ಪಿಟಿಪಿ ಶಾಸಕತ್ವ ಅನರ್ಹಗೊಳಿಸಲು ದೂರು

Team Udayavani, Aug 4, 2020, 1:43 PM IST

ಪಿಟಿಪಿ ಶಾಸಕತ್ವ ಅನರ್ಹಗೊಳಿಸಲು ದೂರು

ಹರಪನಹಳ್ಳಿ: ದೂರು ಪತ್ರ ಪ್ರದರ್ಶಿಸಿದ ಕೊರಚ ಸಮಾಜದ ಮುಖಂಡರು.

ಹರಪನಹಳ್ಳಿ: ಕೊರಚ ಸಮಾಜದ ಬಗ್ಗೆ ಅವಹೇಳನ ಮಾಡಿರುವ ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭಾ ಸ್ಪೀಕರ್‌ ಅವರಿಗೆ ಸಾಕ್ಷಿ ಸಮೇತ ದೂರು ಸಲ್ಲಿಸಲಾಗುವುದು ಎಂದು ಕೊರಚ ಸಮಾಜದ ರಾಜ್ಯಾಧ್ಯಕ್ಷ ಕೆ.ಎನ್‌.ಓಂಕಾರಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂವಿನಹಡಗಲಿ ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಕಳ್ಳತನ ಮಾಡಲಾಗಿದೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಕೊರಚ ಸಮಾಜವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವಹೇಳನ ಮಾಡಿರುವ ಶಾಸಕರ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ನಿಂದಿಸಿರುವ ವಿಡಿಯೋ ಸಿಡಿ ಸಹಿತ ದೂರು ಸಲ್ಲಿಸಲಿದ್ದೇವೆ ಎಂದರು.

ಪರಿಶಿಷ್ಟ ಜಾತಿ ವ್ಯಕ್ತಿ ಮತ್ತೂಬ್ಬ ಪರಿಶಿಷ್ಟ ಜಾತಿ ಸಮುದಾಯಕ್ಕೆ ನಿಂದಿಸಿರುವುದು ನಾಚೀಗೇಡಿನ ಸಂಗತಿಯಾಗಿದೆ. ಹೀಗಾಗಿ ಪರಿಶಿಷ್ಟ ಆಯೋಗ ಮತ್ತು ಹೂವಿನಹಡಗಲಿ ಪೊಲೀಸ್‌ ಠಾಣೆಯಲ್ಲಿ ಶಾಸಕರ ವಿರುದ್ಧ ಕ್ರಮಕ್ಕೆ ದೂರು ಸಲ್ಲಿಸಲಿದ್ದೇವೆ. ಶಾಸಕರ ವಿರುದ್ಧ ಹೋರಾಟ ರೂಪಿಸಲು ಚರ್ಚಿಸಿ ದಿನಾಂಕ ನಿಗದಿಗೊಳಿಸಲಾಗುವುದು. ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೊರಚ ಸಮಾಜದ ತಾಲೂಕು ಅಧ್ಯಕ್ಷ ಅಗ್ರಹಾರ ಅಶೋಕ್‌, ತಾಪಂ ಮಾಜಿ ಸದಸ್ಯ ಎಂ. ಮಲ್ಲೇಶ್‌, ಹೂವಿನಹಡಗಲಿ ತಾಲೂಕು ಕೊರಚ ಸಮಾಜದ ಅಧ್ಯಕ್ಷ ಶಿವಪುರ ಸುರೇಶ್‌, ಮುಖಂಡರಾದ ಕೃಷ್ಣ, ಪುರುಷೋತ್ತಮ, ಎಂ.ನಾಗಪ್ಪ, ಅಂಬರೀಷ್‌, ಅಂಜಿನಪ್ಪ, ಪುಟ್ಟಪ್ಪ, ದುಗ್ಗಪ್ಪ, ಎಂ.ಹನುಮಂತಪ್ಪ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.