ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

Team Udayavani, Jul 25, 2017, 12:43 PM IST

25-BLR-5.jpg

ಹಗರಿಬೊಮ್ಮನಹಳ್ಳಿ: ಕೂಲಿ ಕಾರ್ಮಿಕರಿಗೆ ಹೆಚ್ಚುವರಿ 100 ದಿನಗಳ ಕೆಲಸ ಹಾಗೂ ಕೂಲಿ ಮೊತ್ತವನ್ನು ದಿನಕ್ಕೆ 400 ರೂ. ನೀಡುವಂತೆ ಆಗ್ರಹಿಸಿ ತಾಲೂಕು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು (ಗ್ರಾಕೂಸ್‌) ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘಟನೆಯ ಸಂಚಾಲಕ ಕೋಗಳಿ ಮಲ್ಲೇಶ ಮಾತನಾಡಿ, ಸರಕಾರ ಕೂಲಿ ಕಾರ್ಮಿಕರಿಗೆ ಇನ್ನೂ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಕೂಲಿ ಕಾರ್ಮಿಕರಿಗೆ ನೆರವಾಗಬೇಕು. ಕೆಲಸವನ್ನು ನೀಡದೆ ಇದ್ದರೆ ಕೂಲಿ ಕಾರ್ಮಿಕರು ಬೇರೆಡೆ ಗುಳೆ ಹೋಗುವ ಭೀತಿ ಇದೆ. ಗುಳೆಯಿಂದ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಕೂಡಲೇ ಹೆಚ್ಚುವರಿ ಮಾನವ
ದಿನ ಹೆಚ್ಚಿಸಬೇಕು. ಕೂಲಿ ಕಾರ್ಮಿಕರಿಗೆ ವಾರಕ್ಕೊಮ್ಮೆ ಕೂಲಿ ನೀಡಬೇಕು. ಮುಂಗಾರು ಕೈಕೊಟ್ಟಿದ್ದರಿಂದ ರೈತರು ಹೊಲಗಳಲ್ಲಿ ಬಿತ್ತನೆ ಮಾಡದೇ ಮಳೆಗಾಗಿ ಕಾಯುತ್ತಿದ್ದಾರೆ. ಸರಕಾರ ಮೋಡ ಬಿತ್ತನೆಗೆ ಮುಂದಾಗಬೇಕು. ರಾಜ್ಯ ಸರಕಾರ ಸಹಕಾರಿ ಸಂಘಗಳಲ್ಲಿನ ಸಾಲ ಮನ್ನಾ ಮಾಡಿರುವುದು ಸ್ವಾಗಾತಾರ್ಹ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಲು ಮುಂದಾಗಬೇಕು ಎಂದರು.

ಪ್ರತಿಭಟನೆಯಲ್ಲಿ 2ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು. ಪಟ್ಟಣದ ಈಶ್ವರ ದೇವಸ್ಥಾನದಿಂದ ಬಸವೇಶ್ವರ ರಸ್ತೆಯಲ್ಲಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಗ್ರಾಕೂಸ್‌ ತಾಲೂಕು ಅಧ್ಯಕ್ಷ ನೆಲ್ಕುದ್ರಿ ದೊಡ್ಡಬಸಪ್ಪ, ಮೈಲಪ್ಪ ಅಂಕಸಮುದ್ರ, ಮೇಘರಾಜ, ರಿಜ್ವಾನ್‌, ಉಮೇಶ್‌ ಕೋಗಳಿ, ಅಕ್ಕಮಹಾದೇವಿ, ಹನುಮಂತ ಇಟಗಿ, ಕೋಗಳಿ ಕಮಲಮ್ಮ, ಗಂಗಮ್ಮ, ಕೊಟ್ರಮ್ಮ ಇತರರಿದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.