ಸೋಮಸಮುದ್ರ ಗ್ರಾಮ ಲಾಕ್‌ಡೌನ್‌


Team Udayavani, Jul 9, 2020, 5:37 PM IST

9-July-26

ಕುರುಗೋಡು: ಸೋಮಸಮುದ್ರ ಗ್ರಾಮದಲ್ಲಿ ಕೋವಿಡ್ ವೈರಸ್‌ ತಡೆಗಾಗಿ ಗ್ರಾಮದ ಜನರು ರಸ್ತೆಗಳಿಗೆ ಸ್ವಯಂ ಪ್ರೇರಣೆಯಿಂದ ಬೇಲಿ ಹಾಕಿರುವುದು.

ಕುರುಗೋಡು: ಸೋಮಸಮುದ್ರ ಗ್ರಾಮದಲ್ಲಿ ಕಳೆದ ದಿನಗಳ ಹಿಂದೆ ಒಂದೇ ಕುಟುಂಬದ 5 ಜನರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆ ಗ್ರಾಮದ ಸಾರ್ವಜನಿಕರು ಆತಂಕಕ್ಕೊಳಗಾಗಿ ಸ್ವಯಂ ಪ್ರೇರಣೆಯಿಂದ ವಾರ್ಡಿನಲ್ಲಿರುವ 6 ರಸ್ತೆಗಳಿಗೆ ಬೇಲಿ ಹಾಕಿ ಬಂದ್‌ ಮಾಡಿ ಜನರ ಓಡಾಡಕ್ಕೆ ಬ್ರೇಕ್‌ ಹಾಕಿದ್ದಾರೆ.

ಇನ್ನೂ ಗ್ರಾಮದಲ್ಲಿರುವ ಕಿರಾಣಿ ಅಂಗಡಿಗಳು ಬೆಳಗ್ಗೆ 7ರಿಂದ 10 ಗಂಟೆಗೆ ಹಾಗೂ ಸಂಜೆ 7ರಿಂದ 8.30 ವರೆಗೆ ಸಮಯ ನಿಗದಿ ಮಾಡಿ ಇನ್ನುಳಿದ ಹೋಟೆಲ್‌, ಮದ್ಯದಂಗಡಿಗಳು ಸಂಪೂರ್ಣ ಬಂದ್‌ ಮಾಡಿಸಿದ್ದಾರೆ.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಸಂಘ ಪ್ರತಿಭಟನೆ

16 ಪದವಿ ಕಾಲೇಜುಗಳ ಬಿಕಾಂ ಫಲಿತಾಂಶಕ್ಕೆ ತಡೆ

16 ಪದವಿ ಕಾಲೇಜುಗಳ ಬಿಕಾಂ ಫಲಿತಾಂಶಕ್ಕೆ ತಡೆ

ballari news

ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

23-bly-1

ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

12m

ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ

MUST WATCH

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

ಹೊಸ ಸೇರ್ಪಡೆ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

mayamma

ಹಳ್ಳಿಗೂ ಪಾದಾರ್ಪಣೆ ಮಾಡಿದ ಮತಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.