ಅಧಿಕಾರಿಗಳಿಂದ ನರೇಗಾ ಕಾಮಗಾರಿ ಪರಿಶೀಲನೆ
Team Udayavani, Apr 26, 2020, 5:10 PM IST
ಹೂವಿನಹಡಗಲಿ: ನರೇಗಾ ಪ್ರಗತಿ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ರಾಜ್ಯ ತಂಡದ ಅಧಿಕಾರಿಗಳು ವೀಕ್ಷಣೆ ಮಾಡಿದರು.
ಹೂವಿನಹಡಗಲಿ: ತಾಲೂಕಿನ ನರೇಗಾ ಪ್ರಗತಿ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ರಾಜ್ಯ ತಂಡದ ಅಧಿಕಾರಿಗಳು ವೀಕ್ಷಣೆ ಮಾಡಿದರು.
ತಾಲೂಕಿನ ಇಟಗಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಅಧಿಕಾರಿಗಳಾದ ಎಸ್. ರೋಹಿತ್, ತೇಜಸ್ ಚಂದ್ರ, ಗೌತಮ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಲಾಕ್ಡೌನ್ನಿಂದಾಗಿ ಸಮಸ್ಯೆ ಉಂಟಾಗಿತ್ತು. ಆದರೆ ನರೇಗಾ ಕಾಮಗಾರಿ ಆಸರೆಯಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಕಾಮಗಾರಿ ನಿರ್ವಹಿಸುವುದಾಗಿ ತಿಳಿಸಿದರು.
ನರೇಗಾ ಕೋಶಾಧಿಕಾರಿ ಅಂಬರೀಶ್, ನಟರಾಜ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್. ಸೋಮಶೇಖರ, ಗ್ರಾಪಂ ಅಧ್ಯಕ್ಷ ಕೊಟ್ರಗೌಡ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ