ಕುರುಗೋಡು: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
Team Udayavani, Aug 20, 2022, 4:37 PM IST
ಕುರುಗೋಡು: ಬೆಳೆ ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ಶನಿವಾರ ನಡೆದಿದೆ.
ರಾಮಪ್ಪ(30) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಬ್ಯಾಂಕಿನಲ್ಲಿ ಮೂರು ಲಕ್ಷ, ಖಾಸಗಿಯಾಗಿ 15 ಲಕ್ಷ ಸಾಲ ಮಾಡಿಕೊಂಡಿದ್ದ. ಮೆಣಸಿನಕಾಯಿ, ಅಂಜೂರ, ಮೆಕ್ಕೆಜೋಳ ಬೆಳೆ ಕೈ ಕೊಟ್ಟ ಹಿನ್ನಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ