ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Team Udayavani, Jul 27, 2017, 9:10 AM IST
ಬಳ್ಳಾರಿ: ಬಹಿರ್ದೆಸೆಗೆಂದು ತೆರಳಿದ್ದ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ನಗರದ ರೂಪನಗುಡಿ ರಸ್ತೆಯ ಅಂಜಿನಪ್ಪ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಅತ್ಯಾಚಾರದ ಕೃತ್ಯ ತಡವಾಗಿ ತಿಳಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ನಗರದ ವಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲಾಗಿದೆ. ಮಹಿಳೆ ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತಾಯಿ ಆರೋಗ್ಯ ವಿಚಾರಿಸಲು ತವರು ಮನೆಗೆ ಬಂದಿದ್ದ ಮಹಿಳೆ ಮಂಗಳವಾರ ಮಧ್ಯಾಹ್ನದ ವೇಳೆ ಬಹಿರ್ದೆಸೆಗೆ ತೆರಳಿದ್ದಳು.
ಒಂಟಿ ಮಹಿಳೆ ನೋಡಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ಹಿಂಬಾಲಿಸಿ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೆ
ಯತ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ