ಬಳ್ಳಾರಿ ಅಭಿವೃದ್ಧಿಗೆ ಕೈಜೋಡಿಸಿ

ಮಹಾನಗರ ಪಾಲಿಕೆ ನೂತನ ಸದಸ್ಯರಿಗೆ ಕಾರ್ಯಾಗಾರ ಆಯೋಜನೆ

Team Udayavani, May 15, 2022, 4:00 PM IST

preethi-gehlot

ಬಳ್ಳಾರಿ: ಮಹಾನಗರ ಪಾಲಿಕೆಯ ಎಲ್ಲ ಸದಸ್ಯರು ಪಕ್ಷಬೇಧ ಮರೆತು ಬಳ್ಳಾರಿ ನಗರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್‌ ಎಂ.ರಾಜೇಶ್ವರಿ ಸುಬ್ಬರಾಯ್ಡು ಅವರು ಹೇಳಿದರು.

ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಬಳ್ಳಾರಿ ಜಿಲ್ಲೆಯ ತೋರಣಗಲ್‌ನ ಜಿಂದಾಲ್‌ನ ಆರ್‌ ಮತ್ತು ಡಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪರಿಚಯಾತ್ಮಕ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯ ಎಲ್ಲ ಸದಸ್ಯರು ಪರಿಚಯಾತ್ಮಕ ಕಾರ್ಯಾಗಾರದಲ್ಲಿನ ಮಾಹಿತಿಯನ್ನು ಅರಿತುಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವ ಹಿಸೋಣ ಎಂದರು. ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಈ ರೀತಿಯ ತರಬೇತಿ ಅವಶ್ಯಕತೆ ಇತ್ತು. ಜನಗ್ರಹ ಸಂಸ್ಥೆಯು ತರಬೇತಿ ನೀಡಲು ಮುಂದೆ ಬಂದಿರುವುದು ಸಂತೋಷದ ಸಂಗತಿ ಎಂದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬಳ್ಳಾರಿ ಮಹಾನಗರ ಪಾಲಿಕೆಯಿಂದ ನೂತನವಾಗಿ ಆಯ್ಕೆ ಯಾದ ಸದಸ್ಯರಿಗೆ ಜನಗ್ರಹ ಸಂಸ್ಥೆಯ ಮೂಲಕ ಪಾಲಿಕೆಯ ಸದಸ್ಯರಿಗೆ ಕರ್ತವ್ಯ,ಜವಾಬ್ದಾರಿ ಮತ್ತು ಪಾತ್ರದ ಕುರಿತು ತಿಳಿಸಿಕೊಡುವ ಕೆಲಸ ಮಾಡಲಾಗುತ್ತಿದೆ ಎಂದರು. ಜನಗ್ರಹ ಸಂಸ್ಥೆಯ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಅಲವಿಲ್ಲಿ ಅವರು ಮಾತನಾಡಿ, ಬಳ್ಳಾರಿ ಮಹಾನಗರ ಪಾಲಿಕೆ ನೂತನ ಸದಸ್ಯರಿಗೆ ನಡೆಸಲಾದ ಕಾರ್ಯಾಗಾರ ಬಹ ಳಷ್ಟು ಭರವಸೆ ಮೂಡಿಸಿದೆ. ನಮ್ಮ ನಗರಗಳಲ್ಲಿ ನಾಗರಿ ಕರ ಸಹಭಾಗಿತ್ಯವನ್ನು ಉತ್ತೇಜಿಸಿ,ಅವುಗಳನ್ನು ಸಮರ್ಥ ನೀಯ ಮತ್ತು ವಾಸಯೋಗ್ಯ ಮಾಡಲು ಚುನಾಯಿತ ಪ್ರತಿನಿಧಿ ಗಳಿಗಳ ಸಾಮರ್ಥ್ಯಕ್ಕೆ ಉತ್ತೇಜನ ನೀಡಬೇಕು ಎಂಬ ನಿಲುವನ್ನು ಸದೃಢಗೊಳಿಸಿದೆ. ಸದಸ್ಯರ ಉತ್ಸಾಹ ಗಮನಿಸಿದರೇ ಮುಂದಿನ ಐದು ವರ್ಷಗಳಲ್ಲಿ ಬಳ್ಳಾರಿ ಮಾದರಿ ನಗರವಾಗುವುದರಲ್ಲಿ ಸಂಶಯವಿಲ್ಲ ಎಂದರು.

ನೂತನ ಸದಸ್ಯರಿಗೆ ನಂತರ ಮಹಾನಗರ ಪಾಲಿಕೆಯ ಎಲ್ಲ ಶಾಖಾ ಮುಖ್ಯಸ್ಥರು ತಮ್ಮ ಶಾಖೆಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು. ನಂತರ ಪಾಲಿಕೆ ಸದಸ್ಯರ ತಂಡಗಳನ್ನು ಮಾಡಿ ಮಾದರಿ ವಾರ್ಡ್‌ ರಚನೆ ಕುರಿತು ಹಾಗೂ ಬಳ್ಳಾರಿ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಪರಿಚಯಾತ್ಮಕ ಹಾಗೂ ಮಹಾನಗರ ಪಾಲಿಕೆ ಕಾಯ್ದೆ, ಹಣಕಾಸಿನ ಸ್ಥಿತಿಗತಿ ಮತ್ತು ಅನುದಾನ, ಸ್ವಚ್ಛತೆ,ಇತ್ಯಾದಿ ಮೂಲಭೂತ ಸೌಲಭ್ಯಗಳ ಕುರಿತು ಜನಗ್ರಹ ಸಂಸ್ಥೆಯ ಸಂತೋಷ ನರಗುಂದ, ಶ್ರೀನಿವಾಸ ಅವರು ವಿವರವಾಗಿ ವಿವರಿಸಿದರು. ನಂತರ ಎರಡನೇ ಅವಧಿಗೆ ಆಯ್ಕೆಯಾದ ಸದಸ್ಯರೊಂದಿಗೆ ಹಿಂದಿನ ಅವ ಧಿಯ ಅನುಭವ ಮತ್ತು ಸಾಧನೆ ಕುರಿತು ಸಂವಾದ ನಡೆಸಲಾಯಿತು. ಈ ಸಂದರ್ಭದಲ್ಲಿ ಉಪಮೇಯರ್‌ ಮಾಲನ್‌ ಬಿ, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್‌ ಸೇರಿದಂತೆ ನೂತನವಾಗಿ ಆಯ್ಕೆಯಾದ ಮಹಾನಗರ ಪಾಲಿಕೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.