Udayavni Special

ಬಾಲಕಿ ಹತ್ಯೆ ಖಂಡಿಸಿ ಪ್ರತಿಭಟನೆ


Team Udayavani, Dec 6, 2020, 4:01 PM IST

ಬಾಲಕಿ ಹತ್ಯೆ ಖಂಡಿಸಿ ಪ್ರತಿಭಟನೆ

ಹರಪನಹಳ್ಳಿ: ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸ ಹೋಗಿರುವ ಬಂಜಾರ ಕುಟುಂಬದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿ ಧಿಸಬೇಕೆಂದುಒತ್ತಾಯಿಸಿ ಪಟ್ಟಣದಲ್ಲಿ ಶನಿವಾರ ಲಂಬಾಣಿ ಸಮುದಾಯದ ಗುರುಗಳಾದ ಗೋಸಾಯಿಬಾಬಸ್ವಾಮೀಜಿ ನೇತೃತ್ವದಲ್ಲಿ ಬಂಜಾರ ಸಮುದಾಯದ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಹೊಸಪೇಟೆ ತಾಲೂಕಿನ ತಾಳೆಬಸಾಪುರ ತಾಂಡಾದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನುಕಾನೂನಿನ ಅಡಿಯಲ್ಲಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಪಟ್ಟಣದ ಹೊಸ ಬಸ್‌ ನಿಲ್ದಾಣದಿಂದ ಐ.ಬಿ. ವೃತ್ತದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಟೈರ್‌ ಗೆ ಬೆಂಕಿ ಹಾಕಿ ಘೋಷಣೆ ಮೊಳಗಿಸಿದರು. ಕೊಲೆಗಡುಕರಿಗೆ ಶೀಘ್ರವಾಗಿ ಕಠಿಣ ಶಿಕ್ಷೆಯಾಗಲು ತಕ್ಷಣ ತ್ವರಿತ ನ್ಯಾಯಾಲಯವನ್ನು ಸ್ಥಾಪಿಸಿ ವಿಚಾರಣೆ ಪ್ರಾರಂಭಿಸಬೇಕು. ಆರತಿಬಾಯಿ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಬಂಜಾರ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕ ಎಸ್‌.ಪಿ. ಲಿಂಬ್ಯಾನಾಯ್ಕ, ತಾಪಂ ಉಪಾಧ್ಯಕ್ಷ ಎಲ್‌. ಮಂಜ್ಯಾನಾಯ್ಕ, ವಿದ್ಯಾರ್ಥಿ ಸಂಘಟನೆ ಮಖಂಡ ಈಶ್ವರನಾಯ್ಕ, ಯುವ ಕಾಂಗ್ರೆಸ್‌ ಅಧ್ಯಕ್ಷ ಶಿವಕುಮಾರನಾಯ್ಕ, ಬಿಜೆಪಿ ಹಿರಿಯ ಮುಖಂಡ ಎಂ.ಪಿ.ನಾಯಕ್‌, ಬಿ.ವೈ. ವೆಂಕಟೇಶನಾಯ್ಕ ಸಿ.ಸಿ. ರಾಮಚಂದ್ರನಾಯ್ಕ, ರಮೇಶನಾಯ್ಕ,ರಾಜುನಾಯ್ಕ, ಶಿವಣ್ಣನಾಯ್ಕ ಮಾತನಾಡಿದರು. ಮುಖಂಡರಾದ ಕುಮಾರನಾಯ್ಕ, ಹರೀಶನಾಯ್ಕ, ರವಿನಾಯ್ಕ, ಹುಲಿಕಟ್ಟಿ ರಾಜಪ್ಪ, ಮಾರುತಿನಾಯ್ಕ ಮತ್ತಿತರರು ಭಾಗವಹಿಸಿದ್ದರು.

ಬಾಲಕಿ ಹತ್ಯೆಗೆ ಎಬಿವಿಪಿ ಖಂಡನೆ :

ಕೂಡ್ಲಿಗಿ: ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಕೂಡ್ಲಿಗಿ ತಾಲೂಕು ಎಬಿವಿಪಿ ಘಟಕ ವತಿಯಿಂದಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರುಗಲುವಾಡಿಯಲ್ಲಿ ಅಪ್ರಾಪ್ತ ಬಾಲಕಿ ಹತ್ಯೆ ಖಂಡಿಸಿ ಕೂಡ್ಲಿಗಿ ತಾಲೂಕು ಗ್ರೇಡ್‌-2 ತಹಶೀಲ್ದಾರ್‌ ಅರುಧಂತಿ ನಾಗವಿಗೆ ಅವರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದಲ್ಲಿ ಎಬಿವಿಪಿ ವಿದ್ಯಾರ್ಥಿ ಪರಿಷತ್‌ ಚಿತಾಭಸ್ಮದಿಂದ ಪ್ರತಿಭಟನಾ ಮೆರವಣಿಗೆ ಮಾಡಿ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಿದರು.ವಿದ್ಯಾರ್ಥಿ ಪರಿಷತ್‌ ಪ್ರಮುಖ ವಿನಾಯಕ ಎಲ್‌. ಎಸ್‌. ಮಾತನಾಡಿ, ಇಂಥ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ಎಲ್‌. ಹನುಮಂತು, ಟಿ. ವಿರೂಪಾಕ್ಷಿ, ಶ್ರೀನಿವಾಸ್‌, ವಿಜಯಕುಮಾರ, ಕೋಟ್ರೇಶ, ಕರಿಬಸಪ್ಪ, ಅಂಜಿನಿ, ಎ.ಕೆ.ಲಕ್ಷ್ಮಣ, ತಿಪ್ಪೇಸ್ವಾಮಿ, ಉಮೇಶ.ಬಿ, ಪವನಕುಮಾರ ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಕಾರು – ಬೊಲೆರೋ ಜೀಪ್ ನಡುವೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ

ಕಾರು – ಬೊಲೆರೋ ನಡುವೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ

ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸಾವು

ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಇತರ ಆಟಗಾರರ ಸಹಕಾರದಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ನಟರಾಜನ್

ಇತರ ಆಟಗಾರರ ಸಹಕಾರದಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ನಟರಾಜನ್

Karjol

ಹುಣಸೋಡು ಸ್ಪೋಟ ಪ್ರಕರಣ ತನಿಖೆಯನ್ನು ರಾಜ್ಯ ಪೊಲೀಸರು ಮಾಡುತ್ತಾರೆ: ಡಿಸಿಎಂ ಕಾರಜೋಳ

ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವು

ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballary

ಸಿಎಂ ತಮ್ಮ ಮಗನ ಪೊಲೀಸ್‌ ಭದ್ರತೆ ಹೆಚ್ಚಿಸಲಿ

Ballari, Shrirampura

ಶ್ರೀರಾಂಪುರ ಕಾಲೋನಿಯಲ್ಲಿ ಆರೋಗ್ಯ ಜಾಗೃತಿ

Hampi

ದೆಹಲಿ ಗಣರಾಜ್ಯೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಹಂಪಿ ಸ್ಮಾರಕ

Ballary

ಬಿಎಸ್‌ವೈ-ಈಶ್ವರಪ್ಪ ರಾಜೀನಾಮೆ ನೀಡಲಿ

Ballary

ಎಸ್‌ಟಿಗೆ ಶೇ. 7.5 ಮೀಸಲಾತಿ ಹೆಚ‌ಳಕ್ಕೆ ಬದ್ಧ

MUST WATCH

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

ಹೊಸ ಸೇರ್ಪಡೆ

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

Shivamogga

ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ ಅಪಾರ

Cm In Shvamogga

ಹುಣಸೋಡು ಸ್ಫೋಟ: ತನಿಖೆ ಚುರುಕು

ಕಾರು – ಬೊಲೆರೋ ಜೀಪ್ ನಡುವೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ

ಕಾರು – ಬೊಲೆರೋ ನಡುವೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ

Chikkamagaluru

ಮಾದರಿ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿ: ವಾರಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.