ಎನ್‌ಎಂಡಿಸಿ ಖಾಸಗೀಕರಣಕ್ಕೆ ವಿರೋಧ

Team Udayavani, Jul 29, 2017, 12:31 PM IST

29-BLR-5.jpg

ಸಂಡೂರು: ಕೇಂದ್ರ ಸರ್ಕಾರ ಒಂದಲ್ಲಾ ಒಂದು ನೆಪ ಹೇಳುವ ಮೂಲಕ ಸುಸ್ಥಿತಿ ಮತ್ತು ಉತ್ತಮ ಲಾಭಾದಾಯಕವಾದ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುತ್ತಿರುವುದು ಘೋರ ಅನ್ಯಾಯ. ತಕ್ಷಣ ಈ ಕಾರ್ಯ ನಿಲ್ಲಿಸಬೇಕು. ಇಲ್ಲವಾದರೆ ಎಲ್ಲಾ ನೌಕರರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ದೋಣಿಮಲೈ ಐರನ್‌ ಓರ್‌ ಕಂಪನಿಯ ಕಾರ್ಮಿಕ ಮುಖಂಡ ಎನ್‌.ಚಂದ್ರಶೇಖರ್‌ ಎಚ್ಚರಿಕೆ ನೀಡಿದರು.

ತಾಲೂಕಿನ ದೋಣಿಮಲೈನಲ್ಲಿ ರಾಷ್ಟ್ರೀಯ ಖನಿಜ ನಿಗಮದ ಎಲ್ಲ (ಎನ್‌ಎಂಡಿಸಿ ) ಕಂಪನಿಯ ನೌಕರರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ನವರತ್ನ ಎಂದು ಹೆಸರು ಪಡೆದ ಎನ್‌ಎಂಡಿಸಿ ಕಂಪನಿಯ ಆಡಳಿತಕ್ಕೆ ಒಳಪಟ್ಟ ಜಗದಲ್‌ಪುರ ಉಕ್ಕಿನ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಈ ಕಂಪನಿಯೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿದೆ. ಅಲ್ಲದೆ, ಈ ಕಂಪನಿಯಿಂದ ಯಾವುದೇ ನಷ್ಟವಿಲ್ಲ. ಈ ಹಿಂದೆ ನೂತನ ಅಭ್ಯರ್ಥಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು ಅದನ್ನು ಏಕಾಏಕಿ ತಡೆದು ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು. 

ಕೂಡಲೇ ನೇಮಕಾತಿ ಪ್ರಕ್ರಿಯೆ ಮತ್ತೆ ಪ್ರಾರಂಭಿಸಬೇಕು. ಈಗಾಗಲೇ ಎನ್‌ಎಂಡಿಸಿ ಕಂಪನಿಯವರು ನಿರ್ಮಿಸುತ್ತಿರುವ ಮತ್ತು ಉತ್ಪಾದನೆಗೆ ಸಜ್ಜುಗೊಂಡಿರುವ ಪೈಲೆಟ್‌ ಪ್ಲಾಂಟ್‌ನ್ನು ಕುದುರೆಮುಖ ಕಂಪನಿಗೆ ನೀಡಿರುವುದನ್ನು ಹಿಂಪಡೆದು ಎನ್‌ಎಂಡಿಸಿ ನೌಕರರಿಗೆ ವಹಿಸಬೇಕು. ಕುಮಾರಸ್ವಾಮಿ ಅದಿರು ಕಂಪನಿಯನ್ನು ಖಾಸಗಿಯವರಿಗೆ ನೀಡಿದ್ದು, ಅದರ ಪರವಾನಗಿ ಎನ್‌ಎಂಡಿಸಿ ಪಡೆದುಕೊಂಡಿದೆ. ಆದರೆ ಖಾಸಗಿಯವರಿಗೆ ನೀಡಿ ಖಾಸಗೀಕರಣ ಮಾಡಲು  ಹೊರಟಿದೆ. ಇದನ್ನು ತಕ್ಷಣ ಹಿಂಪಡೆಯಬೇಕು. ಎನ್‌ ಎಂಡಿಸಿ ಕಂಪನಿಯಲ್ಲಿ ನಡೆಸುತ್ತಿರುವ ಎಲ್ಲ ರೀತಿಯ
ಹೊರಗುತ್ತಿಗೆ, ಖಾಸಗೀಕರಣ ತಡೆಯುವ ಮೂಲಕ ಸಾರ್ವಜನಿಕ ಕಂಪನಿಯಾಗಿ ಲಾಭ ತರುತ್ತಿರುವ ಎನ್‌ಎಂಡಿಸಿ ಕಾರ್ಮಿಕರನ್ನು ರಕ್ಷಿಸಬೇಕು. ನೂತನ ನೇಮಕಾತಿ ಪ್ರಕ್ರಿಯೆ ಆರಂಭಿಸಿ ಖಾಸಗೀಕರಣ ತಕ್ಷಣ ನಿಲ್ಲಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಕಾರ್ಮಿಕ ಮುಖಂಡರಾದ ಡಿಐಒಪಿಇ ಕೆ.ರವೀಂದ್ರನಾಥ, ಎಂಎಂಡಬ್ಲೂ ಮುಖಂಡ ಪಿ.ಭಾಸ್ಕರ್‌, ಬಿ.ಹೊನ್ನೂರಸ್ವಾಮಿ, ಎಸ್‌.ಗೋಪಿ, ಎಚ್‌.ಬಸವರಾಜ, ರವಿಕುಮಾರ್‌, ಜನಾರ್ದನ್‌, ಸತ್ಯಬಾಬು, ಅರಿಮೂರ್ತಿ, ಇಸ್ಮಾಯಿಲ್‌, ಗಡಾದ್‌ ವೀರಣ್ಣ, ಮಾರುತಿ ಸೇರಿದಂತೆ
ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.