Udayavni Special

ವಿಮ್ಸ್‌ ಮೈದಾನ ಖಾಸಗಿಯವರಿಗೆ ನೀಡದಿರಲು ಒತ್ತಾಯ


Team Udayavani, Mar 16, 2021, 8:08 PM IST

ಬಳ್ಳಾರಿ: ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ರೀಡಾ ಮೈದಾನವನ್ನು ಖಾಸಗಿಯವರಿಗೆ ನೀಡುವುದನ್ನು ವಿರೋ ಧಿಸಿ ನಗರದ ವಿಮ್ಸ್‌ ನಿರ್ದೇಶಕರ ಕಚೇರಿ ಎದುರು ವಿಮ್ಸ್‌ ಮೈದಾನ ಉಳಿಸಿ ಹೋರಾಟ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ವಿಮ್ಸ್‌ ಮೈದಾನದನ್ನು ಅಭಿವೃದ್ಧಿಪಡಿಸಲು ಖಾಸಗಿ ಸಂಸ್ಥೆಗೆ ನೀಡಿರುವುದನ್ನು ವಿರೋಧಿ ಸಿದ್ದ ಸಮಿತಿಯ ಮುಖಂಡರು ವಿಮ್ಸ್‌ ಆಡಳಿತದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮೈದಾನವನ್ನು ಖಾಸಗಿಯವರಿಂದ ವಾಪಸ್‌ ಪಡೆದು ವಿಮ್ಸ್‌ ಸುಪರ್ದಿಗೆ ಪಡೆದುಕೊಂಡು ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು ಎಂದವರು ಒತ್ತಾಯಿಸಿದರು.

ವಿಮ್ಸ್‌ ಗವರ್ನಿಂಗ್‌ ಕೌನ್ಸಿಲ್‌ ಮೀಟಿಂಗ್‌ ನಲ್ಲಿ ಮೈದಾನವನ್ನು ಖಾಸಗಿಯವರಿಗೆ ನೀಡುವ ಕುರಿತು ಯಾವುದೇ ಚರ್ಚೆ ನಡೆಯದಿದ್ದರೂ, ಮೈದಾನದಲ್ಲಿ ಕೆಲಸ ಮಾಡಲು ಅವರಿಗೆ ಅವಕಾಶ ಹೇಗೆ ನೀಡಿದ್ದೀರಿ ಎಂದು ಸ್ಥಳಕ್ಕೆ ಆಗಮಿಸಿದ್ದ ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡರನ್ನು ಪ್ರತಿಭಟನಾನಿರತರು ಪ್ರಶ್ನಿಸಿದರು. ಕೂಡಲೇ ಮೈದಾನದಲ್ಲಿ ಹಾಕಲಾಗಿರುವ ಸಾಮಗ್ರಿಗಳನ್ನು ಮತ್ತು ಅವರು ಅಳವಡಿಸಿರುವ ಸಿಸಿ ಕ್ಯಾಮೆರಾಗಳನ್ನು ತೆರೆವುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡ, ಈ ಕೂಡಲೇ ಮೈದಾನದಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ಎಂ. ಹನುಮ ಕಿಶೋರ್‌, ಕೆ. ಎರ್ರಿಸ್ವಾಮಿ, ಮುರಳಿ, ಕೃಷ್ಣ, ಆದಿಮೂರ್ತಿ, ಗಾದಿಲಿಂಗಪ್ಪ, ರಾಮು, ಚಂದ್ರಶೇಖರ್‌, ಗಂಗಣ್ಣ, ಗೋಪಾಲ್‌, ಶ್ರೀನಿವಾಸ್‌, ವೆಂಕಟೇಶ್‌, ಪ್ರಸಾದ್‌, ನಾಗರಾಜ್‌, ಕಿಶೋರ್‌, ರಂಗಸ್ವಾಮಿ, ಪಂಪಾಪತಿ, ಹೊನ್ನೂರಪ್ಪ, ನೀಲಕಂಠ, ಲಿಂಗಣ್ಣ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

hdtte

ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಮಹಾ ಸ್ಫೋಟ : ಬರೋಬ್ಬರಿ 25795 ಹೊಸ ಪ್ರಕರಣ ಪತ್ತೆ

dhrte

ಕೋವಿಡ್ ನಿಯಮ ಉಲ್ಲಂಘಿಸಿ ಕಿಡದಾಳ ಜಾತ್ರೆ:12 ಜನರ ವಿರುದ್ಧ ಪ್ರಕರಣ ದಾಖಲು  

dgtetet

ಉಡುಪಿ : ಶಿರ್ವ, ಕಾಪು, ಕಟಪಾಡಿಯಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ ಅಧಿಕಾರಿಗಳು

dgdsge

ಕರುಣಾಮಯಿ ಶೆಹನಾಜ್ : ದುಬಾರಿ ಕಾರು ಮಾರಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ

fghdtetew

ಕೋವಿಡ್ ಮಾರ್ಗಸೂಚಿ ಬದಲಾವಣೆ : ಉಡುಪಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ ಅಧಿಕಾರಿಗಳು

dgtgte

ದಿಢೀರ್ ಮಾರ್ಗಸೂಚಿ ಬದಲಾವಣೆ : ಕಲಬುರಗಿಯಲ್ಲಿ ಅಂಗಡಿಗಳು ಬಂದ್

hfghyhtr

ಕೋವಿಡ್ ನಿರ್ವಹಣೆಯಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಬಿಚ್ಚಿಟ್ಟ ನಟಿ ಅನುಪ್ರಭಾಕರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-13

ಮರಿಯಮ್ಮನಹಳ್ಳಿ: 39 ಮಂದಿಗೆ ಕೊರೊನಾ

22-12

ಶ್ರೀರಾಮನ ಕಲ್ಯಾಣೋತ್ಸ ವದಿಂದ ಲೋಕಕ್ಕೆ ಕಲ್ಯಾಣ

22-11

ಕೋವಿಡ್‌ ಆದೇಶ ಕಟ್ಟು ನಿಟ್ಟಾಗಿ ಜಾರಿಗೊಳಿಸಿ

21-21

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಗ್ರಹಣ!

21-20

ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್‌ ಅ ಧಿಕಾರಕ್ಕೆ : ಕೊಂಡಯ್ಯ

MUST WATCH

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

udayavani youtube

ಏಕಾಏಕಿ ಚಲಿಸಿದ ತ್ಯಾಜ್ಯ ವಿಲೇವಾರಿ ಲಾರಿ: ಕೋಳಿ ಅಂಗಡಿ, ವಾಹನಗಳಿಗೆ ಢಿಕ್ಕಿ

udayavani youtube

ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ

ಹೊಸ ಸೇರ್ಪಡೆ

hdtte

ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಮಹಾ ಸ್ಫೋಟ : ಬರೋಬ್ಬರಿ 25795 ಹೊಸ ಪ್ರಕರಣ ಪತ್ತೆ

22-23

ತರಾಸು ಜಯಂತಿ ಸರ್ಕಾರಿ ಆಚರಣೆಯಾಗಲಿ

22-22

ಈ ಬಾರಿಯೂ ಸರಳ ರಾಮನವಮಿ

Value_US_Degree

ಶಾಲೆಗೆ ಚಕ್ಕರ್‌ ಹೊಡೆದ ಸಾಹಸಗಾಥೆ

dhrte

ಕೋವಿಡ್ ನಿಯಮ ಉಲ್ಲಂಘಿಸಿ ಕಿಡದಾಳ ಜಾತ್ರೆ:12 ಜನರ ವಿರುದ್ಧ ಪ್ರಕರಣ ದಾಖಲು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.