ಅಂಗನವಾಡಿ ಕೇಂದ್ರಕ್ಕೆ ಭೇಟಿ-ಪರಿಶೀಲನೆ

ಬಾಣಂತಿಯರಿಗೆ ತಲುಪಿಸುವ ಆಹಾರ ದಾಖಲಾತಿ ಪುಸ್ತಕದಲ್ಲಿ ತಪ್ಪದೇ ನಮೂದಿಸಿ: ಸಿಡಿಪಿಒ

Team Udayavani, Apr 22, 2020, 1:42 PM IST

22-April-17

ಕಂಪ್ಲಿ: ಪಟ್ಟಣದ 22ನೇ ವಾರ್ಡ್‌ ಎಂಡಿಕ್ಯಾಂಪಿನ 1ನೇ ಅಂಗವಾಡಿ ಕೇಂದ್ರಕ್ಕೆ ಹೊಸಪೇಟೆ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ್‌ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರದ ದಾಖಲೆಗಳನ್ನು ಪರಿಶೀಲಿಸಿದ ನಂತರ ಯೋಜನಾಧಿಕಾರಿ ಅಮರೇಶ್‌ ಮಾತನಾಡಿ, ಕೋವಿಡ್ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್‌ಡೌನ್‌ ಜಾರಿ ಮಾಡಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ರಜೆ ನೀಡಲಾಗಿದೆ. ಕೋವಿಡ್ ಹಿನ್ನೆಲೆ ಮಕ್ಕಳ ಹಾಗೂ ಗರ್ಭಿಣಿ ಮತ್ತು ಬಾಣಂತಿಯರ ಮನೆ ಮನೆಗೆ ನಿಗಪಡಿಸಿದ ಆಹಾರಧಾನ್ಯ ಹಾಗೂ ಮೊಟ್ಟೆಗಳನ್ನು ಅಂಗನವಾಡಿ ಶಿಕ್ಷಕರು ತಲುಪಿಸುತ್ತಿದ್ದಾರೆ. ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ನೀಡುವ ಆಹಾರಧಾನ್ಯ ಹಾಗೂ ಮೊಟ್ಟೆಗಳನ್ನು ದಾಖಲಾತಿ ಪುಸ್ತಕಗಳಲ್ಲಿ ತಪ್ಪದೇ ನಮೂದಿಸಬೇಕು ಎಂದರು.

ಪ್ರಧಾನಮಂತ್ರಿ ಮಾತೃವಂದನ ಹಾಗೂ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯಿಂದ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸಹಾಯಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಮಾತೃವಂದನ ಯೋಜನೆಯಡಿಯಲ್ಲಿ ಮೊದಲನೇ ಬಾರಿ ಗರ್ಭಿಣಿಯಾದವರಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯಡಿ ಅರ್ಹಫಲಾನುಭವಿಗಳಿಗೆ ಎರಡು ಹೆರಿಗೆಗೆ 6 ಸಾವಿರ ರೂ. ಸಹಾಯಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ಸಮೀಪದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಅಂಗನವಾಡಿ ಶಿಕ್ಷಕಿಯರಿಂದ ಪರಿಪೂರ್ಣ ಮಾಹಿತಿ ಪಡೆದು, ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕಿಯರು ನೀಡಲಿದ್ದು, ಅರ್ಜಿಗಳನ್ನು ಪರಿಪೂರ್ಣವಾಗಿ ದಾಖಲೆಗಳ ಪ್ರಕಾರ ತುಂಬಿ, ತಾಯಿ ಕಾರ್ಡ್‌, ಆಧಾರ ಕಾರ್ಡ್‌ ಹಾಗೂ ಬ್ಯಾಂಕ್‌ ಖಾತೆ ಪ್ರತಿ ಸೇರಿದಂತೆ ಬೇಕಾಗುವ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಅಂಗನವಾಡಿ ಶಿಕ್ಷಕಿಯರಿಗೆ ನೀಡಬೇಕು. ಈ ಯೋಜನೆಗಳ ಸಹಾಯಧನವನ್ನು ಗರ್ಭಿಣಿಯರು ಹಾಗೂ ಬಾಣಂತಿಯರು ಪಡೆದುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯರ ಸುರಕ್ಷತೆಗಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್‌ ಗಳನ್ನು ವಿತರಿಸಲಾಯಿತು. ನಂತರ ಅಂಗನವಾಡಿ
ಶಾಲಾ ಮಕ್ಕಳ ಮನೆ ಮನೆಗೆ ತೆರಳಿ ನಿಗ ಪಡಿಸಿದ ಆಹಾರಧಾನ್ಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರಾದ ಲತೀಫಾಬೇಗಂ, ರೇಣುಕಾ, ಶಿಕ್ಷಕಿ ರಾಧಾ, ಹೆಲ್ಪರ್‌ ಜಿ.ಮಲ್ಲಮ್ಮ ಇದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.