ಅಂತಾರಾಜ್ಯ ಗಡಿ ವಿವಾದ: 2ನೇ ಬಾರಿಗೆ ಸರ್ವೆ

Team Udayavani, Aug 5, 2018, 6:45 AM IST

ka-ap.jpg

ಬಳ್ಳಾರಿ: ಕರ್ನಾಟಕ-ಆಂಧ್ರ ಪ್ರದೇಶದ ಅಂತಾರಾಜ್ಯ ಗಡಿವಿವಾದಕ್ಕೆ ಸಂಬಂಧಿಸಿದಂತೆ ಗಡಿಗುರುತುಗಳನ್ನು ಪತ್ತೆಹಚ್ಚಲು ಎರಡನೇ ಬಾರಿಗೆ ಶನಿವಾರ ಸರ್ವೆ ಕಾರ್ಯ ಆರಂಭಿಸಲಾಗಿದೆ.

ಬಳ್ಳಾರಿಗೆ ಆಗಮಿಸಿದ ಡೆಹರಾಡೂನ್‌ನ ಸರ್ವೆ ಆಫ್‌ ಇಂಡಿಯಾದ ಅ ಧಿಕಾರಿಗಳ ತಂಡ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಉಭಯ ರಾಜ್ಯಗಳ ಅ ಧಿಕಾರಿಗಳೊಂದಿಗೆ ಸುದೀರ್ಘ‌ ಚರ್ಚೆ ನಡೆಸಿ ನಂತರ ಅಂತಾರಾಜ್ಯ ಗಡಿಯಲ್ಲಿರುವ ಗ್ರಾಮಗಳಲ್ಲಿ ಸರ್ವೆ ಕಾರ್ಯ ಆರಂಭಿಸಿತು.

ಸರ್ವೆ ಆಫ್‌ ಇಂಡಿಯಾದ ಡೈರೆಕ್ಟರ್‌ ಜನರಲ್‌ ಪವನ್‌ಕುಮಾರ್‌ ಪಾಂಡೆ ನೇತೃತ್ವದಲ್ಲಿ ಕರ್ನಾಟಕದ ಸರ್ವೆ ಸೆಟ್ಲಮೆಂಟ್‌ ಕಮೀಷನರ್‌ ಮನೀಷ್‌ ಮೌದ್ಗಿಲ್‌, ಅರಣ್ಯ ಇಲಾಖೆಯ ಸಿಸಿಎಫ್‌ ಬಿಸ್ವಜಿತ್‌ ಮಿಶ್ರಾ, ನೆರೆಯ ಆಂಧ್ರಪ್ರದೇಶದ ಸರ್ವೆ ಇಲಾಖೆ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಅ ಧಿಕಾರಿಗಳು ನಗರದ ಸರ್ಕಾರಿ ಅತಿಥಿಗೃಹದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ 2:30ರ ವರೆಗೆ ಸರ್ವೆ ಹೇಗೆ ನಡೆಯಬೇಕೆಂಬುದರ ವಿಚಾರವನ್ನು ಸುದೀರ್ಘ‌ವಾಗಿ ಚರ್ಚಿಸಿದರು. ಬಳಿಕ ಅಂತರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತುಮಟಿ, ವಿಠuಲಾಪುರ, ಓಬಳಾಪುರಂ ಹಾಗೂ ವಿಜಿಎಂ ಗಣಿಪ್ರದೇಶಗಳಿಗೆ ಭೇಟಿ ನೀಡಿ ಗ್ರಾಮಗಳ ಸರಿಹದ್ದುಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸರ್ವೆ ಆಫ್‌ ಇಂಡಿಯಾದ ಅಧಿಕಾರಿಗಳು ಕಳೆದ ಜೂನ್‌ನಲ್ಲಿ ಅಂತಾರಾಜ್ಯ ಗಡಿಗುರುತು ಪತ್ತೆಗಾಗಿ ಸರ್ವೆ ನಡೆಸಿದ್ದರು. ಆದರೆ, ಕಳೆದವಾರ ಡೆಹರಾಡೂನ್‌ನಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಆಂಧ್ರ ಪ್ರದೇಶದ ಅ ಧಿಕಾರಿಗಳು ತಮ್ಮಲ್ಲಿ ಟ್ರಾವರ್ಸ್‌ ಮ್ಯಾಪ್‌ ಇದೆ ಎಂದು ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡೆಹರಾಡೂನ್‌ನ ಸರ್ವೆ ಆಫ್‌ ಇಂಡಿಯಾದ ಅ ಧಿಕಾರಿಗಳು ಎರಡನೇ ಬಾರಿಗೆ ಸರ್ವೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಮೂರು ದಿನ ಸರ್ವೆ ಕಾರ್ಯ ನಡೆಯಲಿದ್ದು, ಇದಕ್ಕಾಗಿ ಆ. 17 ರಂದು ಬೆಂಗಳೂರು ಅಥವಾ ಹೈದ್ರಾಬಾದ್‌ನಲ್ಲಿ ಸರ್ವೆ ಆಫ್‌ ಇಂಡಿಯಾದ ಅ ಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.