Udayavni Special

ಹಂಪಿ ಉತ್ಸವ ರದ್ದು ಖಂಡಿಸಿ ಕಲಾವಿದರ ಪ್ರತಿಭಟನೆ


Team Udayavani, Dec 1, 2018, 6:20 AM IST

world-famous-hampi-festival.jpg

ಬಳ್ಳಾರಿ: ಬರಗಾಲದ ನೆಪವೊಡ್ಡಿ ಅಂತಾರಾಷ್ಟ್ರೀಯ ಮನ್ನಣೆಗಳಿಸಿದ್ದ ಹಂಪಿ ಉತ್ಸವ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಜಿಲ್ಲೆಯ ಕಲಾವಿದರು ಕಸಾಪ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಿಶ್ವ ಪ್ರಸಿದ್ಧ ಹಂಪಿ ಉತ್ಸವ ಬರಗಾಲದಿಂದ ರದ್ದು ಮಾಡಿ, ಬೇರೆ ಉತ್ಸವಗಳನ್ನು ಮಾಡುವುದು ಸರಿಯಲ್ಲ. ಉತ್ಸವಕ್ಕಾಗಿ ನಾವು ಸಂಘಟಿತರಾಗಿ ಹೋರಾಡುತೇ¤ವೆ. ಸರಳವಾಗಿಯಾದರೂ ಉತ್ಸವ ಆಚರಣೆ ಮಾಡಲೇಬೇಕು. ಶಾಸಕರು, ಜನಪ್ರತಿನಿ ಧಿಗಳು ಇದರ ಬಗ್ಗೆ ಮಾತನಾಡದಿರುವುದು ಖೇದಕರ. ಇನ್ನಾದರೂ ಮಾತನಾಡಿ ಹಂಪಿ ಉತ್ಸವ ನಡೆಸಲು ಮುಂದಾಗಬೇಕು. ಇದಕ್ಕೆ ಜನಪ್ರತಿನಿಧಿ ಗಳ ಹಿತಾಸಕ್ತಿ ಮುಖ್ಯ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಉತ್ಸವ ರದ್ದು ಮಾಡಿರುವುದು ಹಂಪಿಯ ಸಾಂಸ್ಕೃತಿಕ ಪರಂಪರೆಗೆ ಮಾಡಿರುವ ಅವಮಾನವಾಗಿದೆ. ಇದರಿಂದ ಕಲಾವಿದರು, ಸಾಹಿತಿಗಳು, ಅಭಿಮಾನಿಗಳಿಗೆ ಬೇಸರವಾಗಿದೆ. ಪರಂಪರೆಯಿಂದ ನಡೆದುಕೊಂಡು ಬಂದಿರುವ ಉತ್ಸವ ನಿಲ್ಲಿಸಬಾರದು. ಕಲಾವಿದರಿಗೆ ಸಂಭಾವನೆ ಕೊಡದಿದ್ದರೂ ಕಾರ್ಯಕ್ರಮ ನೀಡುತ್ತೇವೆ ಎಂದರು.

ಹಂಪಿ ಉತ್ಸವದ ರೂವಾರಿಗಳಾಗಿದ್ದ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶರ ಕನಸಿನ ಕೂಸನ್ನು ಉಳಿಸಬೇಕಾಗಿದೆ. ಉತ್ಸವ ಮಾಡದಿದ್ದರೆ ಕಲಾವಿದರೆಲ್ಲರೂ ಸೇರಿ ಮುಂದೆ ಹೊಸಪೇಟೆಯಿಂದ ಹಂಪಿಗೆ ಕಾಲ್ನಡಿಗೆ ಮೂಲಕ ತೆರಳಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ವಿಶ್ವದ ಅತಿ ದೊಡ್ಡ ಬಯಲು ಸಂಗ್ರಹಾಲಯದ ಹಂಪಿ ಉತ್ಸವ ಇದುವರೆಗೆ 5 ಬಾರಿ ರದ್ದು ಮಾಡಿದ್ದಾರೆ. ಈಗ ಉತ್ಸವ ಮಾಡದಿದ್ದರೆ ಕಲಾವಿದರಿಗೆ ಅನ್ಯಾಯ ಮಾಡಿದಂತೆ. ಆದ್ದರಿಂದ ಕಲಾವಿದರನ್ನು ಗೌರವಿಸಿ ಹಂಪಿ ಉತ್ಸವ ಮಾಡಲೇಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿ ಕಾರಿ ಡಾ| ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ದಾಖಲೆ ಡೋಸ್‌:  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ದಾಖಲೆ ಡೋಸ್‌: ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.