ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ

Team Udayavani, Apr 19, 2020, 5:48 PM IST

19-April-37

ಕೂಡ್ಲಿಗಿ: Koodligi:, ವರ್ತಕರ ಸಂಘದ ಸಭೆ, A meeting of the merchants' association

ಕೂಡ್ಲಿಗಿ: ಪಟ್ಟಣದ ವರ್ತಕರು ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಬೆಲೆ ಮಾರಾಟ ಮಾಡುವುದನ್ನು ಬಿಡಬೇಕು. ಇಲ್ಲವಾದರೆ ಕಿರಾಣಿ ಅಂಗಡಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್‌ ಹೇಳಿದರು.

ತಾಲೂಕು ಆಡಳಿತ ಕಚೇರಿಯಲ್ಲಿ ತಾಲೂಕು ಕಿರಾಣಿ ವರ್ತಕರ ಸಂಘದ ಸಭೆಯಲ್ಲಿ ಮಾತನಾಡಿ, ಕಿರಾಣಿ ಮಾಲೀಕರು ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಅಂಗಡಿ ಮಾಲೀಕರು ಅಂಗಡಿಗಳ ಮುಂದೆ ದರಪಟ್ಟಿಯನ್ನು ನೇತು ಹಾಕಿ ಗ್ರಾಮದಿಂದ ಬಂದಂತಹ ಜನರು ಗಮನಿಸಿ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುತ್ತಾರೆ. ಹಾಗೆಯೇ ಅಂಗಡಿಯವರು ಗುಟ್ಕಾ ಮಾರಾಟ ನಿಷೇಧ ಮಾಡಬೇಕು ಎಂದರು.

ಇಓ ಬಸಣ್ಣ, ಶಾಸಕರ ಆಪ್ತ ಸಹಾಯಕ ಶೀಕಾಂತ, ಸ. ನೌಕರರ ಸಂಘದ ಅಧ್ಯಕ್ಷ ಶಿವರಾಜ್‌ ಪಾಲ್ತೂರ್‌, ಸಿಪಿಐ ಪಂಪನಗೌಡ, ಪಿಎಸೈ ತಿಮ್ಮಣ್ಣ. ಎಸ್‌. ಚಾಗನೂರ್‌, ಉಪತಹಶೀಲ್ದಾರ್‌ ಉಮೇಶ ರಾಥೋಡ್‌, ನವೀನಕುಮಾರ ಕಂದಾಯ ನೀರಿಕ್ಷಕ ಹಾಗೂ ಪಟ್ಟಣದ ಕಿರಾಣಿ ವರ್ತಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.