ಕೊಂಚಗೇರಿ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಪೂಜಾರಿ ನಾರಾಯಣಮ್ಮ ಆಯ್ಕೆ

Team Udayavani, Feb 19, 2022, 3:36 PM IST

ಕೊಂಚಗೇರಿ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಪೂಜಾರಿ ನಾರಾಯಣಮ್ಮ ಆಯ್ಕೆ

ಕುರುಗೋಡು: ಸಮೀಪದ ಕೊಂಚಗೇರಿ ಗ್ರಾಪಂಯ ಎರಡನೇ ಅವಧಿಯ ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ಅಧ್ಯಕ್ಷರ ಚುನಾವಣೆ ಶನಿವಾರ ಶಾಂತಿಯುತವಾಗಿ ನಡೆಯಿತು.

ಬೆಳಿಗ್ಗೆ 10 ಗಂಟೆಗೆ  ಪ್ರಾರಂಭಗೊಂಡ ಚುನಾವಣೆ 10 ರಿಂದ 12 ಗಂಟೆ ವರೆಗೆ ನಾಮಪತ್ರ ಸಲ್ಲಿಕೆಗೊಂಡವು, 12 ರಿಂದ 12.30 ವರೆಗೆ ನಾಮಪತ್ರ ಪರಿಶೀಲನೆ, 12.30 ರಿಂದ 1 ಗಂಟೆ ವರೆಗೆ ನಾಮ ಪತ್ರ ಹಿಂಪಡೆಯಲಾಯಿತು, 1 ಗಂಟೆಯಿಂದ ಚುನಾವಣೆ ಪರಿಕ್ರಿಯೆ ಪ್ರಾರಂಭಗೊಂಡಿತು ಈ ಚುನಾವಣೆ ಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಪೂಜಾರಿ ನಾರಾಯಣಮ್ಮ ಮತ್ತು ಮುದ್ವಿರಮ್ಮ ಇಬ್ಬರು ಸಾಮಾನ್ಯ ಮಹಿಳೆ ಮೀಸಲಾತಿ ಕ್ಷೇತ್ರದಿಂದ ನಾಮ ಪತ್ರ ಸಲ್ಲಿಸಿದರು.

ಪೂಜಾರಿ ನಾರಾಯಣಮ್ಮ 8 ಮತಗಳು ಪಡೆದರೆ ಜಿ.ಮುದ್ವಿರಮ್ಮ 6 ಮತಗಳು ಪಡೆದ ಹಿನ್ನಲೆ ನೂತನ ಅಧ್ಯಕ್ಷೆಯಾಗಿ ಪೂಜಾರಿ ನಾರಾಯಣಮ್ಮ ಆಯ್ಕೆ ಆಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಶಿವಪ್ಪ ಸುಬೇದಾರ್ ತಿಳಿಸಿದರು.

ನೂತನ ಅಧ್ಯಕ್ಷೆ ಪೂಜಾರಿ ನಾರಾಯಣಮ್ಮ ಮಾತನಾಡಿ, ನನ್ನ ಮೇಲೆ ವಿಶ್ವಾಸ ಹಿಟ್ಟು ಗ್ರಾಪಂ ಸದಸ್ಯರುಗಳು ಅಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ ಈ ನಿಟ್ಟಿನಲ್ಲಿ ಎಲ್ಲ ಗ್ರಾಪಂ ಸದಸ್ಯರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದಲ್ಲಿ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ, ಬೀದಿ ದೀಪಾ, ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಶ್ರಮೀಸಲಾಗುವುದು ಎಂದು ತಿಳಿಸಿದರು.

ನಂತರ ಗ್ರಾಪಂ ಸದಸ್ಯರುಗಳು ನೂತನ ವಾಗಿ ಆಯ್ಕೆ ಗೊಂಡ ಅಧ್ಯಕ್ಷರಿಗೆ ಹೂ ಮಾಲೆ ಹಾಕಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಿಡಿಓ ವೀರೇಶ್ ಹಾಗೂ ಸದಸ್ಯರು ಮತ್ತು ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.