ಜನಾರ್ದನ ರೆಡ್ಡಿ ದೂರ ಇಟ್ಟಿದ್ದಕ್ಕೆ ಬಿಜೆಪಿಗೆ ಹಿನ್ನಡೆ
Team Udayavani, Jul 27, 2018, 6:05 AM IST
ಬಳ್ಳಾರಿ: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರನ್ನು ದೂರವಿಟ್ಟಿದ್ದರಿಂದಲೇ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.
ನಗರದಲ್ಲಿ ಗುರುವಾರ ನಡೆದ ಕಾರ್ಗಿಲ್ ವಿಜಯ್ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿ.ಜನಾರ್ದನ ರೆಡ್ಡಿ ಅವರನ್ನು ದೂರವಿಟ್ಟಿದ್ದ ರಿಂದಲೇ ಬಿಜೆಪಿಗೆ ಹಿನ್ನಡೆ ಯಾಗಿದ್ದು, ಬಹುಮತ ಸಾಬೀತು ಪಡಿಸಲು ಸಾಧ್ಯವಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆ ಎಂದರು.ಬೆಂಗಳೂರಿನಲ್ಲಿ ಬುಧವಾರ ನಡೆದ ರೆಡ್ಡಿ ಸಮುದಾಯದ ಸಮಾವೇಶದಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ