ಮಂಜಮ್ಮ ಜೋಗತಿ ಅಭಿಯನದ ‘ಶಿವಲೀಲಾ’ ಚಿತ್ರ ಪಂಚ ಭಾಷೆಗಳಲ್ಲಿ ತೆರೆಗೆ

Team Udayavani, Oct 26, 2022, 12:51 PM IST

ಮಂಜಮ್ಮ ಜೋಗತಿ ಅಭಿಯನದ ‘ಶಿವಲೀಲಾ’ ಚಿತ್ರ ಪಂಚ ಭಾಷೆಗಳಲ್ಲಿ ತೆರೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಶಿವಲೀಲಾ’ ಚಲನಚಿತ್ರ ಪಂಚ ಭಾಷೆಗಳಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ.

ಮಂಗಳ ಮುಖಿಯವರ ಕಷ್ಟ ಸುಖಗಳ ಜೀವನ ಕುರಿತು ಮೂಡಿ ಬರುತ್ತಿರುವ‌ ಚಿತ್ರದಲ್ಲಿ ಜಾನಪದ ಆಕಾಡೆಮಿ ಮಾಜಿ ಅಧ್ಯಕ್ಷೆ ಮಂಜಮ್ಮ ಜೋಗತಿಯವರು ಮುಖ್ಯ ಪಾತ್ರದಲ್ಲಿ ನಟಸಿದ್ದಾರೆ. ಮಂಗಳ ಮುಖಿಯಾಗಿ ಅವರು ಅಮೋಘ ಅಭಿನಯ ನೀಡಿದ್ದಾರೆ. ಈ ಚಿತ್ರದಲ್ಲಿ ಬಹುತೇಕ ಮಂಗಳ ಮುಖಿಯರೇ ನಟಿಸಿದ್ದಾರೆ.

ಶಿವಲೀಲಾ ಚಿತ್ರ ಕನ್ನಡ, ಹಿಂದಿ, ಮಲೆಯಾಳಂ  ತೆಲಗು ಮತ್ತು ತಮಿಳು ಐದು ಭಾಷೆಗಳಲ್ಲಿ ತೆರೆ ಕಾಣಲಿದೆ.

ಚಿತ್ರದ ನಿರ್ದೇಶನ, ನಿರ್ಮಾಣ ಸೇರಿದಂತೆ  ನಟರಾಗಿ ಅಶೋಕ್ ಜಯರಾಮ ನಟಿಸಿದ್ದಾರೆ. ನಾಯಕ ನಟರಾಗಿ ಆರ್ಯನ್, ಕಲಾ ನಿರ್ದೇಶಕ ಕನಕ ವಾಲ್ಮೀಕಿ ಅವರು ನಟಿಸಿದ್ದಾರೆ.

ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಯಲಯ, ಮಂಜಮ್ಮ” ಜೊಗತಿ ಅವರ ಜೀವನ ಚರಿತ್ರೆ ಕುರಿತು ಪದವಿ ವಿದ್ಯಾರ್ಥಿಗಳ”ನಡುವೆ ಸುಳಿಯುವ‌ ಹೆಣ್ಣು ಎಂಬ ಪಾಠ್ಯವನ್ನು ಅಳವಡಿಸಿರುವುದನ್ನು ಸ್ಮರಿಸಬಹುದು.

ಇತ್ತಿಚಿಗಷ್ಟೆ ಮಂಜಮ್ಮ ಜೊಗತಿಯವರ ಜಾನಪದ ಆಕಾಡೆಮಿ ಅಧ್ಯಕ್ಷ ಸ್ಥಾನದ ಅಧಿಕಾರ  ಅವಧಿ ಕೂಡ‌ ಪೂರ್ಣಗೊಂಡಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.