ಹೊಸಪೇಟೆ: ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ; ಲಘು ಲಾಠಿ ಪ್ರಹಾರ, ಹಲವರು ವಶಕ್ಕೆ


Team Udayavani, Jul 2, 2022, 2:07 PM IST

ಹೊಸಪೇಟೆ: ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ; ಲಘು ಲಾಠಿ ಪ್ರಹಾರ, ಹಲವಾರು ವಶಕ್ಕೆ

ಹೊಸಪೇಟೆ: ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ, ಶ್ರೀರಾಮಸೇನೆ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ಪೊಲೀಸರು ಅವಕಾಶ ನೀಡದೆ ಪ್ರತಿಭಟನೆ ನಡೆಸಿದರಿಂದ ಲಾಠಿ ಚಾರ್ಜ್ ನಡೆಸಿ ಚದುರಿಸಿದ ಘಟನೆ ಶನಿವಾರ ನಗರದಲ್ಲಿ ನಡೆಯಿತು.

ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ, ಶ್ರೀರಾಮಸೇನೆ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದ ಹತ್ತಿರ ಬಹಿರಂಗ ಸಭೆ ನಡೆಸಲು ಮುಂದಾಗುತ್ತಿದ್ದಂತೆ, ಪೊಲೀಸರು ಅಡ್ಡಿಪಡಿಸಿ, ಲಾಠಿ ಚಾರ್ಜ್ ನಡೆಸಿ ಗುಂಪು ಚದುರಿಸಿದರು. ಶ್ರೀರಾಮಸೇನೆ ಮುಖಂಡರಾದ ಗಂಗಾಧರ್ ಕುಲಕರ್ಣಿ, ಸಂಜೀವ ಮರಡಿ ಸೇರಿದಂತೆ 14 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಸಂಘಟಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮುಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿತ್ತು.

ಪೊಲೀಸರ ಕ್ರಮ ಖಂಡಿಸಿ, ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಸ್ವಾಮಿ, ನೇತೃತ್ವದಲ್ಲಿ ನಗರದ ಗಾಂಧಿ ಚೌಕ್‌ನಲ್ಲಿ ಬಾಯಿಗೆ ಕೆಂಪು ವಸ್ತ್ರಧರಿಸಿ, ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು. ಇಲ್ಲಿಯೂ ಕೂಡ ಪೊಲೀಸರು ಅವಕಾಶ ನೀಡದೇ ಹಾಲಸ್ವಾಮಿ ಮಠದ ಅಭಿನವ ಹಾಲಸ್ವಾಮಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.

ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರನ್ನು ಬಂಧನದಲ್ಲಿ ಇಡಲಾಯಿತು. ಈ ವೇಳೆ ಪೊಲೀಸರ ಕ್ರಮವನ್ನು ಖಂಡಿಸಿ ಅಲ್ಲಿಯೂ ಪ್ರತಿಭಟನೆ ನಡೆಸಿದರು. ಸರ್ಕಾರದ ಸುತ್ತೋಲೆ ಹಿನ್ನಲೆಯಲ್ಲಿ ಪ್ರತಿಭಟನೆ ಅನುಮತಿ ಇರಲ್ಲಿಲ್ಲ.

ಈ ಹಿನ್ನೆಲೆಯಲ್ಲಿ ಹೊಸಪೇಟೆ ಬಂದ್ ಅಥಾವ ಪ್ರತಿಭಟನೆ ಪೊಲೀಸ್ ಇಲಾಖೆ ಅವಕಾಶ ನಿಡಿರಲ್ಲಿಲ್ಲ. ತಹಶೀಲ್ದಾರರಿಗೆ ಮನವಿ ನೀಡಲು ಮಾತ್ರ ಅವಕಾಶ ನೀಡಿತ್ತು. ಆದರೆ, ಪಾದಗಟ್ಟೆ ಆಂಜನೇಯ ದೇವಸ್ಥಾನದ ಹತ್ತಿರ ಸಂಘಟಕರು ವೇದಿಕೆ ನಿರ್ಮಾಣ ಮಾಡಿ ಬಹಿರಂಗ ಸಭೆಗೆ ನಡೆಸಲು ಮುಂದಾದರು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿ, ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ ತಿಳಿಸಿದರು.

ಟಾಪ್ ನ್ಯೂಸ್

congress

ಸೆ.4 ರಂದು ಹಣದುಬ್ಬರ ವಿರೋಧಿಸಿ ಕಾಂಗ್ರೆಸ್ ನಿಂದ ‘ಹಲ್ಲಾ ಬೋಲ್’ ರ‍್ಯಾಲಿ

1-sd-dsd

ಹವಳದ ದಿಬ್ಬಗಳಲ್ಲಿ ಸಿಗುವ ಹಾಕ್ಸ ಬಿಲ್ ಆಮೆ ಮಾಜಾಳಿಯಲ್ಲಿ ಪತ್ತೆ

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

siddaramaiah

ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು ?

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

M B Patil

ಯಡಿಯೂರಪ್ಪ ಅವರನ್ನು ಸಿಎಂ ಎಂದು ಘೋಷಿಸಲಿ: ಎಂ.ಬಿ ಪಾಟೀಲ್ ಸವಾಲು

1-as-d

ದಾವಣಗೆರೆ: ಪ್ರಿಯಕರನೊಂದಿಗೆ ಬೆಂಗಳೂರಿನ ವಿವಾಹಿತೆ ಕೆರೆಯಲ್ಲಿ ಆತ್ಮಹತ್ಯೆ

1-sadsadsa

ಸಿದ್ದರಾಮಯ್ಯರಿಗೆ ಮಡಿಕೇರಿಯಲ್ಲೂ ಪ್ರತಿಭಟನೆಯ ಬಿಸಿ: ಕಾಂಗ್ರೆಸ್ ನಿಂದ ಪ್ರತಿರೋಧ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

congress

ಸೆ.4 ರಂದು ಹಣದುಬ್ಬರ ವಿರೋಧಿಸಿ ಕಾಂಗ್ರೆಸ್ ನಿಂದ ‘ಹಲ್ಲಾ ಬೋಲ್’ ರ‍್ಯಾಲಿ

1-sd-dsd

ಹವಳದ ದಿಬ್ಬಗಳಲ್ಲಿ ಸಿಗುವ ಹಾಕ್ಸ ಬಿಲ್ ಆಮೆ ಮಾಜಾಳಿಯಲ್ಲಿ ಪತ್ತೆ

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.