ಕುರುಗೋಡು : ಧಾರಾಕಾರ ಮಳೆಗೆ ಮನೆ ಕುಸಿತ, ಸೇತುವೆಗಳು ಜಾಲವೃತ, ಗದ್ದೆಗಳಿಗೆ ನುಗ್ಗಿದ ನೀರು

Team Udayavani, Aug 28, 2022, 12:13 PM IST

ಕುರುಗೋಡು : ಧಾರಾಕಾರ ಮಳೆ ಮನೆ ಕುಸಿತ, ಸೇತುವೆಗಳು ಜಾಲವೃತ, ಗದ್ದೆಗಳಿಗೆ ನುಗ್ಗಿದ ನೀರು

ಕುರುಗೋಡು : ಪಟ್ಟಣದ ಸುತ್ತಮುತ್ತ ಶನಿವಾರ ರಾತ್ರಿ 42.04 ಮೀ ಮೀ ಮಳೆಯಾಗಿದ್ದು, ರಾತ್ರಿಯಿಡಿ ಸುರಿದ ಮಳೆಯಿಂದ ಗುತ್ತಿಗನೂರು ಗ್ರಾಮದ ರೈತರಾದ ಚಾನಾಳ್ ಗುರುಸಿದ್ದಪ್ಪ, ದಮ್ಮೂರು ಮಲ್ಲಮ್ಮ ಗಂಡ ನಾಗನಗೌಡ, ಕೋಳೂರು ಬಡಿಗೇರ್ ಬಸವರಾಜ್ ಆಚಾರಿ ಸೇರಿ 3 ಮನೆಯ ಗೋಡೆಗಳು ಮತ್ತು ಮೆಲ್ಚಾವಣಿ ಸಂಪೂರ್ಣ ಕುಸಿದು ಬಿದ್ದಿವೆ ಯಾವುದೇ ಅಪಾಯ ಸಂಭವಿಸಿಲ್ಲ, ಇನ್ನೂ ಬಾದನಹಟ್ಟಿ ಮತ್ತು ಏರಂಗಳ್ಳಿ ಗ್ರಾಮಗಳ ಮಧ್ಯದಲ್ಲಿರುವ ಹಳ್ಳದ ಸೇತುವೆಯ ದಡ ಸೋಸಿ ಹರಿಯುತ್ತಿದ್ದು, ಅದರ ಪಕ್ಕದಲ್ಲಿ ನೂರಾರು ರೈತರು ಭತ್ತ ನಾಟಿ ಮಾದಿದ ಗದ್ದೆಗಳಿಗೆ ನೀರು ನುಗ್ಗಿ ಹರಿಯುತ್ತಿವೆ. ಇದರಿಂದ ರೈತರಿಗೆ ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ ಸಿದ್ದಮ್ಮನಹಳ್ಳಿ ಗ್ರಾಮದ ಹಳ್ಳದ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಕುಡುತೀನಿ, ಬಳ್ಳಾರಿ, ಸಂಡೂರು, ತೋರಣಗಲ್ಲು ಸೇರಿದಂತೆ ವಿವಿಧ ತಾಲೂಕು ಮತ್ತು ಗ್ರಾಮಗಳಿಗೆ ತೆರಳುವ ಜನರು ಪರದಾಡುವಂತಾಗಿದೆ.

ಇನ್ನೂ ರುದ್ರಪಾದ ಗ್ರಾಮದ ಹಳ್ಳದ ಸೇತುವೆ ಮೇಲೆ ಎರಡು ದಿನದಿಂದ ನೀರು ಹರಿಯುತ್ತಿದ್ದು, ವಾಹನ ಸವಾರರಿಗೆ ತುಂಬಾ ತೊದ್ರೆ ಆಗಿದೆ. ಅಲ್ಲದೆ ಈ ಸೇತುವೆ ಮೂಲಕ ಕಂಪ್ಲಿ ಮಾರ್ಗವಾಗಿ ಸಿರುಗುಪ್ಪ, ಸಿಂಧನೂರು, ರಾಯಚೂರು ಆದೋನಿ, ಕರ್ನುಲ್, ಸೇರಿದಂತೆ ವಿವಿಧ ಭಾಗದ ಜಿಲ್ಲೆ ಮತ್ತು ರಾಜ್ಯಗಳಿಗೆ ತೆರಳುವ ಜನರಿಗೆ ತುಂಬಾ ಅನುಕೂಲವಾದ ಮಾರ್ಗವಾಗಿದ್ದು, ಸದ್ಯ ಮಳೆಯಿಂದ ಸೇತುವೆ ಮುಳುಗಡೆ ಯಾದ ಪರಿಣಾಮ ದೂರದ ರಸ್ತೆಗಳ ಮೂಲಕ ಸುತ್ತಿಕೊಂಡು ಹೋಗಿ ಸಂಚಾರಿಸಬೇಕಾಗಿದೆ. ಇನ್ನೂ ನದಿ ಯಲ್ಲಿ ಮೊಸಳೆ ಹಾವಳಿಗಳ ಕಾಟ ತುಂಬಾ ಆಗಿದ್ದು ಮುಳಗಡೆಯಾದ ಸೇತುವೆ ಮೇಲಿಂದ ಸಂಚಾರಿಸಲು ಹರಸಾಹಸ ಪಡುತಿದ್ದು ಅಂಗೈಯಲ್ಲಿ ಜೀವ ಹಿಡಿದುಕೊಂಡು ಸೇತುವೆ ಡಾಟಬೇಕಾಗಿದೆ. ಪ್ರತಿ ವರ್ಷ ಮಳೆ ಬಂದರೂ ಬಹುತೇಕ ಸೇತುವೆಗಳು ಮುಳುಗಡೆ ಆಗುತ್ತಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಸೇತುವೆ ದುರಸ್ತಿಗೆ ಮುಂದಾಗದೆ ಇರುವುದು ದುರಂತವಾಗಿದೆ.

ಪಟ್ಟಣದ ಸುತ್ತಮುತ್ತ ಬಹುತೇಕ ಸರಕಾರಿ ಶಾಲೆಗಳಿಗೆ ಕೂಡ ಮಳೆ ನೀರು ನುಗ್ಗಿ ಕೆಸರು ಗಡ್ಡೆಯಂತೆ ಮಾರ್ಪಟ್ಟಿವೆ.

ಕುಸಿದ ಮನೆಗಳಿಗೆ ಹಾಗೂ ಜಾಲವೃತ ಗೊಂಡ ರೈತರ ಜಮೀನುಗಳಿಗೆ ತಹಸೀಲ್ದಾರ್ ರಾಘವೇಂದ್ರ ರಾವ್, ಗ್ರೇಡ್ ತಹಸೀಲ್ದಾರ್ ಮಲ್ಲೇಶಪ್ಪ, ಗ್ರಾಮಲೆಕ್ಕಿಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ವರದಿಯನ್ನು ಸಂಗ್ರಹಿಸಿದ್ದು ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಾ ನಂತರ ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.