ಪೌರತ್ವ ಕಾಯ್ದೆ ಬೆಂಬಲಿಸಿ ಬಳ್ಳಾರಿಯಲ್ಲಿ ಬೃಹತ್ ಮೆರವಣಿಗೆ

Team Udayavani, Jan 3, 2020, 11:45 AM IST

flag

ಬಳ್ಳಾರಿ: ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಬೆಂಬಲಿಸಿ ದೇಶಭಕ್ತ ನಾಗರಿಕ ವೇದಿಕೆಯಿಂದ ನಗರದಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಲಾಯಿತು.

ನಗರದ ನಗರೂರ್ ನಾರಾಯಣ ಪಾರ್ಕ್ ಬಳಿ ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು, ವೇದಿಕೆಯ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಜಮಾಯಿಸಿದರು. ಬಳಿಕ  ಆರಂಭವಾದ ಮೆರವಣಿಗೆಯು ಡಾ. ರಾಜ್ ಕುಮಾರ್ ರಸ್ತೆ ಮೂಲಕ ಗಡಗಿ ಚೆನ್ನಪ್ಪ ವೃತ್ತ ತಲುಪಿ, ಸಿಎಎ, ಎನ್ ಆರ್ ಸಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಚಾಲನೆ ನೀಡಿದರು.

ಎಬಿವಿಪಿ ನೇತೃತ್ವದಲ್ಲಿ ಆಗಮಿಸಿದ ಕಾಲೇಜು ವಿದ್ಯಾರ್ಥಿಗಳು ಬೃಹತ್ ರಾಷ್ಟ್ರಬಾವುಟ ಮೆರವಣಿಗೆ ನಡೆಸಿದರು. ನಂತರ ಗಡಿಗಿ ಚನ್ನಪ್ಪ ವೃತ್ತದಲ್ಲಿ ಕೆಲಹೊತ್ತು ಬಹಿರಂಗ ಸಭೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಎಂಡೋಸ್ಕೋಪಿಕ್‌ ಕಾರ್ಯವಿಧಾನ ಯಶಸ್ವಿ

Manipal ಕಸ್ತೂರ್ಬಾ ಆಸ್ಪತ್ರೆ ; ಎಂಡೋಸ್ಕೋಪಿಕ್‌ ಕಾರ್ಯವಿಧಾನ ಯಶಸ್ವಿ

Krishnabyregowda

Assembly: ರಾಜ್ಯದ 1,351 ಗ್ರಾಮಗಳಲ್ಲಿ ಭೂಕುಸಿತ ಆತಂಕ; ಭೂ ಸರ್ವೆಕ್ಷಣ ಇಲಾಖೆ ವರದಿ

How did Bihar and Andhra get the major share in budget 2024

Budget 2024; ಬಿಹಾರ, ಆಂಧ್ರಕ್ಕೆ ಸಿಂಹಪಾಲು ಸಿಕ್ಕಿದ್ದು ಹೇಗೆ?

Union Budget ಪ್ರವಾಹ ಪೀಡಿತ ಹಿಮಾಚಲದ ಅಭಿವೃದ್ಧಿಗಾಗಿ ಆರ್ಥಿಕ ನೆರವು

Union Budget ಪ್ರವಾಹ ಪೀಡಿತ ಹಿಮಾಚಲದ ಅಭಿವೃದ್ಧಿಗಾಗಿ ಆರ್ಥಿಕ ನೆರವು

Budget ಭಾರತದ ಅಭಿವೃದ್ಧಿಗೆ ಸಮಗ್ರ ದೃಷ್ಟಿಕೋನ ಪ್ರಸ್ತುತ ಪಡಿಸಿದ ಬಜೆಟ್‌

Budget ಭಾರತದ ಅಭಿವೃದ್ಧಿಗೆ ಸಮಗ್ರ ದೃಷ್ಟಿಕೋನ ಪ್ರಸ್ತುತ ಪಡಿಸಿದ ಬಜೆಟ್‌

Budget 2024; No more “Bhoo Aadhaar” for rural land

Budget; ಗ್ರಾಮೀಣ ಜಮೀನಿಗೆ ಇನ್ನು “ಭೂ ಆಧಾರ್‌’; ನಗರ ಪ್ರದೇಶಗಳಲ್ಲಿ ಆಸ್ತಿಗಳ ಡಿಜಿಟಲೀಕರಣ

DK-Shivakumar

Union Budget: ಸರ್ಕಾರ ಉಳಿಸಲು ಬಜೆಟ್‌: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

Siruguppa;ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ; ಒಬ್ಬ ಆರೋಪಿ ಬಂಧನ

Siruguppa;ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ; ಒಬ್ಬ ಆರೋಪಿ ಬಂಧನ

Vijayendara-Ballri

Congress Government; ಕಾಂಗ್ರೆಸ್‌ ಹೈಕಮಾಂಡ್‌ಗೂ ವಾಲ್ಮೀಕಿ ನಿಗಮದ ಹಣ: ವಿಜಯೇಂದ್ರ

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; CM Siddaramaiah left alone in Valmiki Corporation scam: Govind Karajola

Bellary; ವಾಲ್ಮೀಕಿ ನಿಗಮ ಹಗರಣದಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ: ಕಾರಜೋಳ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಎಂಡೋಸ್ಕೋಪಿಕ್‌ ಕಾರ್ಯವಿಧಾನ ಯಶಸ್ವಿ

Manipal ಕಸ್ತೂರ್ಬಾ ಆಸ್ಪತ್ರೆ ; ಎಂಡೋಸ್ಕೋಪಿಕ್‌ ಕಾರ್ಯವಿಧಾನ ಯಶಸ್ವಿ

Krishnabyregowda

Assembly: ರಾಜ್ಯದ 1,351 ಗ್ರಾಮಗಳಲ್ಲಿ ಭೂಕುಸಿತ ಆತಂಕ; ಭೂ ಸರ್ವೆಕ್ಷಣ ಇಲಾಖೆ ವರದಿ

How did Bihar and Andhra get the major share in budget 2024

Budget 2024; ಬಿಹಾರ, ಆಂಧ್ರಕ್ಕೆ ಸಿಂಹಪಾಲು ಸಿಕ್ಕಿದ್ದು ಹೇಗೆ?

Union Budget ಪ್ರವಾಹ ಪೀಡಿತ ಹಿಮಾಚಲದ ಅಭಿವೃದ್ಧಿಗಾಗಿ ಆರ್ಥಿಕ ನೆರವು

Union Budget ಪ್ರವಾಹ ಪೀಡಿತ ಹಿಮಾಚಲದ ಅಭಿವೃದ್ಧಿಗಾಗಿ ಆರ್ಥಿಕ ನೆರವು

Budget ಭಾರತದ ಅಭಿವೃದ್ಧಿಗೆ ಸಮಗ್ರ ದೃಷ್ಟಿಕೋನ ಪ್ರಸ್ತುತ ಪಡಿಸಿದ ಬಜೆಟ್‌

Budget ಭಾರತದ ಅಭಿವೃದ್ಧಿಗೆ ಸಮಗ್ರ ದೃಷ್ಟಿಕೋನ ಪ್ರಸ್ತುತ ಪಡಿಸಿದ ಬಜೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.