ಬಳ್ಳಾರಿ : ಚಿರತೆ ದಾಳಿಗೆ ಜಾನುವಾರು ಮೇಯಿಸುತ್ತಿದ್ದ ಯುವಕ ಬಲಿ
Team Udayavani, Jul 11, 2018, 4:10 PM IST
ಸಂಡೂರು: ತಾಲೂಕಿನ ಬಾವಳ್ಳಿಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು ಬುಧವಾರ ಜಾನುವಾರು ಮೇಯಿಸುತ್ತಿದ್ದ 25 ವರ್ಷದ ಯುವಕನೊಬ್ಬ ಚಿರತೆ ದಾಳಿಗೆ ಸಾವನ್ನಪ್ಪಿದ್ದಾನೆ.
25 ವರ್ಷದ ಶಂಕರ್ ನಾಯ್ಕ್ ಎನ್ನುವ ಯುವಕ ಚಿರತೆ ದಾಳಿಗೆ ಬಲಿಯಾದ ಯುವಕ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ,ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ವರ್ಷ ಇದೇ ಅರಣ್ಯ ವ್ಯಾಪ್ತಿಯಲ್ಲಿ ಮೂವರು ಚಿರತೆ ದಾಳಿಗೆ ಬಲಿಯಾಗಿದ್ದರು ಎಂದು ತಿಳಿದು ಬಂದಿದೆ.
ಸಂಡೂರಿನ ಅರಣ್ಯ ಪ್ರದೇಶದಲ್ಲಿ ಹಲವು ಚಿರತೆಗಳಿದ್ದು ಗ್ರಾಮಸ್ಥರಿಗೆ ಆತಂಕ ಮೂಡಿಸಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ