ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯ

ಬಿಲ್‌ ಸರಿಯಾಗಿ ಪಾವತಿಯಾಗದೆ ಆರ್ಥಿಕ ಹೊರೆ: ರೈತರ ಅಳಲು

Team Udayavani, Mar 6, 2020, 12:44 PM IST

6-March-09

ಕುರುಗೋಡು: ಸಮೀಪದ ಸಿರಿಗೇರಿ ಮತ್ತು ಕರೂರು ಉಪ ಎಪಿಎಂಸಿ ಮಾರುಕಟ್ಟೆಯಲ್ಲಿ ದವಸ ಧಾನ್ಯಗಳ ಖರೀದಿ ಕೇಂದ್ರ ತೆರೆಯಬೇಕೆಂದು ಆಗ್ರಹಿಸಿ ಸುತ್ತಮುತ್ತಲಿನ ರೈತರು ಎಪಿಎಂಸಿ ಅಧ್ಯಕ್ಷ ಸಿರಿಗೇರಿ ಹಾಗಲೂರು ಮಲ್ಲನಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತರು ಮಾತನಾಡಿ, ರೈತರು ಪ್ರತಿಯೊಂದು ದವಸ ಧಾನ್ಯಗಳನ್ನು ಮಾರಾಟ ಮಾಡಲು 40 ಕಿ.ಮೀ ದೂರದ ಸಿರುಗುಪ್ಪ, ಬಳ್ಳಾರಿ ಮಾರುಕಟ್ಟೆಗಳಿಗೆ ದುಂದುವೆಚ್ಚ ಭರಿಸಿ ಕೊಂಡೂಯ್ಯಬೇಕಾಗಿದೆ. ಅಲ್ಲಿಯೂ ಕೂಡ ಬಿಲ್ಲು ಸರಿಯಾಗಿ ಪಾವತಿಯಾಗದೆ ಆರ್ಥಿಕ ಹೊರೆ ಅನುಭವಿಸುತ್ತಿದ್ದೇವೆ. ಇದಲ್ಲದೆ ಮಧ್ಯವರ್ತಿಗಳಿಗೆ ನೀಡಿದ ದವಸ ಧಾನ್ಯಗಳ ಹಣ ಬಾರದೆ ವಂಚನೆಗೀಡಾಗಿದ್ದೇವೆ. ಕಾರಣ ಸಿರಿಗೇರಿ ಮತ್ತು ಕುರೂರು ವ್ಯಾಪ್ತಿಯ ಮುದ್ದಟನೂರು, ಸಿರಿಗೇರಿ, ಉತ್ತನೂರು, ಎಂ.ಸೂಗೂರು, ಕರೂರು ರೈತರಿಗೆ ಅನುಕೂಲವಾಗುವಂತೆ ಕೂಡಲೇ ಖರೀದಿ ಕೇಂದ್ರವನ್ನು ಸ್ಥಳೀಯವಾಗಿ ತೆರೆಯಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಎಪಿಎಂಸಿ ಅಧ್ಯಕ್ಷ ಹಾಗಲೂರು ಮಲ್ಲನಗೌಡ ಮಾತನಾಡಿ, ಈಗಾಗಲೇ ಕರೂರು ಮತ್ತು ಸಿರಿಗೇರಿ ಉಪ ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರ ತೆರೆಯುವ ಸಲುವಾಗಿ 16 ಮಳಿಗೆಗಳನ್ನು ನಿರ್ಮಿಸಲಾಗಿದೆ. ಕಣದ ಕಟ್ಟೆಗಳನ್ನು ಪುನರ್‌ ಅಭಿವೃದ್ಧಿಪಡಿಸಲಾಗಿದೆ. ಗೋದಾಮು ವ್ಯವಸ್ಥೆ ಕೂಡ ಮಾಡಲಾಗಿದೆ. ಶೀಘ್ರದಲ್ಲೇ ಮಳಿಗೆ ಉದ್ಘಾಟಿಸಿ ಖರೀದಿ ಕೇಂದ್ರ ತೆರೆಯುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಗ್ರಾಮದ ಮುಖಂಡರಾದ ಜಿ.ವೀರನಗೌಡ, ಎನ್‌.ವಿರುಪಾಕ್ಷಪ್ಪ, ಬಕ್ಕಾಟೆ ಈರಯ್ಯ, ಸಿ.ಎಂ. ನಾಗರಾಜ ಸ್ವಾಮಿ, ನಾರಾಯಣಪ್ಪ, ಬಸವನಗೌಡ, ಕುಪೇಂದ್ರ, ರಂಗಪ್ಪ, ಹೊನ್ನೂರ್‌ ಸಾಬು, ಬಿ. ಉಮೇಶ, ಮಂಜುನಾಥ, ರುದ್ರಪ್ಪ, ಪಂಪಾಪತಿ, ರಜಕ್‌ ಸಾಬು, ಮರಿಸ್ವಾಮಿ, ವೇಮಣ್ಣ, ನಟರಾಜ ಸೇರಿದಂತೆ ನೂರಾರು ರೈತರು ಉಪಸ್ಥಿತರು ಇದ್ದರು.

ಟಾಪ್ ನ್ಯೂಸ್

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಬ್ಯಾಂಕಿಂಗ್‌ ಬಡ್ಡಿ ದರಕ್ಕೆ ಡ್ರ್ಯಾಗನ್‌ ಕತ್ತರಿ;ಮಂದಗತಿಗೆ ಹೊರಳಿದ ಚೀನ ಆರ್ಥಿಕತೆಯ ಪರಿಣಾಮ

ಬ್ಯಾಂಕಿಂಗ್‌ ಬಡ್ಡಿ ದರಕ್ಕೆ ಡ್ರ್ಯಾಗನ್‌ ಕತ್ತರಿ;ಮಂದಗತಿಗೆ ಹೊರಳಿದ ಚೀನ ಆರ್ಥಿಕತೆಯ ಪರಿಣಾಮ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

ಬಸ್‌ಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಟ

ಬಸ್‌ಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಟ

ಬಳ್ಳಾರಿ : ಪರೀಕ್ಷೆ ನೆಪದಲ್ಲಿ ಹರ್ಯಾಣ ವಿದ್ಯಾರ್ಥಿಗಳು ನಗರಕ್ಕೆ : ಜಿಲ್ಲೆಯಲ್ಲಿ ಹೆಚ್ಚಿದ ಭೀತಿ

ಬಳ್ಳಾರಿ: ಪರೀಕ್ಷೆ ನೆಪದಲ್ಲಿ ಹರ್ಯಾಣ ವಿದ್ಯಾರ್ಥಿಗಳು ನಗರಕ್ಕೆ : ಹೆಚ್ಚಿದ ಭೀತಿ

5sugarcane

ಶಾರ್ಟ್ ಸರ್ಕ್ಯೂಟ್ ನಿಂದಾಗಿ 4 ಎಕರೆ ಕಬ್ಬು ಬೆಂಕಿಗಾಹುತಿ

ದ್ಗಹಜಕಲ;ಲಕಜಹಗ್ದಸಅ

ಬನಶಂಕರಿದೇವಿಗೆ ಸೀರೆ ಅರ್ಪಣೆ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

್ತಯುಕಮನಬವಚಷ

ಚುನಾವಣೆಯಲ್ಲಿ ನಿರೀಕ್ಷೆ ಗಿಂತ ಹೆಚ್ಚು ಮತ

ರತಯುಇಕಜಹಗಷ

ಮಲಕಂಬ-ರೋಪ್‌ ಮಲ್ಲಕಂಬ ಸರ್ಧೆಗೆ  ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.