ಜ್ಞಾನದಿಂದ ಭಗವಂತನ ಸ್ವರೂಪ ಲಭ್ಯ

ಶಂಕರಾಚಾರ್ಯರ ಜಯಂತಿ ನಿಮಿಜ್ಞಾ ವಿಶೇಷ ಪೂಜೆ |ಅದ್ವೈತ ತತ್ವ ಪ್ರತಿಪಾದಿಸಿದ ಗುರು ಶಂಕರರು

Team Udayavani, Apr 29, 2020, 4:57 PM IST

29-April-27

ಹೊಸಪೇಟೆ: ನಗರದ ಶಂಕರಲಿಂಗ ದೇವಾಲಯದಲ್ಲಿ ಶಂಕರಾಚಾರ್ಯ ಜಯಂತಿ ಆಚರಿಸಲಾಯಿತು.

ಹೊಸಪೇಟೆ: ನಮ್ಮೊಳಗಿನ ಅಜ್ಞಾನವನ್ನು ಹೊಡೆದೋಡಿಸಿದಾಗ ಮಾತ್ರ ಜ್ಞಾನ ಪ್ರಾಪ್ತಿಯಾಗುತ್ತದೆ. ಜ್ಞಾನದಿಂದ ಭಗವಂತನ ಸ್ವರೂಪ ಲಭ್ಯವಾಗುತ್ತದೆ ಎಂದು ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ. ದಿವಾಕರ್‌ ಹೇಳಿದರು.

ಶಂಕರಾಚಾರ್ಯ ಜಯಂತಿ ನಿಮಿತ್ತ ನಗರದ ಶಂಕರಲಿಂಗ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಶ್ರೀ ಶಂಕರಾಚಾರ್ಯರು ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ ಅದ್ವೈತ ತತ್ವವನ್ನು ಪ್ರತಿಪಾದಿಸುತ್ತಾ ವಿಶ್ವಕ್ಕೆ ಧರ್ಮ ಹಾಗೂ ಶಾಂತತೆಯ ಸೂಬಗನ್ನು ಸಾರಿದರು. ಹಲವಾರು ಅನ್ಯಮತದವರಿಂದ ದಾಳಿಗಳಾಗುತ್ತಿದ್ದಾಗ ಸನಾತನ ಹಿಂದೂ ಧರ್ಮವನ್ನು ರಕ್ಷಿಸಲು ಪಣತೊಟ್ಟು ಪುನರುತ್ಥಾನಗೊಳಿಸಲು ಜನಜಾಗೃತಿ ಮೂಡಿಸಿದ ಮಹನಿಯರೆಂದರು. ಕೇವಲ ತಮ್ಮ 32 ವರ್ಷಗಳ ವಯಸ್ಸಿನಲ್ಲಿ ಅಖಂಡ ಭಾರತ ದೇಶವನ್ನು ಕಾಲ್ನಡಿಗೆಯಲ್ಲಿ ಸಂಚರಿಸಿ ಜನರಲ್ಲಿದ್ದ ಮೌಡ್ಯವನ್ನು ಅಳಿಸಿ, ಅಂಧ ಆಚಾರಗಳನ್ನು ವಿರೋಧಿ ಸಿ ಏಕೀಕೃತ ಆಧ್ಯಾತ್ಮಿಕ ಭಾವ ಪ್ರಚಾರ ಮಾಡಿದರು ಎಂದರು.

ಶ್ರೀ ಶಂಕರರು ಭಾರತ ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಆಮ್ನಾಯ ಪೀಠಗಳನ್ನು ಸ್ಥಾಪನೆ ಮಾಡಿದರು. ಪಶ್ಚಿಮದಲ್ಲಿ ದ್ವಾರಕ, ಉತ್ತರದಲ್ಲಿ ಬದರಿ, ಪೂರ್ವದಲ್ಲಿ ಪುರಿ ಹಾಗೂ ದಕ್ಷಿಣದಲ್ಲಿ ಶೃಂಗೇರಿ. ಈ ಎಲ್ಲ ಮಠಗಳು ಶ್ರೀ ಶಂಕರ ಭಗವತ್ಪಾದರ ತತ್ವಗಳನ್ನು ಪ್ರಚಾರ ಮಾಡುವಲ್ಲಿ ಸಕ್ರಿಯವಾಗಿವೆ ಎಂದರು. ಕೊರೊನಾ ದೇಶ ಮಾತ್ರವಲ್ಲ ವಿಶ್ವದಿಂದ ದೂರವಾಗಿ ರೋಗ ಮುಕ್ತ ಜೀವನ ನಡೆಸಲು ಸಾಕಾರವಾಗಲೆಂದು ಭಗವಂತನಲ್ಲಿ ಪ್ರಾರ್ಥಸಿದರು. ವೇದಪುರೋಹಿತರು ಪೂಜಾ ಕಾರ್ಯಕ್ರಮ ನಡೆಸಿದರು. ವೈದ್ಯ ವೇಣುಗೋಪಾಲ, ರಮೇಶ ಪುರೋಹಿತ್‌, ಶಿವಪ್ರಸಾದ್‌, ಡಾ| ಹನುಮಂತರಾವ್‌ ಶೇಷ, ನಿವೃತ್ತ ತಹಶೀಲ್ದಾರ್‌ ಡಿ.ಕೆ. ಕುಲಕರ್ಣಿ, ಜೋಶಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.