ನರೇಗಾ ಯೋಜನೆ ಸದುಪಯೋಗವಾಗಲಿ

ಬದು ನಿರ್ಮಾಣ-ನರೇಗಾ ಯೋಜನೆ ಮಾಸಾಚರಣೆಗೆ ಶಾಸಕ ತುಕಾರಾಂ ಚಾಲನೆ

Team Udayavani, May 27, 2020, 5:15 PM IST

27-May-21

ಸಾಂದರ್ಭಿಕ ಚಿತ್ರ

ಸಂಡೂರು: ನರೇಗಾ ಯೋಜನೆಯ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಶಾಸಕ ಈ. ತುಕಾರಾಮ ತಿಳಿಸಿದರು.

ಅವರು ಮಂಗಳವಾರ ತಾಲೂಕಿನ ರಾಜಾಪುರ ಗ್ರಾಮ ಪಂಚಾಯಿತಿಯ ಯು. ಮಲ್ಲಾಪುರ ಗ್ರಾಮದಲ್ಲಿ ಬದುನಿರ್ಮಾಣ ನರೇಗಾ ಯೋಜನೆ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಕೈಗಾರಿಕೆಗಳು ನೆಲಕಚ್ಚಿಯೇ, ಅಧುನಿಕತೆ ನೆಲಕಚ್ಚಿದೆ ಅದರೆ ನಮ್ಮ ದೇಶದ ಕೂಲಿಗಾಗಿ ಕಾಳು ಅಂತಹ ಮಹತ್ತರ ಯೋಜನೆಯಾದ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಅರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ದತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ,ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ. ಆದ್ದರಿಂದ ತಾಲೂಕಿನಲ್ಲಿ 14 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು ಅಲ್ಲದೆ 9470 ಸ್ಮಾರ್ಟ್‌ ಕಾರ್ಡ್‌ ನೀಡಿ 2 ಲಕ್ಷದ ವರೆಗೆ ಧನಸಹಾಯ ಸಿಗುವಂತೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್‌ ಅವರು ನರೇಗಾ ಯೋಜನೆಯಲ್ಲಿ ಕೆರೆ ಹೊಳೆತ್ತುವುದು, ಒಡ್ಡು ನಿರ್ಮಾಣ, ಬದುನಿರ್ಮಾಣ, ಕೃಷಿಹೊಂಡ ನಿರ್ಮಾಣ, ರಾಜ್ಯದಲ್ಲಿಯೇ ಅತಿ ಹೆಚ್ಚು ಮಾನವ ದಿನಗಳನ್ನು ನೀಡಲು ದಾಪುಗಾಲು ಇಟ್ಟಿದ್ದೇವೆ. ಈ ತಾಲೂಕಿನಲ್ಲಿ ಮಹಿಳೆಯರಿಗೆ ಹೆಚ್ಚು ಕೆಲಸ ನೀಡಿದ ತಾಲೂಕಾಗಿದೆ. ಆದ್ದರಿಂದ ಗ್ರಾಮೀಣಾಭಿವೃದ್ಧಿ ಸಚಿವರು ಈ ತಾಲೂಕನ್ನು ವಿಶೇಷವಾಗಿ ಗುರುತಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ಹಿನ್ನಡೆಯಾಗಿದೆ. ಅದರೂ ಸಾಮಾಜಿಕ ಅಂತರ ಕಾಯ್ದುಕೊಂಡು ಮುನ್ನುಗ್ಗುತ್ತಿದ್ದೇವೆ ಎಂದು ಯೋಜನೆಯ ಅಂಶಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ, ಜಿಲ್ಲಾ ಪಂಚಾಯಿತಿ ಸದಸ್ಯೆ ತಿರುಮಲಸೌಭಾಗ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಶಂಕರ್‌, ಅರಣ್ಯಾಧಿಕಾರಿ ಭಾಸ್ಕರ್‌, ಕೃಷಿ ಅಧಿಕಾರಿ, ತೋಟಗಾರಿಕೆ ಇಲಾಖೆ ಅಧಿಕಾರಿ ಕುಬೇರ್‌ ಅಚಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

RSS leader’s case: Kerala High Court grants bail to 17 PFI members

Kochi; ಆರೆಸ್ಸೆಸ್‌ ನಾಯಕನ ಕೊಲೆ ಕೇಸು: 17 ಪಿಎಫ್ಐ ಸದಸ್ಯರಿಗೆ ಕೇರಳ ಹೈಕೋರ್ಟ್‌ ಜಾಮೀನು

18-

Siddapura: ಪ್ರಗತಿಪರ ಕೃಷಿಕ ಸಬ್ಟಾಗಿಲು ಶೇಖರ ಶೆಟ್ಟಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

siddaCM Siddaramaiah ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ವ್ಯವಸ್ಥೆ

Forest area ಕುರಿಗಾಹಿಗಳಿಗೆ ಬಂದೂಕು ಪರವಾನಗಿ: ಸಿಎಂ ಸಿದ್ದರಾಮಯ್ಯ ಭರವಸೆ

17-Padubidri

Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

Loksabha; ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

15-Byndoor

Byndoor: ಗೋ ಕಳವು ಪ್ರಕರಣ: ಇಬ್ಬರ ಸೆರೆ, ಕಾರುಗಳು ವಶಕ್ಕೆ

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

Marathi Teacher Issue; ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Khandre

KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ

Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ ಅಹ್ಮದ್‌ ಖಾನ್‌ ಹೆಗಲಿಗೆ

Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ ಅಹ್ಮದ್‌ ಖಾನ್‌ ಹೆಗಲಿಗೆ

25

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ 24ಕ್ಕೆ ಸಭೆ: ಸಿಎಂ

ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ

ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

RSS leader’s case: Kerala High Court grants bail to 17 PFI members

Kochi; ಆರೆಸ್ಸೆಸ್‌ ನಾಯಕನ ಕೊಲೆ ಕೇಸು: 17 ಪಿಎಫ್ಐ ಸದಸ್ಯರಿಗೆ ಕೇರಳ ಹೈಕೋರ್ಟ್‌ ಜಾಮೀನು

18-

Siddapura: ಪ್ರಗತಿಪರ ಕೃಷಿಕ ಸಬ್ಟಾಗಿಲು ಶೇಖರ ಶೆಟ್ಟಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

siddaCM Siddaramaiah ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ವ್ಯವಸ್ಥೆ

Forest area ಕುರಿಗಾಹಿಗಳಿಗೆ ಬಂದೂಕು ಪರವಾನಗಿ: ಸಿಎಂ ಸಿದ್ದರಾಮಯ್ಯ ಭರವಸೆ

Those who imposed Emergency have no right to show love to the Constitution: Modi

Emergency ಹೇರಿದವರಿಗೆ ಸಂವಿಧಾನದ ಮೇಲೆ ಪ್ರೀತಿ ತೋರಿಸೋ ಹಕ್ಕಿಲ್ಲ: ಮೋದಿ

Tulika Maan qualified for Olympics

Olympics; ತೂಲಿಕಾ ಮಾನ್‌ ಗೆ ಒಲಿಂಪಿಕ್ಸ್‌ ಅರ್ಹತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.