ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪವನ್ ಕುಮಾರ್ ಮಾಲಪಾಟಿ: ಗೊಂದಲಕ್ಕೆ ತೆರೆ

Team Udayavani, Jan 11, 2021, 12:57 PM IST

ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪವನ್ ಕುಮಾರ್ ಮಾಲಪಾಟಿ: ಗೊಂದಲಕ್ಕೆ ತೆರೆ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದ್ದು, ಕಳೆದ ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ತೆರೆಯೆಳೆದಿದೆ.

ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದ ಎಸ್.ಎಸ್.ನಕುಲ್ ಅವರು, ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ಬಡ್ತಿಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಪವನ್ ಕುಮಾರ್ ಮಾಲಪಾಟಿ ಅವರನ್ನು ನಿಯೋಜಿಸಲಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಸ್ಥಾನಕ್ಕೆ ಕಳೆದ ಹಲವು ದಿನಗಳಿಂದ ಹಲವಾರು ಹೆಸರುಗಳು ಕೇಳಿಬಂದಿದ್ದವು. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಬಳ್ಳಾರಿ ಹಿಂದಿ‌ನ ಡಿಸಿ ರಾಮ್ ಪ್ರಸಾತ್ ಮನೋಹ್ ಅವರ ಪತ್ನಿ, ಬಳ್ಳಾರಿ ಪಾಲಿಕೆ ಆಯುಕ್ತರಾಗಿದ್ದ ದಿವ್ಯಪ್ರಭು ಅವರ ಹೆಸರುಗಳು ಕೇಳಿ ಬಂದಿದ್ದವು. ರೋಹಿಣಿ ಸಿಂಧೂರಿಯವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಸ್ವೀಕರಿಸಿದ್ದಕ್ಕೆ ಧನ್ಯವಾದಗಳು ಎಂಬೆಲ್ಲ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ನಾಥೂರಾಮ್ ಗೋಡ್ಸೆ ಅಧ್ಯಯನ ಕೇಂದ್ರ ಆರಂಭ: ಹಿಂದೂ ಮಹಾಸಭಾ

ಆಂತಿಮವಾಗಿ ರಾಜ್ಯ ಸರ್ಕಾರ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಅವರನ್ನು ನಿಯೋಜಿಸುವ ಈ ಎಲ್ಲ ಗೊಂದಲ, ಊಹಾಪೋಹಗಳಿಗೆ ತೆರೆಎಳೆದಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.