IT Raid: ಬಳ್ಳಾರಿ ಗುತ್ತಿಗೆದಾರನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ
Team Udayavani, Feb 7, 2024, 12:30 PM IST
ಬಳ್ಳಾರಿ: ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಮೇಲೆ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿಯ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಮಾಲೀಕರಾಗಿರುವ ಪಿಚ್ಚೇಶ್ವರ ರಾವ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನಿಂದ ಬಂದ ನಾಲ್ಕು ಐಟಿ ಅಧಿಕಾರಿಗಳ ತಂಡ ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಮನೆ ಮತ್ತು ಕಛೇರಿಯ ಮೇಲೆ ದಾಳಿ ನಡೆಸಿದೆ.
ಇದನ್ನೂ ಓದಿ: Koppala: ಡಿಕೆಶಿ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ