , ಗುರುವಾರ ರಾತ್ರಿ ಅಕ್ರಮವಾಗಿ ಸಾಗಿಸುತ್ತಿದ್ದ 240 ಕ್ವಿಂಟಲ್‌ ಅಕ್ಕಿಯನ್ನು ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳ ದೂರಿನ ನಂತರ ವಾಹನ ಚಾಲಕ ಹಾಗೂ ಸಂಬಂಧಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಶಪಡಿಸಿಕೊಂಡಿರುವ ಅನ್ನಭಾಗ್ಯ ಅಕ್ಕಿ ಬಳ್ಳಾರಿ ಜಿಲ್ಲೆ ಕೊಟ್ಟೂರಿನ ರೈಸ್‌ಮಿಲ್‌ನಿಂದ ತುಮಕೂರು ಜಿಲ್ಲೆ ರೈಸ್‌ಮಿಲ್‌ ಗೆ ಸಾಗಾಟವಾಗುತ್ತಿತ್ತು ಎಂದು ತಿಳಿದು ಬಂದಿದೆ.

ಮತ್ತೊಂದು ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ 145 ಕ್ವಿಂಟಲ್‌ (295 ಚೀಲ) ಅಕ್ಕಿಯನ್ನು ವಾಹನ ಸಮೇತ ವಶಪಡಿಸಿಕೊಳ್ಳಲಾಗಿದೆ. ಈ ಅಕ್ಕಿಯನ್ನು ದಾವಣಗೆರೆಯಿಂದ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿದೆ. ಈ ಪ್ರಕರಣದಲ್ಲೂ ಅಗತ್ಯ ವಸ್ತುಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

Krishna-a

ಜಗದಷ್ಟಮಿಯಾಗಿ ಆಚರಿಸಲ್ಪಡುವ ಶ್ರೀಕೃಷ್ಣನ ಜನ್ಮಾಷ್ಟಮಿ!

ಬ್ರಹ್ಮಗಿರಿ ಬೆಟ್ಟ ದುರಂತ: ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ

ಬ್ರಹ್ಮಗಿರಿ ಬೆಟ್ಟ ದುರಂತ: ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಕೊಲೆ ಬೆದರಿಕೆ ಕರೆ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಕೊಲೆ ಬೆದರಿಕೆ ಕರೆ

24 ಗಂಟೆಯಲ್ಲಿ 53,601 ಹೊಸ ಕೋವಿಡ್ ಪ್ರಕರಣಗಳು: 871 ಮಂದಿ ಸೋಂಕಿತರು ಸಾವು

24 ಗಂಟೆಯಲ್ಲಿ 53,601 ಹೊಸ ಕೋವಿಡ್ ಪ್ರಕರಣಗಳು: 871 ಮಂದಿ ಸೋಂಕಿತರು ಸಾವು
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ-ನೋಟಿಸ್‌

ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ-ನೋಟಿಸ್‌

21 ಸಾವಿರ ಹೆಕ್ಟೇರ್‌ ಬಿತ್ತನೆ

21 ಸಾವಿರ ಹೆಕ್ಟೇರ್‌ ಬಿತ್ತನೆ

“ಕ್ವಿಟ್‌ ಇಂಡಿಯಾ’ ದಿನ ಆಚರಣೆ

“ಕ್ವಿಟ್‌ ಇಂಡಿಯಾ’ ದಿನ ಆಚರಣೆ

Ballary-tdy-1

ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಮನವಿ

ಬಾಲ್ಯ ವಿವಾಹ ಪ್ರಚೋದಿಸಿದವರ ವಿರುದ್ಧ ದೂರು ದಾಖಲಿಸಿ

ಬಾಲ್ಯ ವಿವಾಹ ಪ್ರಚೋದಿಸಿದವರ ವಿರುದ್ಧ ದೂರು ದಾಖಲಿಸಿ

MUST WATCH

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’

udayavani youtube

ರಾಂಬೂಟಾನ್ ಬೆಳೆಯುವ ಸೂಕ್ತ ವಿಧಾನ | How To Grow Rambutan Fruit | FULL INFORMATIONಹೊಸ ಸೇರ್ಪಡೆ

ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ-ನೋಟಿಸ್‌

ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ-ನೋಟಿಸ್‌

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

21 ಸಾವಿರ ಹೆಕ್ಟೇರ್‌ ಬಿತ್ತನೆ

21 ಸಾವಿರ ಹೆಕ್ಟೇರ್‌ ಬಿತ್ತನೆ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.