ಸಾವಿನಲ್ಲೂ ಒಂದಾದ ರೈತ ದಂಪತಿ

Team Udayavani, Oct 8, 2019, 6:44 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಶ್ರೀಧರಗಡ್ಡೆ ಗ್ರಾಮದಲ್ಲಿನ ರೈತಾಪಿ ಕುಟುಂಬದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆಯು ವಿಜಯ ದಶಮಿ ದಿನದಂದು ನಡೆದಿದೆ. ಈ ಘಟನೆಯಿಂದಾಗಿ ವಿಜಯ ದಶಮಿ ಸಂಭ್ರಮದಲ್ಲಿದ್ದ ಶ್ರೀಧರಗಡ್ಡೆ ಗ್ರಾಮ ಇದೀಗ ಶೋಕದಲ್ಲಿ ಮುಳುಗಿದೆ.

ಕಟ್ಟೆ ಬಸಪ್ಪ ಮತ್ತು ಈರಮ್ಮ ಎಂಬವರೇ ಸಾವಿನಲ್ಲೂ ಒಂದಾದ ದಂಪತಿಯಾಗಿದ್ದಾರೆ.ಕೊಟ್ಟೂರುಸ್ವಾಮಿ ಮಠದ ಬಳಿಯ ನಿವಾಸಿ ಕಟ್ಟೆಬಸಪ್ಪ (60) ಅವರು ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದರು. ಪತಿಯ ಸಾವಿನಿಂದ ಕಂಗಾಲಾದ ಅವರ ಪತ್ನಿ ಈರಮ್ಮ (52) ಪತಿಯನ್ನು ನೆನಪಿನಲ್ಲಿ ಅಳುತ್ತಲೇ ಪ್ರಾಣಬಿಟ್ಟಿದ್ದಾರೆ.

ಕಟ್ಟೆ ಬಸಪ್ಪ ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಆರೋಗ್ಯದಲ್ಲಿ ಏರುಪೇರಾಗಿ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ