ಭೀಕರ ರಸ್ತೆ ಅಪಘಾತ: ಟಿಪ್ಪರ್ ಗೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು


Team Udayavani, Sep 29, 2020, 12:40 PM IST

ಭೀಕರ ರಸ್ತೆ ಅಪಘಾತ: ಟಿಪ್ಪರ್ ಗೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದ ಅನಂತಶಯನ ಗುಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಕೂಡ್ಲಿಗಿ ಮೂಲದ ರಾಜು (34), ಕಾರಿಗನೂರಿನ ರಂಜಿತಾ (24) ಅಪಘಾತದಲ್ಲಿ ಮೃತಪಟ್ಟವರು.

ಹೊಸಪೇಟೆ ನಗರದ ಶಾನ್ ಭಾಗ್ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಂಗಳವಾರ ಬೆಳಗ್ಗೆ ಹಂಪಿಯಿಂದ ಹೊಸಪೇಟೆಗೆ ಬೈಕ್ ನಲ್ಲಿ ಬರುವಾಗ ಎದುರುಗಡೆಯಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ರಾಜು ಮತ್ತು ರಂಜಿತಾ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಆಟವಾಡುತ್ತಾ ಇಂಗು ಗುಂಡಿಗೆ ಬಿದ್ದ ಮೂವರು ಬಾಲಕಿಯರು, ಓರ್ವ ಬಾಲಕಿ ಸಾವು, ಇಬ್ಬರು ಪಾರು

ಹೆಚ್ಚುವರಿ ಎಸ್ ಪಿ ಬಿ.ಎನ್.ಲಾವಣ್ಯ, ಪಿಎಸ್ ಐ ಕಾಶೀನಾಥ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೊಸಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಟಾಪ್ ನ್ಯೂಸ್

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಸನತಾಂಡ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಶಾಸಕ ಜಿ.ಕರುಣಾಕರ ರೆಡ್ಡಿ

ವ್ಯಾಸನತಾಂಡ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಶಾಸಕ ಜಿ.ಕರುಣಾಕರ ರೆಡ್ಡಿ

ಪರೀಕ್ಷೆ ಮುಂದೂಡಲು ಪಟ್ಟು

ಪರೀಕ್ಷೆ ಮುಂದೂಡಲು ಪಟ್ಟು

Untitled-2

ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಶಿಥಿಲ-ಆತಂಕ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.