ನಾಲ್ವರು ಸಚಿವರಿಂದ ಹಂಪಿ ವಿರೂಪಾಕ್ಷ, ಭುವನೇಶ್ವರಿ ದೇವಿಗೆ ಪೂಜೆ
Team Udayavani, Nov 4, 2022, 12:26 PM IST
ಹೊಸಪೇಟೆ (ವಿಜಯನಗರ): ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ ಸೇರಿದಂತೆ ನಾಲ್ವರು ಸಚಿವರು ಹಂಪಿಗೆ ಬಂದು ಇಲ್ಲಿನ ಪವಿತ್ರ ಮಣ್ಣು ಕೊಂಡೊಯ್ದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಯುವಜನ ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ವೈ.ದೇವೇಂದ್ರಪ್ಪ ಈ ಸಂದರ್ಭದಲ್ಲಿ ಇದ್ದರು.
ಹಂಪಿ ವಿರೂಪಾಕ್ಷೇಶ್ವರ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ ಸಚಿವರು, ಬಳಿಕ ಮಣ್ಣು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ, ಶ್ರೀ ಕೃಷ್ಣದೇವರಾಯನ ಹೆಸರಲ್ಲಿ ಅರ್ಚನೆ ಮಾಡಿಸಿದರು.
ಇದನ್ನೂ ಓದಿ:ಚಂದ್ರಶೇಖರ್ ಸಾವು ಕೊಲೆಯಂತಿದೆ, ತನಿಖೆ ನಡೆಸಲಾಗುತ್ತದೆ: ಯಡಿಯೂರಪ್ಪ
ಇದಕ್ಕೂ ಮುನ್ನ ಸಚಿವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಹಂಪಿ ವರೆಗೆ ಬೈಕ್ ಜಾಥಾ ನಡೆಸಿದರು. ಅಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಸಚಿವರು ವಿರೂಪಾಕ್ಷ ದೇಗುಲದ ವರೆಗೆ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ