ಭತ್ತ ಖರೀದಿ ನೋಂದಣಿಗೆ ಸರ್ವರ್‌ ಸಮಸ್ಯೆ

Team Udayavani, Dec 15, 2020, 5:23 PM IST

ಭತ್ತ ಖರೀದಿ ನೋಂದಣಿಗೆ ಸರ್ವರ್‌ ಸಮಸ್ಯೆ

ಸಿರುಗುಪ್ಪ: ನಗರದ ಎಪಿಎಂಸಿ ಆವರಣದಲ್ಲಿ ಆರಂಭವಾದ ಭತ್ತ ಖರೀದಿ ಕೇಂದ್ರದಲ್ಲಿ ಭತ್ತ ಖರೀದಿಗೆ ರೈತರು ನೋಂದಣಿ ಮಾಡಿಸಲು ಬರುತ್ತಿದ್ದಾರೆ. ಆದರೆ ಖರೀದಿ ಕೇಂದ್ರದಲ್ಲಿಸರ್ವರ್‌ ಸಮಸ್ಯೆಯಿಂದ ರೈತರು ಅರ್ಜಿಗಳನ್ನು ಖರೀದಿ ಕೇಂದ್ರದ ಅಧಿಕಾರಿಗಳ ಕೈಗೆ ಕೊಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಡಿ.30 ರ ವರೆಗೆ ಭತ್ತ ಮಾರಾಟ ಮಾಡಲು ಬರುವ ರೈತರು ಖರೀದಿ ಕೇಂದ್ರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿದವರಿಗೆ ಮಾತ್ರ ಭತ್ತ ಮಾರಾಟ ಮಾಡಲು ಅವಕಾಶವಿದೆ ಎನ್ನುವ ಆದೇಶದ ಹಿನ್ನೆಲೆಯಲ್ಲಿ ರೈತರು ನೋಂದಣಿ ಮಾಡಿಸಲು ಖರೀದಿ ಕೇಂದ್ರಕ್ಕೆ ಬರುತ್ತಿದ್ದಾರೆ.

ಆದರೆ ಕಳೆದ 2 ದಿನಗಳಿಂದ ನೋಂದಣಿ ಮಾಡಿಸುವ ಸರ್ವರ್‌ ಕೆಲಸ ನಿರ್ವಹಿಸದ ಕಾರಣ ನೋಂದಣಿಗೆ ಬಂದಿದ್ದ ರೈತರಿಂದ ಅಧಿಕಾರಿಗಳು ನೋಂದಣಿಗೆ ಬೇಕಾದ ದಾಖಲೆ ಪತ್ರಗಳ  ಅರ್ಜಿಗಳನ್ನು ಪಡೆದು ಸರ್ವರ್‌ ಕಾರ್ಯಾರಂಭ ಮಾಡಿದ ನಂತರ ನಿಮಗೆ ದೂರವಾಣಿ ಕರೆ ಮಾಡಿಅರ್ಜಿ ಸ್ವೀಕೃತಿ ರಸೀದಿಯನ್ನು ನೀಡುವುದಾಗಿ ಹೇಳಿ ಕಳುಹಿಸುತ್ತಿದ್ದಾರೆ.

ಡಿ.2ರ ವರೆಗೆ ಒಟ್ಟು 130 ರೈತರುನೋಂದಣಿಗಾಗಿ ಅಧಿಕಾರಿಗಳಿಗೆ ಅರ್ಜಿ ನೀಡಿದ್ದಾರೆ. ಡಿ.2 ರಂದು 11 ರಿಂದ 12:30ರ ವರೆಗೆ ನೋಂದಣಿ ಕಾರ್ಯ ನಿರ್ವಹಿಸಿದ್ದು, 59 ರೈತರಅರ್ಜಿಯನ್ನು ನೋಂದಣಿ ಮಾಡಲಾಗಿದ್ದು, ಮತ್ತೆ ಸರ್ವರ್‌ ಸಮಸ್ಯೆಯಿಂದ ಇನ್ನುಳಿದ ಅರ್ಜಿಗಳು ನೋಂದಣಿ ಮಾಡಿಲ್ಲವೆಂದು ಖರೀದಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭತ್ತ ಖರೀದಿ ನೋಂದಣಿಗೆ ಸರ್ವರ್‌ ಸಮಸ್ಯೆ ಉಂಟಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿತೊಂದರೆ ಉಂಟಾಗದಂತೆ ನೋಂದಣಿಮಾಡಿಕೊಡುವಂತೆ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್‌ ರಾಹುಲ್‌ ಸಂಕನೂರು ತಿಳಿಸಿದ್ದಾರೆ.

ಒಟ್ಟು 130 ರೈತರು ನಮ್ಮ ಕೇಂದ್ರಕ್ಕೆ ಅರ್ಜಿ ನೀಡಿದ್ದು, ಇದರಲ್ಲಿ 59 ಅರ್ಜಿಗಳನ್ನು ಆನ್‌ ಲೈನ್‌ನಲ್ಲಿ ನೋಂದಣಿ ಮಾಡಲಾಗಿದೆ. ಮತ್ತೆಸರ್ವರ್‌ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ರೈತರಿಗೆ ಅರ್ಜಿಗಳನ್ನು ಕೊಟ್ಟು ಹೋಗುವಂತೆ ತಿಳಿಸಿದ್ದೇವೆ,ಸರ್ವರ್‌ ಆನ್‌ ಆದ ನಂತರ ನೋಂದಣಿ ಮಾಡಿತಿಳಿಸುತ್ತೇವೆಂದು ಆಹಾರ ಮತ್ತು ನಾಗರಿಕಸರಬರಾಜು ಇಲಾಖೆ ಗೋದಾಮು ಅಧಿಕಾರಿ ಬಸವರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.