“ಜನಾರ್ದನ ರೆಡ್ಡಿ ಸ್ಪರ್ಧೆ ಇಲ್ಲ’: ಸೋಮಶೇಖರ ರೆಡ್ಡಿ
Team Udayavani, Sep 27, 2022, 11:01 PM IST
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಮುಂದಿನ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸು ವುದಿಲ್ಲ ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಒಂದು ರೀತಿ “ಐರನ್ ಲೆಗ್’ ಇದ್ದಂತೆ. ಅವರು ಬಳ್ಳಾರಿಗೆ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ. ಅವರು ಕಳೆದ ಬಾರಿಯೂ ಬಳ್ಳಾರಿಗೆ ಬಂದಿದ್ದರು. ಆಗಲೂ ಕಾಂಗ್ರೆಸ್ ಸೋತಿತ್ತು ಎಂದರು.
ಶಾಸಕ ನಾಗೇಂದ್ರ ಅವರೇ ಬಿಜೆಪಿ ಯಿಂದ ಕಾಂಗ್ರೆಸ್ಗೆ ಹೋದವರು. ಈಗ ಅವರು ಬಿಜೆಪಿ ಸಚಿವರನ್ನು ಯಾಕೆ ಕಾಂಗ್ರೆಸ್ಗೆ ಆಹ್ವಾನಿಸುತ್ತಾರೊ ಅರ್ಥ ವಾಗುತ್ತಿಲ್ಲ. ಜಿಲ್ಲೆಯ 3-4 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ.
ಮುಂದಿನ ಚುನಾವಣೆಯೊಳಗೆ ಅಥವಾ ರಾಹುಲ್ ಗಾಂಧಿ ಪಾದಯಾತ್ರೆಯೊಳಗೆ ಆ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ