Udayavni Special

ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್‌ನಿಂದ ಪ್ರತಿಭಟನೆ


Team Udayavani, Jun 26, 2021, 12:29 PM IST

ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್‌ನಿಂದ ಪ್ರತಿಭಟನೆ

ಹಗರಿಬೊಮ್ಮನಹಳ್ಳಿ: ಜನಪರವಾಗಿ ಇರಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನವಿರೋಧಿ ನೀತಿಯನ್ನು ಅನುಸರಿಸುತ್ತಾ ಸಾಮಾನ್ಯ ಜನರ ಬದುಕನ್ನು ಕಸಿದುಕೊಂಡಿವೆ ಎಂದು ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ| ತಿಪ್ಪೇಸ್ವಾಮಿ ವೆಂಕಟೇಶ್‌ ಆಡಳಿತ ಸರ್ಕಾರಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಜೆಡಿಎಸ್‌ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ತೈಲ ಬೆಲೆ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡದೆ ರೈತ ವಿರೋಧಿಯಾಗಿದೆ. ಪ್ರಚಾರಕ್ಕೆ ಮಾತ್ರ ಬೆಂಬಲ ಬೆಲೆ ಘೋಷಿಸಿಕೊಂಡು ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿ ರೈತರ ಮುನಿಸಿಗೆ ಕಾರಣವಾಗಿವೆ. ಮಾಜಿ ಸಿಎಂ ಕುಮಾರ ಸ್ವಾಮಿಯವರಿಗೆ ಮಾತ್ರ ರೈತಪರವಾದ ಕಾಳಜಿ ಇತ್ತು. ರಾಜ್ಯದಲ್ಲಿ ಆಳ್ವಿಕೆ ಮಾಡಿದ ಯಾವೊಬ್ಬ ಮುಖ್ಯಮಂತ್ರಿಗಳು ರೈತಪರವಾಗಿ ನಿಂತಿರುವ ಉದಾಹರಣೆಗಳಿಲ್ಲ. ಸರ್ಕಾರಗಳು ಪೆಟ್ರೋಲ್‌, ಡೀಸೆಲ್‌ ಮತ್ತು ಸಿಲಿಂಡರ್‌ಗಳ ಬೆಲೆಗಳನ್ನು ಹೆಚ್ಚಿಸಿರುವುದರಿಂದ ಜನಜೀವನ ಕಷ್ಟಕರವಾಗಿದೆ. ನಿತ್ಯ ಜೀವನದ ಅಗತ್ಯವಸ್ತುಗಳ ಬೆಲೆಯೂ ಹೆಚ್ಚಿಸಿರುವುದರಿಂದ ಬದುಕು ದುಸ್ತರವಾಗಿದೆ. ಸರಕಾರಗಳು ಕೂಡಲೇ ತೈಲ ಬೆಲೆ ಮತ್ತು ಸಿಲಿಂಡರ್‌ ಬೆಲೆಗಳನ್ನು ಇಳಿಸಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ ಮಾತನಾಡಿ, ದೇಶದ ಜನರನ್ನು ಕಾಡುತ್ತಿರುವ ಕೊರೊನಾ ಹಾವಳಿ ಒಂದುಕಡೆಯಾದರೆ, ಬೆಲೆಗಳ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಜನತೆ ಕಂಗಲಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ಗ‌ಳ ಬೆಲೆ ಏರಿಸಿ ಜನಸಾಮಾನ್ಯರಿಗೆ ಬರೆ ಹಾಕಿದಂತಾಗಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ದೂರಿದರು.

ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ಪುತ್ಥಳಿ ಬಳಿ ಪಕ್ಷದ ಪದಾಧಿ  ಕಾರಿಗಳು ಪ್ರತಿಭಟಿಸಿದರು. ನಂತರ ತಹಸೀಲ್ದಾರ್‌ ಶರಣಮ್ಮರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಕೊಟ್ಟೂರು ತಾಲೂಕು ಅಧ್ಯಕ್ಷ ಪಿ.ಎಚ್‌.ಎಸ್‌.ಪರಮೇಶ, ಯುವ ಘಟಕದ ಅಧ್ಯಕ್ಷ ಕೆ.ವೈ. ಶಿವಕುಮಾರ್‌,ಸುಭಾನ್‌ಸಾಬ್‌, ಇಕ್ಬಾಲ್‌, ಪಾಂಡುನಾಯ್ಕ, ಕೊಟ್ರೇಶ್‌ ಉಪ್ಪಾರ್‌, ಹೊಸಕೆರೆ ಸಿದ್ದೇಶ, ಕುಮಾರ್‌, ರಾಮಸ್ವಾಮಿ, ಫೋಟೋ ರಾಮಣ್ಣ, ಮಹಾಬಲೇಶಪ್ಪ ಇತರರಿದ್ದರು.

ಟಾಪ್ ನ್ಯೂಸ್

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

Untitled-1-Recovered

ಬಂಡಾಯ ನೆಲದ ನಾಯಕ ಮುನೇನಕೊಪ್ಪ

fgh

ಕಿಚ್ಚನ ಜೊತೆ ಕಿರಗಂದೂರು ಸಿನಿಮಾ ? ನಾಳೆ ರಿವೀಲ್ ಆಗಲಿದೆ ಫಸ್ಟ್ ಲುಕ್

iyg

ಬೀದಿಗೆ ಬಿದ್ದ ಹನಿ ಸಿಂಗ್ ದಾಂಪತ್ಯ ಕಲಹ: ಪತಿ ವಿರುದ್ಧ ಪತ್ನಿ ಶಾಲಿನಿ ಗಂಭೀರ ಆರೋಪ

Siddaramaiah alleges that ED’s attack on Zameer’s house is politically motivated

ಜಮೀರ್ ಮನೆ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ ಆರೋಪ

ತಂದೆಯ ಶವವನ್ನು ಮನೆಯಲ್ಲೇ ಅಡಗಿಸಿಟ್ಟ ಸಹೋದರಿಯರು: ಆತ್ಮಹತ್ಯೆ ಯತ್ನ

ತಂದೆಯ ಶವವನ್ನು ಮನೆಯಲ್ಲೇ ಅಡಗಿಸಿಟ್ಟ ಸಹೋದರಿಯರು: ಆತ್ಮಹತ್ಯೆ ಯತ್ನ

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈ

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

4-16

ಕಾರ್ಮಿಕರ ಮರು ನೇಮಕಕ್ಕೆ ಆಗ್ರಹ

3-12

ಕಾಲುವೆಯಲ್ಲಿ ಹರಿದ ನೀರು; ಕೃಷಿ ಚಟುವಟಿಕೆ ಚುರುಕು

Udayavani Ballary News

ಜೈಲುಗಳಂತಾದ ಕೆಎಸ್ಸಾರ್ಟಿಸಿ ಇಲಾಖೆ; ವಿಜಯ ಭಾಸ್ಕರ್‌

sfghgdhdg

ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್‌ ನಿಂದ ಟಿಕೆಟ್‌ ನೀಡಲು ಮನವಿ

MUST WATCH

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

udayavani youtube

ಪಾಕಿಸ್ತಾನ ಹಿಂದೂ ದೇವಾಲಯದ ಮೇಲೆ ದಾಳಿ , ಧ್ವಂಸ !

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

ಹೊಸ ಸೇರ್ಪಡೆ

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

Yakshagana

ಜನಪ್ರಿಯ ಯಕ್ಷಗಾನ ಮಂಡಳಿ ಮುಂಬಯಿ: ನವೀಕೃತ ಕಚೇರಿಯ ಉದ್ಘಾಟನೆ

Untitled-1-Recovered

ಬಂಡಾಯ ನೆಲದ ನಾಯಕ ಮುನೇನಕೊಪ್ಪ

Terror-Attack

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಉಗ್ರರ ಕರಿನೆರಳು

fgh

ಕಿಚ್ಚನ ಜೊತೆ ಕಿರಗಂದೂರು ಸಿನಿಮಾ ? ನಾಳೆ ರಿವೀಲ್ ಆಗಲಿದೆ ಫಸ್ಟ್ ಲುಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.