Udayavni Special

ಅರ್ಹ ಫಲಾನುಭವಿಗಳ ಸಾಲ ಮನ್ನಾಕ್ಕೆ ಮನವಿ


Team Udayavani, Aug 4, 2020, 1:35 PM IST

ಅರ್ಹ ಫಲಾನುಭವಿಗಳ ಸಾಲ ಮನ್ನಾಕ್ಕೆ ಮನವಿ

ಕೂಡ್ಲಿಗಿ: ಸಾಲಮನ್ನಾವಾಗದೆ ಉಳಿದಿರುವ ಅರ್ಹ ಫಲಾನುಭವಿಗಳ ಸಾಲಮನ್ನಾ ಮಾಡಬೇಕು ಮತ್ತು ಸಾಲ ಮರು ವಿತರಿಸುವುದರ ಬಗ್ಗೆ ಪ್ರಾಥಮಿಕ ಕೃಷಿ
ಪತ್ತಿನ ಸಹಕಾರ ಸಂಘ(ನಿ) ಇವರಿಂದ ಪಟ್ಟಣದ ತಹಶೀಲ್ದಾರ ಮೂಲಕ ಸಹಕಾರಿ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಧ್ಯಕ್ಷ ನಂದಿವಿರೂಪಾಕ್ಷಿ ಮಾತನಾಡಿ, ಈಗಾಗಲೇ 2018-19ನೇ ಸಾಲಿನಲ್ಲಿ ಸಹಕಾರಿ ಸಂಘ
ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಅಲ್ಪಾವಧಿ ಸಾಲ ಮನ್ನಾ ಎಂದು ತಿಳಿಸಿದ್ದರು. ಆದರೆ ಅಂದಿನ ಸರ್ಕಾರ ಪ್ರತಿ ಕುಟುಂಬದ ಸಹಾಕಾರಿ ಸಂಘದಿಂದ ಪಡೆದ ಸಾಲದ ಒಂದು ಲಕ್ಷದವರೆಗೆ ಹಾಗೂ ರಾಷ್ಟ್ರೀಕೃತ  ಬ್ಯಾಂಕುಗಳ ಸಾಲದ ಎರಡು ಲಕ್ಷದವರೆಗೆ 2018 ಜುಲೈ 31ಕ್ಕೆ ಪುರ್ವನ್ವವಾಗುವಂತೆ ಸಾಲಮನ್ನಾ ಆದೇಶ ಪ್ರಕಟಗೊಂಡಿತ್ತು. ಆ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಸೌಲಭ್ಯ ಪಡೆದಿದ್ದರು. ಕೆಲವೊಂದು ಆರ್ಹ ಫಲಾನುಭವಿಗಳು ಸಹಕಾರಿ ಸಂಘದಿಂದ ಪಡೆದ ಸಾಲಗಳು ಮನ್ನಾ ಆಗಿರುವುದಿಲ್ಲ. ಕಾರಣ ಕೇಳಿದರೆ ಏನಾದರೂ ಒಂದು ಬೇಜವಾªಬಾರಿ ಉತ್ತರವೆಂಬತೆ ನೀಡುತ್ತಿದ್ದಾರೆ. ಇತ್ತ ಸಣ್ಣಪುಟ್ಟ ತಾಂತ್ರಿಕ ದೋಷಗಳು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಸಾಲಮನ್ನಾ ಆಗಿರುವುದಿಲ್ಲ ಎಂಬುವುದು ರೈತರ ಅಳಲಾಗಿದೆ ಎಂದು ತಿಳಿಸಿದರು.

ನಂದಿ ನಂದೀಶ ಮಾತನಾಡಿ, ಮುಂಗಾರು ಜೀವನವನ್ನು ನಿಭಾಯಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ ಕಾರಣ ಸಹಕಾರ ಪತ್ತಿನ ಸಂಘ ಇನ್ನಿತರ ರಾಷ್ಟ್ರೀಕೃತ ಬ್ಯಾಂಕುಗಳ ಸುಗಮ ವ್ಯವಹಾರಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಾಲ ಪಡೆದ ಸಾಲಮನ್ನಾಗೆ ರೈತರ ಖಾತೆಗಳಿಗೆ ಸಾಲಮನ್ನಾ ಮೊತ್ತವನ್ನು ಜಮಾ ಮಾಡಿ ಮರು ಸಾಲ ವಿತರಿಸಿ ರೈತರ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದರು. ಈ ಸಂದರ್ಭದಲ್ಲಿ ನಂದಿ ಸಿದ್ದೇಶ, ತುಕರಾಂ,
ನಾಗರಾಜ, ಹೂಲೆಪ್ಪ, ಮಂಜು ಬಸವರಾಜ, ಬಂಗಾರಪ್ಪ ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

ಬದುಕು: ಆಂಟಿ ಎನ್ನುವುದು ಕೆಟ್ಟ ಪದ ಏಕಾಯ್ತು?

ಬದುಕು: ಆಂಟಿ ಎನ್ನುವುದು ಕೆಟ್ಟ ಪದ ಏಕಾಯ್ತು?

ಅಧಿವೇಶನ ಅಗ್ನಿಪರೀಕ್ಷೆ

ಕೋವಿಡ್, ಪ್ರವಾಹ, ಆರ್ಥಿಕ ಸಂಕಷ್ಟದ ನಡುವೆ “ಅಧಿವೇಶನ”ದ ಅಗ್ನಿಪರೀಕ್ಷೆ

ಸಂಸತ್‌ ಅಧಿವೇಶನ ಬುಧವಾರಕ್ಕೆ ಅಂತ್ಯ?

ಸಂಸತ್‌ ಅಧಿವೇಶನ ಬುಧವಾರಕ್ಕೆ ಅಂತ್ಯ?

ಕೋವಿಡ್‌ನಿಂದ ಕುಸಿದ ವಾಯುಸಾರಿಗೆ; ಆದಾಯದಲ್ಲಿ 85.7% ನಷ್ಟ

ಕೋವಿಡ್‌ನಿಂದ ಕುಸಿದ ವಾಯುಸಾರಿಗೆ; ಆದಾಯದಲ್ಲಿ 85.7% ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫಿಟ್‌ ಇಂಡಿಯಾ ಫ್ರೀಡಂ ರನ್‌ ಕಾರ್ಯಕ್ರಮಕ್ಕೆ  ಚಾಲನೆ

ಫಿಟ್‌ ಇಂಡಿಯಾ ಫ್ರೀಡಂ ರನ್‌ ಕಾರ್ಯಕ್ರಮಕ್ಕೆ ಚಾಲನೆ

ಬಳ್ಳಾರಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಹಂಪಿ: ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ಮೂರು ಲಾರಿ ವಶ

ಹಂಪಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ; 3 ಲಾರಿ ವಶ

ರೈಲ್ವೆ  ಖಾಸಗೀಕರಣ ನಿರ್ಧಾರ ಹಿಂಪಡೆಯಿರಿ

ರೈಲ್ವೆ ಖಾಸಗೀಕರಣ ನಿರ್ಧಾರ ಹಿಂಪಡೆಯಿರಿ

ballry-tdy-1

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸುಸೂತ್ರ ನಡೆಸಿ: ಎಡಿಸಿ ಮಂಜುನಾ¥

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

ಬದುಕು: ಆಂಟಿ ಎನ್ನುವುದು ಕೆಟ್ಟ ಪದ ಏಕಾಯ್ತು?

ಬದುಕು: ಆಂಟಿ ಎನ್ನುವುದು ಕೆಟ್ಟ ಪದ ಏಕಾಯ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.